Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಸಂಸ್ಕೃತ ವಿವಿಯಲ್ಲಿ ಅವ್ಯವಹಾರ; ಸ್ವಜಾತಿ, ಒಳಪಂಗಡಕ್ಕೆ ಮನ್ನಣೆ, ಕನ್ನಡ ಸಂಸ್ಕೃತಿಗೆ ನಿಂದನೆ

ಬೆಂಗಳೂರು; ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಸ್ವಜಾತಿ, ಒಳಪಂಗಡ, ಭಾಷೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪರೀಕ್ಷಾ ಅವ್ಯವಹಾರದಲ್ಲಿ ನಿರತರಾಗಿದ್ದಾರೆ! ಆಂತರಿಕ ಅಂಕ ನೀಡಿಕೆಯಲ್ಲಿಯೂ ಪ್ರಾಧ್ಯಾಪಕರು ತಾರತಮ್ಯ ಧೋರಣೆ ಅನುಸರಿಸುತ್ತಿರುವುದು ಮತ್ತು ಮಲೆಯಾಳಿ ಭಾಷೆಗೆ ಒತ್ತು

LEGISLATURE

ವಿದ್ಯಾರ್ಥಿ ವೇತನದ ಅನುದಾನ ಬಳಸದೇ ದ್ರೋಹ; ಫಲಾನುಭವಿಗಳಿಗೆ ವಂಚಿಸಿದ ಸರ್ಕಾರ

ಬೆಂಗಳೂರು; 2019-20ರಲ್ಲಿ 14 ಉದ್ದೇಶ ಶೀರ್ಷಿಕೆಯಡಿ ಆಯವ್ಯಯ ಹಂಚಿಕೆಯಡಿ ಶೇ.90ಕ್ಕಿಂತ ಹೆಚ್ಚು ಹಣ ಬಳಕೆ ಮಾಡಿದ್ದ ರಾಜ್ಯ ಬಿಜೆಪಿ ಸರ್ಕಾರವು ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಕಗಳಿಗೆ ನಿಗದಿಪಡಿಸಿದ್ದ ವೆಚ್ಚವನ್ನು ಬಳಸಿಕೊಳ್ಳಲಿಲ್ಲ. ಹೀಗಾಗಿ ಫಲಾನುಭವಿಗಳು ಸೌಲತ್ತುಗಳಿಂದ

GOVERNANCE

ಹೊಸಧರ್ಮಗಳ ಉದಯ ಪಠ್ಯ ಕಡಿತ; ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚನೆ

ಬೆಂಗಳೂರು; ವೈದಿಕ ಧರ್ಮದ ದೋಷಗಳಿಂದಾಗಿಯೇ ಹೊಸ ಧರ್ಮಗಳ ಉದಯವಾದವು ಎಂಬ ಸಾರಾಂಶವಿದ್ದ ಆರನೇ ತರಗತಿ ಸಮಾಜ ವಿಜ್ಞಾನ ವಿಷಯದ ಭಾಗ 1 ರ ಪಠ್ಯ ಪುಸ್ತಕದ ನಿರ್ದಿಷ್ಟ ಪಾಠಾಂಶವನ್ನು ಕೈ ಬಿಡುವ ಕುರಿತಂತೆ ಸಂಘ

LEGISLATURE

ಆಕ್ಸಿಜನ್‌ ಕೊರತೆ; ತನಿಖಾ ಸಮಿತಿಗೆ ನೀಡಿದ್ದ ಮಾಹಿತಿಯನ್ನೇ ಪುನರುಚ್ಛರಿಸಿದ ಸರ್ಕಾರ

ಬೆಂಗಳೂರು; ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಸಿಐಎಂಎಸ್‌) ಆಮ್ಲಜನಕ ಪೂರೈಕೆಯಲ್ಲಿನ ಕೊರತೆಯಿಂದಾಗಿ ಮೇ 2ರ ರಾತ್ರಿ 10;30ರಿಂದ 2.20ರ ಮಧ್ಯದಲ್ಲಿ ಆಮ್ಲಜನಕ ಕೊರತೆಯಾಗಿತ್ತು. ಅಲ್ಲದೆ ಮೇ 3ರ ಬೆಳಗಿನ ಜಾವ 2;20ರಿಂದ ನಿರಂತರವಾಗಿ ಆಮ್ಲಜನಕ

