ಕಾಂಗ್ರೆಸ್‌ ಸರ್ಕಾರ ಅವಧಿಯಲ್ಲೂ ಆದೇಶ ಉಲ್ಲಂಘಿಸಿ 5.69 ಲಕ್ಷ ಅಂಕಪಟ್ಟಿ ಮುದ್ರಣ; 3 ವರ್ಷದಲ್ಲಿ 11.67 ಕೋಟಿ ನಷ್ಟ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿರುವ ಕಲ್ಬುರ್ಗಿ ವಿಶ್ವವಿದ್ಯಾಲಯವು...

ಭೂಮಿ ಖರೀದಿಯಲ್ಲಿ 100 ಕೋಟಿ ಅಕ್ರಮಕ್ಕೆ ಹುನ್ನಾರ; ಬೌರಿಂಗ್‌ ಇನ್‌ಸ್ಟಿಟ್ಯೂಟ್ ವಿರುದ್ಧ ದೂರು

ಬೆಂಗಳೂರು; ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿ ಒಂದಾದ ಬೌರಿಂಗ್‌ ಇನ್ಸಿಟಿಟ್ಯೂಟ್‌ ವಿರುದ್ಧ ಜಮೀನು ಖರೀದಿ...

ಬಹುಕೋಟಿ ಅಕ್ರಮ, ನಿಯಮಗಳ ಉಲ್ಲಂಘನೆ ಆರೋಪ; ರಿಜಿಸ್ಟ್ರಾರ್‌, ಹಣಕಾಸು ಅಧಿಕಾರಿ ನಡುವೆ ಶೀತಲಸಮರ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆದಿದೆ ಎನ್ನಲಾಗಿರುವ ನಿಯಮಬಾಹಿರ ಕ್ರಮಗಳು ಮತ್ತು ಆರ್ಥಿಕ...

ಅಂತರ್ಜಾತಿ ದಂಪತಿ ಹತ್ಯೆ; ಸಂತ್ರಸ್ತ ಮಕ್ಕಳಿಗೆ 5 ಲಕ್ಷ ರು. ಸ್ಥಿರ ಠೇವಣಿ, ದಿ ಫೈಲ್‌ ವರದಿ ಬೆನ್ನಲ್ಲೇ ಆಯೋಗಕ್ಕೆ ವರದಿ ಸಲ್ಲಿಕೆ

ಬೆಂಗಳೂರು;  ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದಲ್ಲಿ  ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದ...

ಸರ್ಕಾರಿ ನೌಕರರ ಆಸ್ತಿ ವಿವರ; ಮಾಹಿತಿ ನೀಡದ ಮುಖ್ಯಸ್ಥರ ವರ್ತನೆಗೆ ಗರಂ, ರಂಗ ಪ್ರವೇಶ ಮಾಡಿದ ಲೋಕಾಯುಕ್ತ

ಬೆಂಗಳೂರು; ರಾಜ್ಯ ಸರ್ಕಾರದ ಐಎಎಸ್‌, ಐಪಿಎಸ್‌, ಐಎಫ್‌ಎಸ್‌ ಮತ್ತು ಕೆಎಎಸ್‌ ಅಧಿಕಾರಿಗಳು ಸೇರಿದಂತೆ...

ನೇಹಾ ಹಿರೇಮಠ್‌ ಹತ್ಯೆ ಪ್ರಕರಣ; ತ್ವರಿತ ನ್ಯಾಯಾಲಯ ಸ್ಥಾಪನೆ ಪ್ರಸ್ತಾವ ತಿರಸ್ಕೃತ, ರಿಜಿಸ್ಟ್ರಾರ್ ಜನರಲ್ ಪತ್ರ

ಬೆಂಗಳೂರು; ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು...

ಮಾರ್ಗಸೂಚಿ ಉಲ್ಲಂಘಿಸಿ ಬ್ಯಾಂಕ್‌ಗಳಲ್ಲಿ ಬಹುಕೋಟಿ ಹೂಡಿಕೆ, 172 ಕೋಟಿ ನಿಯಮಬಾಹಿರ ವೆಚ್ಚ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ರಚಿಸಿದ್ದ ಅವಧಿಯಲ್ಲಿಯೂ  ಉನ್ನತ ಶಿಕ್ಷಣ ಇಲಾಖೆ...

