Saturday | March 7, 2026 |

Tag: revenue minister

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ಸರ್ಕಾರಿ ಜಮೀನು; ಆರ್ಥಿಕ ಇಲಾಖೆಯಿಂದ ಪ್ರಸ್ತಾವ ತಿರಸ್ಕೃತವಾದರೂ ಮಂಜೂರು

ಬೆಂಗಳೂರು;  ಉಡುಪಿ ಜಿಲ್ಲೆ ಮತ್ತು ತಾಲೂಕಿನ ಅಂಜಾರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಅಂದಾಜು 35 ಲಕ್ಷ ರು ಮೌಲ್ಯದ  ಗೋಮಾಳ ಜಮೀನನ್ನು  ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ...

ಒತ್ತುವರಿದಾರರಿಂದಲೇ ನಕಲಿ ದಾಖಲೆ ಸೃಷ್ಟಿ, ಅಸಮರ್ಪಕ ಕಾರ್ಯಾಚರಣೆ; ಚಾಟಿ ಬೀಸಿದರೂ ಎದ್ದೇಳದ ನಿಗಮ

ಬೆಂಗಳೂರು; ರಾಜ್ಯದಲ್ಲಿನ ಸರ್ಕಾರಿ ಜಮೀನುಗಳನ್ನು ಗುರುತಿಸಿ ಒತ್ತುವರಿಯಾಗಿರುವ ಜಮೀನುಗಳನ್ನು ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತವು ಸಮರ್ಪಕವಾಗಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿಲ್ಲ. ಅಕ್ರಮ ಒತ್ತುವರಿಯನ್ನು...

ಖಾಸಗಿ ಸಂಸ್ಥೆಗೆ 10 ಕೋಟಿ ರು ಮೌಲ್ಯದ ಸರ್ಕಾರಿ ಜಮೀನು; ಕಾನೂನು ಅಭಿಪ್ರಾಯ ಧಿಕ್ಕರಿಸಿದ ಸಚಿವ

ಬೆಂಗಳೂರು; ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗಾಗಲೀ ಅಥವಾ ಇತರೆ ಖಾಸಗಿ ಸಂಸ್ಥೆಗಳಿಗಾಗಲೀ ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶವಿಲ್ಲದಿದ್ದರೂ ಕರ್ನಾಟಕ ಬ್ಯಾಸ್ಕೆಟ್‌ ಬಾಲ್‌ ಅಸೋಸಿಯೇಷನ್‌ ಖಾಸಗಿ ಸಂಸ್ಥೆಗೆ...

ಅಂಬೇಡ್ಕರ್‌ ಭವನಕ್ಕೆ ಮಂಜೂರಾಗದ 8 ಗುಂಟೆ ಜಾಗ, ಕೇಂದ್ರ ಸಚಿವರ ಪತ್ರಕ್ಕೂ ಕಿಮ್ಮತ್ತಿಲ್ಲ

ಬೆಂಗಳೂರು; ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹಾನಗಲ್‌ ಗ್ರಾಮದಲ್ಲಿ ಹೆದ್ದಾರಿ ರಸ್ತೆ ವಿಸ್ತೀರ್ಣಕ್ಕಾಗಿ ಡಾ ಬಿ ಆರ್‌ ಅಂಬೇಡ್ಕರ್‌ ಭವನವನ್ನು ನೆಲಸಮಗೊಳಿಸಿರುವ ಕಾರಣ ಪರ್ಯಾಯ ಜಾಗವನ್ನು...

ಎನ್‌ಇಪಿ ಹೆಸರಿನಲ್ಲಿ ರಾಷ್ಟ್ರೋತ್ಥಾನಕ್ಕೆ ಮತ್ತಷ್ಟು ಗೋಮಾಳ; ನೀರಿನ ಮೂಲವಲ್ಲವೆಂದು ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು; ರಾಷ್ಟ್ರೀಯ ನೂತನ ಶೈಕ್ಷಣಿಕ ನೀತಿಯನ್ನು ವಿಸ್ತರಿಸುವ ಹೆಸರಿನಲ್ಲಿ ಆನೇಕಲ್‌ ತಾಲೂಕು ಮತ್ತು ಚಿಕ್ಕಮಗಳೂರು ತಾಲೂಕಿನ ವಿವಿಧೆಡೆ ಗೋಮಾಳ, ಸರ್ಕಾರಿ ಜಾಗಗಳ ಮಂಜೂರಾತಿಗೆ ರಾಷ್ಟ್ರೋತ್ಥಾನ ಪರಿಷತ್‌...

ಇಸ್ಲಾಮಿಯಾ ಸಂಸ್ಥೆಯ ಕಟ್ಟಡ, ಜಾಗ ವಶ; ಸಂಘ ಪರಿವಾರದ ಒತ್ತಡ?