GOVERNANCE

ಹಿಂದುಳಿದ ವರ್ಗ ಸೇರಿ 8 ಇಲಾಖೆಗಳಿಗೆ ಬಿಡಿಗಾಸಿಲ್ಲ; ಇದೇನಾ ಬಿಜೆಪಿ ಸಾಧನಾ ಪರ್ವ?

ಬೆಂಗಳೂರು; ಸವಾಲುಗಳ ಮೀರಿದ ಸಾಧನಾ ಪರ್ವ ಎಂದು ಹೆಮ್ಮೆಯಿಂದ ಬೀಗುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಕಳೆದ 2 ವರ್ಷಗಳಲ್ಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಒಟ್ಟು ಅನುದಾನಕ್ಕೆ ಎದುರಾಗಿ ಮಾಡಿರುವ ವೆಚ್ಚವು ನಿರೀಕ್ಷಿತ ಗುರಿಯನ್ನು ಮುಟ್ಟಿಲ್ಲ! ಹಿಂದುಳಿದ

GOVERNANCE

ಐಎಂಎ ಹೂಡಿಕೆ; ಸರ್ಕಾರದಿಂದಲೇ 12.82 ಕೋಟಿ ವಸೂಲಿಗೆ ಮುಂದಾದ ಪ್ರಾಧಿಕಾರ

ಬೆಂಗಳೂರು; ಸಾವಿರಾರು ಕೋಟಿ ರು. ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಐಎಂಎ ಕಂಪನಿಯು ವಿವಿಧೆಡೆ ಮಾಡಿರುವ ಹೂಡಿಕೆ ಮೊತ್ತವನ್ನು ವಸೂಲು ಮಾಡಿ ಠೇವಣಿದಾರರಿಗೆ ಮರಳಿಸುತ್ತಿರುವ ಸಕ್ಷಮ ಪ್ರಾಧಿಕಾರವು ವಿ ಕೆ ಓಬೆದುಲ್ಲಾ ಸರ್ಕಾರಿ ಶಾಲೆಯ

GOVERNANCE

3,677 ಎಕರೆ ಜಮೀನು ಪಡೆದ ಜಿಂದಾಲ್‌ ಆಮ್ಲಜನಕ ಪೂರೈಕೆ ಮಾಡಿದ್ದೆಷ್ಟು?

ಬೆಂಗಳೂರು; ಬಳ್ಳಾರಿಯಲ್ಲಿರುವ ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನನ್ನು ಕಡಿಮೆ ದರಕ್ಕೆ ರಾಜ್ಯ ಸರ್ಕಾರ ನೀಡಿದ್ದರೂ ಜಿಂದಾಲ್‌ ಸಮೂಹದ 4 ಕಂಪನಿಗಳು ಕಳೆದ 4 ದಿನದಲ್ಲಿ ಆಮ್ಲಜನಕ ಪೂರೈಕೆ ಮಾಡಿದ್ದು 2,073.15 ಟನ್‌

GOVERNANCE

ನಿರ್ದೇಶಕ ಸೇರಿ 20 ಅಧಿಕಾರಿ, ನೌಕರರು ದೋಷಮುಕ್ತ; ಸಿಎಜಿ ವರದಿ ಕಡೆಗಣಿಸಿದರೇ ಸುರೇಶ್‌ಕುಮಾರ್‌?

ಬೆಂಗಳೂರು; ಇ-ಆಡಳಿತ ಇಲಾಖೆಯೊಂದಿಗೆ ಸಮಾಲೋಚಿಸದೆಯೇ ಕಂಪ್ಯೂಟರ್‌ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್‌ ಸಾಧನಗಳನ್ನು ಖರೀದಿಸಿಯೂ ಬಳಕೆ ಮಾಡದೇ ದಾಸ್ತಾನಿನಲ್ಲಿ ಕೂಡಿಟ್ಟು 82.34 ಲಕ್ಷ ರು. ನಿಷ್ಫಲ ವೆಚ್ಚದ ಪ್ರಕರಣವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಮುಕ್ತಾಯಗೊಳಿಸಿದೆ.