ಪುಸ್ತಕಗಳ ಖರೀದಿಯಲ್ಲಿ ಉಲ್ಲಂಘನೆ; ಮೌನ ಮುರಿಯದ ಕುಲಪತಿ, ಸರ್ಕಾರದ ಮೆಟ್ಟಿಲೇರಿದ ಕುಲಸಚಿವರು

ಬೆಂಗಳೂರು; ಕೆಟಿಪಿಪಿ ನಿಯಮಗಳನ್ನು ಪಾಲಿಸದೇ ಮೌಖಿಕ ಸೂಚನೆ ಮೇರೆಗೆ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಖರೀದಿಸಿರುವ...

ಕಾನೂನು ವಿವಿಯಲ್ಲಿ ಜಟಾಪಟಿ; ಕುಲಸಚಿವರದ್ದು ವೈಯಕ್ತಿಕ ಅಹಂಕಾರ, ಪ್ರತಿಕಾರದ ಕ್ರಮವೆಂದ ವಿಶೇಷಾಧಿಕಾರಿ

ಬೆಂಗಳೂರು; ಕಾನೂನು ವಿಶ್ವವಿದ್ಯಾಲಯದಲ್ಲಿ ಕುಲಸಚಿವರು ಮತ್ತು ಕುಲಪತಿಗಳ ಕಾರ್ಯಾಲಯದ ವಿಶೇಷಾಧಿಕಾರಿ ಮಧ್ಯೆ ನಡೆದಿರುವ...

ಪುಸ್ತಕಗಳ ಖರೀದಿಗೆ ದರಪಟ್ಟಿಯಿಲ್ಲ, ನಿಯಮವಿಲ್ಲ, ಕಾನೂನು ವಿವಿಯಲ್ಲಿ ಉಲ್ಲಂಘನೆಯೇ ಎಲ್ಲ

ಬೆಂಗಳೂರು;ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಗ್ರಂಥಾಲಯಕ್ಕೆ ಪುಸ್ತಕಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಪುಸ್ತಕಗಳ...

ಹೊರಗುತ್ತಿಗೆಯಲ್ಲಿ ನಿಯಮಬಾಹಿರ ಮೀಸಲಾತಿ; ಮುನ್ನೆಲೆಗೆ ಬಂದ ಸಹಕಾರ ಸಂಘಗಳ ನಿಬಂಧಕರ ಪತ್ರ

ಬೆಂಗಳೂರು; ಹೊರಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಶೇಕಡವಾರು ಮೀಸಲಾತಿ...

ರಾಜ್ಯಪಾಲರಿಗೇ ಸೆಡ್ಡು; ಆದೇಶ ಧಿಕ್ಕರಿಸಿ ಹೊಸ ರಿಜಿಸ್ಟ್ರಾರ್‍‌ ನೇಮಕ, ಸಂಘರ್ಷಕ್ಕಿಳಿದರೇ ಪ್ರಭಾರ ಕುಲಪತಿ?

ಬೆಂಗಳೂರು: ಪೂರ್ಣಾವಧಿ ಕುಲಪತಿ ನೇಮಕ ಆಗುವವರೆಗೂ  ನೇಮಕಾತಿ, ಬಡ್ತಿ, ಯಾವುದೇ ನೀತಿ, ನಿರ್ಣಯಗಳನ್ನು...

ಪ್ರಭಾರ ಕುಲಪತಿ ವಿರುದ್ಧ ರಾಜ್ಯಪಾಲರಿಗೆ ದೂರು; ಮುನ್ನೆಲೆಗೆ ಬಂದ ಕೆಎಸ್‌ಒಯು ಪ್ರಕರಣ

ಬೆಂಗಳೂರು: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (ವಿಎಸ್‌ಕೆಯು) ಪ್ರಭಾರ ಕುಲಪತಿ ಅನಂತ್ ಝಂಡೇಕರ್ ಅವರು...

ವಿಶ್ರಾಂತ ಕುಲಪತಿ ಮಹೇಶಪ್ಪ, ಕುಲಸಚಿವ ವಿರುದ್ಧ ಕ್ರಿಮಿನಲ್ ಪ್ರಕರಣ; ರಾಜ್ಯಪಾಲರ ಅನುಮೋದನೆಗೆ ಸಿದ್ಧತೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಪ್ರೊ ಹೆಚ್‌...

ವಿಶ್ರಾಂತ ಕುಲಪತಿ ವಾಲೀಕಾರ್‍‌ ವಿರುದ್ಧ ಕ್ರಿಮಿನಲ್‌, ಸಿವಿಲ್‌ ಮೊಕದ್ದಮೆ; ವರದಿ ಸಲ್ಲಿಸಲು ರಾಜ್ಯಪಾಲರ ಸೂಚನೆ

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲೊಂದಾದ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ...

Page 1 of 2 1 2

Latest News