ಬೆಂಗಳೂರು; ಒತ್ತುವರಿ ಪ್ರಕರಣದಲ್ಲಿ ಕಳೆದ 16 ವರ್ಷಗಳ ಹಿಂದೆಯೇ ಇಸ್ಲಾಮಿಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಗೆ ಕ್ಲೀನ್‌ ಚಿಟ್‌ ದೊರೆತಿದ್ದರೂ ರಾಜ್ಯ ಬಿಜೆಪಿ ಸರ್ಕಾರವು ಇದೀಗ...

ಹಣಕ್ಕೆ ಬೇಡಿಕೆ ಇಟ್ಟ ಆರೋಪ; ಕರ್ತವ್ಯದಿಂದ ಬಿಡುಗಡೆಗೊಳ್ಳದ ಸಚಿವ ಅಶೋಕ್‌ ಆಪ್ತ ಸಹಾಯಕ?

ಬೆಂಗಳೂರು; ಶೃಂಗೇರಿ ಸಬ್‌ ರಿಜಿಸ್ಟ್ರಾರ್‌ ಅವರಿಗೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಪ್ರಕರಣ ಕುರಿತು ಎಸಿಬಿ ತನಿಖೆ ಚುರುಕುಗೊಂಡಿದ್ದರೂ ಸಚಿವ ಆರ್‌ ಅಶೋಕ್‌ ಅವರು...

ಸಚಿವ ಅಶೋಕ್‌ ಆಪ್ತ ಸಹಾಯಕ ಗಂಗಾಧರ್‌ ವಿರುದ್ಧ ಕಡೆಗೂ ಎಫ್‌ಐಆರ್‌ ದಾಖಲು

ಬೆಂಗಳೂರು; ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ...

ಹಣಕ್ಕೆ ಬೇಡಿಕೆ; ಸಬ್‌ ರಿಜಿಸ್ಟ್ರಾರ್‌ ಮೇಲೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಒತ್ತಡ?

ಬೆಂಗಳೂರು; ಸಬ್‌ ರಿಜಿಸ್ಟ್ರಾರ್‌ ಬಳಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬ ಆರೋಪಕ್ಕೆ ಒಳಗಾಗಿರುವ ಸಚಿವ ಆರ್‌ ಅಶೋಕ್‌ ಅವರ ಆಪ್ತ ಸಹಾಯಕ ಗಂಗಾಧರ್‌ ಅವರ ವಿರುದ್ಧ...

ಭೂಕಬಳಿಕೆ ನಿಷೇಧ; ವಿಶೇಷ ನ್ಯಾಯಾಲಯದ ಅಧಿಕಾರ ಮೊಟಕಿನ ನಂತರ ಅಧಿನಿಯಮಕ್ಕೆ ಸಿದ್ಧತೆ

ಬೆಂಗಳೂರು; ಭೂ ಹಗರಣಗಳನ್ನು ಕೊನೆಗಾಣಿಸುವ ಉದ್ದೇಶದಿಂದ ರಾಜ್ಯದಲ್ಲಿ ಆರಂಭವಾಗಿದ್ದ ಭೂಕಬಳಿಕೆ ತಡೆ ವಿಶೇಷ ನ್ಯಾಯಾಲಯದ ಅಧಿಕಾರವನ್ನು ಮೊಟಕುಗೊಳಿಸಿದ್ದ ರಾಜ್ಯ ಬಿಜೆಪಿ ಸರ್ಕಾರ ಇದೀಗ ಕರ್ನಾಟಕ ಭೂಕಬಳಿಕೆ...

ಪ್ರವಾಹ; ಕೇಂದ್ರದಿಂದ ಪರಿಹಾರ ಮೊತ್ತ ಇಳಿಕೆ, ರಾಜ್ಯ ಸರ್ಕಾರದ ಮೇಲೆ ಹೆಚ್ಚುವರಿ ದರದ ಹೊರೆ

ಬೆಂಗಳೂರು; ರಾಜ್ಯದ ಹಲವೆಡೆ ಆಗಸ್ಟ್‌ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಪ್ರವಾಹದಿಂದ ಉಂಟಾದ ಮನೆಹಾನಿ ಪ್ರಕರಣಗಳಿಗೆ ನೀಡುತ್ತಿದ್ದ ಪರಿಹಾರ ಮೊತ್ತದಲ್ಲಿ ಕೇಂದ್ರ...

ಸಂಪುಟ ರಹಸ್ಯ; 79 ಎ, ಬಿ ತಿದ್ದುಪಡಿಗೆ ಕೆಟ್ಟ ಆರ್ಥಿಕ ಪರಿಸ್ಥಿತಿಯೇ ರಕ್ಷಾಕವಚ

ಬೆಂಗಳೂರು; ಕೃಷಿ ಭೂಮಿ ಖರೀದಿಗೆ ಸಂಬಂಧಿಸಿದಂತೆ ದೇಶದಲ್ಲೇ ಅತ್ಯಂತ ವಿಶಿಷ್ಟವೆನಿಸಿದ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ಕ್ಕೆ ತಿದ್ದುಪಡಿ ತರುವ ಮೂಲಕ ಮತ್ತೊಂದು ವಿವಾದವನ್ನು ಭುಗಿಲೆಬ್ಬಿಸಿರುವ...
error: Content is protected !!