GOVERNANCE

ಬೆಟ್ಟದಂತೆ ಮೇಲೆದ್ದಿದೆ ಕಡತಗಳ ರಾಶಿ; ವಿಲೇವಾರಿಗೆ ಕಾಯುತ್ತಿವೆ 86,066 ಕಡತಗಳು

ಬೆಂಗಳೂರು; ಸರ್ಕಾರದ 41 ಇಲಾಖೆಗಳಲ್ಲಿ ಕಡತಗಳು ವಿಲೇವಾರಿಯಾಗದೇ ಬೆಟ್ಟದಂತೆ ಬೆಳೆಯುತ್ತಿದೆ. ಕಡತ ವಿಲೇವಾರಿಗೆ ಯಜ್ಞದ ರೀತಿಯಲ್ಲಿ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರೂ 2020ರ ಡಿಸೆಂಬರ್‌ 17ರ ಅಂತ್ಯಕ್ಕೆ 86,066 ಕಡತಗಳು ವಿಲೇವಾರಿ ಆಗದೇ ಬಾಕಿ

GOVERNANCE

ಡಿಸಿಎಂಗಳಿಗೆ 5 ಕೋಟಿ ಸಂಗ್ರಹ; ಎಫ್‌ಐಆರ್‌ ದಾಖಲಿಸದ ಪೊಲೀಸರ ವಿರುದ್ಧ ಡಿಸಿಪಿಗೆ ದೂರು

ಬೆಂಗಳೂರು; ಉಪ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ 5 ಕೋಟಿ ಹಣ ಸಂಗ್ರಹ ಮಾಡಲು ತಮ್ಮ ಕೈ ಕೆಳಗಿನ ಅಧಿಕಾರಿಗಳಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ ಸತೀಶ್‌ಕುಮಾರ್‌ ಎಸ್‌ ಹೊಸಮನಿ ಅವರು

GOVERNANCE

ಐಎಎಸ್‌ ಬಿಳಿಯಾನೆಗಳ ತೆವಳಿಕೆ; 30 ದಿನ ಮೀರಿದರೂ ವಿಲೇವಾರಿಯಾಗದ 41,069 ಕಡತ

ಬೆಂಗಳೂರು; ನಿಗದಿತ ಅವಧಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು ಎಂದು ಸರ್ಕಾರ ಹೊರಡಿಸಿರುವ ಸೂಚನೆಗಳನ್ನು ವಿವಿಧ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾಯದರ್ಶಿಗಳೇ ಪಾಲಿಸುತ್ತಿಲ್ಲ. ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಬಳಿ 30 ದಿನ ಮೀರಿದ್ದರೂ 41,069

GOVERNANCE

ಭ್ರಷ್ಟಾಚಾರ; 1,091 ಪ್ರಕರಣಗಳಿಗೆ ಇಲಾಖೆ ವಿಚಾರಣೆಯನ್ನೇ ನಡೆಸದ 16 ಇಲಾಖೆಗಳು

ಬೆಂಗಳೂರು; ಲೋಕಾಯುಕ್ತ ಕಾಯ್ದೆ ಕಲಂ 12(3) ಅಡಿಯಲ್ಲಿ ವರದಿ ಸ್ವೀಕರಿಸಿರುವ ಸಚಿವಾಲಯದ ಬಹುತೇಕ ಇಲಾಖೆಗಳು, ಆರೋಪಿತ ಅಧಿಕಾರಿ, ನೌಕರರ ವಿರುದ್ಧ 16 ಇಲಾಖೆಗಳು ಈವರೆವಿಗೂ ವಿಚಾರಣೆ ಪ್ರಕ್ರಿಯೆಗಳನ್ನೇ ನಡೆಸಿಲ್ಲದಿರುವುದು ಇದೀಗ ಬಹಿರಂಗವಾಗಿದೆ. ಕಲಂ 12(3)

GOVERNANCE

ಸರ್ಕಾರಿ ಶಾಲೆ ಕೊಠಡಿಗಳಿಗಿಲ್ಲ ದುರಸ್ತಿ ಭಾಗ್ಯ; ಜಿಪಂ, ತಾಪಂಗಳಿಗೆ ಅನುದಾನ ಸ್ಥಗಿತ

ಬೆಂಗಳೂರು; ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿ ದುರಸ್ತಿಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಿಗೆ 2019-20ನೇ ಸಾಲಿನಿಂದಲೇ ಅನುದಾನ ನಿಲ್ಲಿಸಲಾಗಿದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳಿಗೆ ದುರಸ್ತಿ ಭಾಗ್ಯವೇ

GOVERNANCE

ಪಿ ಯು ಉಪನ್ಯಾಸಕರ ಬಡ್ತಿ; ತಮ್ಮದೇ ಶಿಫಾರಸ್ಸು ಒಪ್ಪದ ಐಎಎಸ್‌ ಕುಮಾರ್‌ ನಾಯಕ್‌

ಬೆಂಗಳೂರು; ಪಿ ಯು ಕಾಲೇಜುಗಳ ಉಪನ್ಯಾಸಕರು ಪದವಿ ಕಾಲೇಜುಗಳಿಗೆ ಬಡ್ತಿ ಹೊಂದುವ ಬಗ್ಗೆ 9 ವರ್ಷದ ಹಿಂದೆ ಶಿಫಾರಸ್ಸು ಮಾಡಿದ್ದ ಐಎಎಸ್‌ ಅಧಿಕಾರಿ ಕುಮಾರ್‌ನಾಯಕ್‌ ಅವರು ಇದೀಗ ತಾವೇ ಮಾಡಿದ್ದ ಶಿಫಾರಸ್ಸನ್ನು ಒಪ್ಪದಿರುವುದು ವಿರೋಧಾಭಾಸಕ್ಕೆ

GOVERNANCE

ನೆಟ್‌, ಸ್ಲೆಟ್‌ ಅರ್ಹತೆ ಪಡೆದಿರುವ ಪಿ ಯು ಉಪನ್ಯಾಸಕರ ಬಡ್ತಿ ಕನಸು ನುಚ್ಚು ನೂರು ಮಾಡಿದ ಸರ್ಕಾರ

ಬೆಂಗಳೂರು; ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಮತ್ತು ರಾಜ್ಯ ಅರ್ಹತಾ ಪರೀಕ್ಷೆ (ಎಸ್‌ಎಲ್‌ಇಟಿ)ಯಲ್ಲಿ ತೇರ್ಗಡೆ ಹೊಂದಿ ಅರ್ಹತೆ ಗಳಿಸಿದ್ದ ಪಿ ಯು ಉಪನ್ಯಾಸಕರು ಪದವಿ ಕಾಲೇಜುಗಳಿಗೆ ಬಡ್ತಿ ಹೊಂದುವ ಕನಸನ್ನು ಬಿಜೆಪಿ ಸರ್ಕಾರ ನುಚ್ಚು

GOVERNANCE

ಕೆ ಜಿ ಹಳ್ಳಿ; ಕರ್ಫ್ಯೂನಲ್ಲಿಯೂ ಧ್ವಜಾರೋಹಣ ಮಾಡಿದ ದಲಿತ ಶಿಕ್ಷಕನಿಗೆ ನೋಟೀಸ್‌

ಬೆಂಗಳೂರು; ಸ್ವಾತಂತ್ರ್ಯ ದಿನಾಚರಣೆಯಂದು ಏಕಪಕ್ಷೀಯವಾಗಿ ಧ್ವಜಾರೋಹಣ ಮಾಡಿದ್ದಾರೆ ಎಂಬ ಆರೋಪದ ಮೇರೆಗೆ ದಲಿತ ಶಿಕ್ಷಕ ಶ್ರೀನಿವಾಸನ್‌ ಎಂಬುವರಿಗೆ ಬೆಂಗಳೂರು ತಮಿಳ್‌ ಸಂಘಂ ಕಾರಣ ಕೇಳಿ ನೋಟೀಸ್‌ ಜಾರಿಗೊಳಿಸಿದೆ. ಬೆಂಗಳೂರಿನ ಕೆ ಜಿ ಹಳ್ಳಿಯಲ್ಲಿ ತಮಿಳು

GOVERNANCE

ಎಸ್‌ಸಿ, ಎಸ್‌ಟಿ ಉಪಯೋಜನೆಯಲ್ಲಿ ಕನಿಷ್ಠ ಪ್ರಗತಿ; ಶಿಕ್ಷಣ ಇಲಾಖೆಯಲ್ಲಿ ಕ್ರಿಯಾ ಯೋಜನೆಯೇ ಇಲ್ಲ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ಮತ್ತು ವಿದ್ಯಾರ್ಥಿ ನಿಲಯಗಳಲ್ಲಿನ ಹೆಚ್ಚುವರಿ ಊಟದ ವೆಚ್ಚ ಭರಿಸುವುದು ಸೇರಿದಂತೆ ಇನ್ನಿತರೆ ಉದ್ಧೇಶಗಳಿಗಾಗಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ

GOVERNANCE

‘ದಿ ಫೈಲ್‌’ ವರದಿ ಪರಿಣಾಮ; ಪುಸ್ತಕಗಳ ತರಾತುರಿ ಆಯ್ಕೆಗೆ ತಡೆ, ಅವಧಿ ವಿಸ್ತರಣೆ

ಬೆಂಗಳೂರು; ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪ ಯೋಜನೆ(ಎಸ್‌ಸಿಪಿ/ಟಿಎಸ್‌ಪಿ) ಅಡಿಯಲ್ಲಿ 2020ನೇ ಸಾಲಿನಲ್ಲಿ ಪ್ರಥಮ ಮುದ್ರಣಗೊಂಡ ಪುಸ್ತಕಗಳ ಆಯ್ಕೆಗೆ ಸಂಬಂಧಿಸಿದಂತೆ ಪುಸ್ತಕಗಳನ್ನು ಸಲ್ಲಿಸುವ ಅವಧಿಯನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆ ವಿಸ್ತರಿಸಿದೆ. ಪುಸ್ತಕ

GOVERNANCE

ಪುಸ್ತಕಗಳ ಆಯ್ಕೆಗೆ ತರಾತುರಿ; ಕಮಿಷನ್‌ ಹೊಡೆಯಲು ನಡೆದಿದೆ ಭರ್ಜರಿ ತಯಾರಿ

ಬೆಂಗಳೂರು; ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಗಿರಿಜನ ಉಪಯೋಜನೆ(ಎಸ್‌ಸಿಪಿ/ಟಿಎಸ್‌ಪಿ) ಅಡಿಯಲ್ಲಿ 2020ನೇ ಸಾಲಿನಲ್ಲಿ ಪ್ರಥಮ ಮುದ್ರಣಗೊಂಡ ಪುಸ್ತಕಗಳ ಆಯ್ಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿಯಮಾವಳಿಗಳನ್ನು ಗಾಳಿಗೆ ತೂರಿದೆ ಎಂಬ ಬಲವಾದ

GOVERNANCE

3,322 ಕೋಟಿ. ಖರ್ಚು ಮಾಡಿದ ಆರೋಗ್ಯ ಇಲಾಖೆ ಬಳಿ ವೆಚ್ಚದ ವಿವರಗಳೇ ಇಲ್ಲ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ 3 ತಿಂಗಳ ಅವಧಿಯಲ್ಲಿ ರಾಜ್ಯ ಸರ್ಕಾರದ 41 ಇಲಾಖೆಗಳ ಪೈಕಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಹೆಚ್ಚು ಖರ್ಚು ಮಾಡಿದೆ. 2020-21ರ ನಿಗದಿತ ಅನುದಾನ (ಆಯವ್ಯಯ