Friday | November 20, 2026 |

Tag: salary

ಅನುದಾನ ರಹಿತ ಅವಧಿಗೂ ವೇತನ, ಪಿಂಚಣಿ ಸೌಲಭ್ಯ; ಹೈಕೋರ್ಟ್ ಆದೇಶ ಪಾಲಿಸಿದರೇ 22,663.81 ಕೋಟಿ ವೆಚ್ಚ, ಬೊಕ್ಕಸಕ್ಕೆ ಹೊರೆ

ಬೆಂಗಳೂರು; ವೇತಾನುದಾನಕ್ಕೆ ಒಳಪಡಿಸುವ ಪೂರ್ವದಲ್ಲಿ ಸಲ್ಲಿಸಿರುವ ಸೇವೆಗಳನ್ನು ಪಿಂಚಣಿಗಳಿಗೆ ಪರಿಗಣಿಸಬೇಕು ಎಂದು ಹೈಕೋರ್ಟ್‌ ವಿವಿಧ ಪ್ರಕರಣಗಳಲ್ಲಿ ನೀಡಿರುವ ತೀರ್ಪುಗಳನ್ನು ಪರಿಗಣಿಸಿದಲ್ಲಿ ರಾಜ್ಯ ಬೊಕ್ಕಸಕ್ಕೆ ಹೊರೆಯಾಗಲಿದೆ. ಅನುದಾನ...

ಕೋಟಿ ಕೋಟಿ ಲೂಟಿ, ಬಡ ನೌಕರರಿಗೆ ಸಂಬಳ ಕೊಡಲು ನಿಮ್ಮ ಬಳಿ ಹಣವಿಲ್ಲವೇ, ಇನ್ನೆಷ್ಟು ಅಧೋಗತಿಗೆ ತಳ್ಳಲಿದ್ದೀರಿ?; ದಿ ಫೈಲ್ ವರದಿ ಹಿಡಿದು ತರಾಟೆಗೆ ತೆಗೆದುಕೊಂಡ ಜೆಡಿಎಸ್

ಬೆಂಗಳೂರು;  ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಹಾವೇರಿ  ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯು  ಸಂಯೋಜಿತ ಜಿಲ್ಲಾಸ್ಪತ್ರೆಗಳ ನಿರ್ವಹಣೆ ಮತ್ತು ಸಿಬ್ಬಂದಿಗಳ ವೇತನ ಪಾವತಿಸಲು ಕಷ್ಟಕರ ಪರಿಸ್ಥಿತಿ...

ಸಾರ್ವತ್ರಿಕ ರಜಾ ದಿನದ ವೇತನಕ್ಕೂ ಕತ್ತರಿ!; ಶಕ್ತಿ ಸೌಧದಲ್ಲೇ ಡೇಟಾ ಎಂಟ್ರಿ ಆಪರೇಟರ್‍‌ಗಳಿಗೆ ಶೋಷಣೆ, ದೌರ್ಜನ್ಯ ಆರೋಪ

ಬೆಂಗಳೂರು;  ಮುಖ್ಯಮಂತ್ರಿ ಸಚಿವಾಲಯವೂ ಸೇರಿದಂತೆ ಸಚಿವಾಲಯದ ಇತರೆ  ಕಚೇರಿಗಳಲ್ಲಿ ಹೊರಗುತ್ತಿಗೆಯಡಿಯಲ್ಲಿ  ಕಾರ್ಯನಿರ್ವಹಿಸುತ್ತಿರುವ ಡೇಟಾ ಎಂಟ್ರಿ ಆಪರೇಟರ್‍‌ಗಳ ವೇತನಕ್ಕೆ ಕತ್ತರಿ ಬೀಳಲಾರಂಭಿಸಿದೆ. ಅದೂ ಸಾರ್ವತ್ರಿಕ ರಜಾ ದಿನದ...

ಆರ್ಥಿಕ ಹೊರೆ, ತೆರವಾಗದ ತಡೆಯಾಜ್ಞೆ; ಕಾಲ್ಪನಿಕ ವೇತನ ಬಡ್ತಿ ಮರೀಚಿಕೆ, ಖಾಸಗಿ ಶಿಕ್ಷಕರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ

ಬೆಂಗಳೂರು; ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಕಾಲ್ಪನಿಕ ವೇತನ ನಿಗದಿಪಡಿಸುವ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇನ್ನೂ...

ರಾಜ್ಯದ ಆದಾಯ ಕೊರತೆಯಲ್ಲಿ ‘ಗೃಹಲಕ್ಷ್ಮಿ’ ಯ ಪಾಲು ಶೇ.104; ಸಂಶೋಧನೆ ವರದಿ

ಬೆಂಗಳೂರು;  2024-25ನೇ ಸಾಲಿನ ರಾಜ್ಯದ ಆದಾಯ ಕೊರತೆಯಲ್ಲಿ  ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʻಗೃಹಲಕ್ಷ್ಮಿʼ ಯೋಜನೆಯ ಪಾಲು ಶೇ. 104 ರಷ್ಟಿತ್ತು ಎಂದು ʻ ಕರ್ನಾಟಕ...

ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಗೂ ಅನುದಾನ ಕೊರತೆ; ಜಿಲ್ಲೆಗಳಲ್ಲಿ ಶಿಕ್ಷಕರ ಪರದಾಟ!

ಬೆಂಗಳೂರು; ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆ ಎದುರಾಗಿ ನೇಮಕವಾಗಿರುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ಪಾವತಿ ಮಾಡಲೂ ಅನುದಾನ ಕೊರತೆ ಎದುರಾಗಿರುವ ಸಂಗತಿಯು ಇದೀಗ...

ಸರ್ಕಾರಿ ನೌಕರರಿಗೆ ಪಾವತಿಯಾಗದ ವೇತನ; ‘ದಿ ಫೈಲ್’ ವರದಿ ಉಲ್ಲೇಖಿಸಿ ಪ್ರತಿಪಕ್ಷ ನಾಯಕ ತರಾಟೆ

ಬೆಂಗಳೂರು; ಸರ್ಕಾರಿ ನೌಕರರಿಗೆ ಪ್ರತಿ ತಿಂಗಳೂ ವೇತನ ಪಾವತಿಸಲು  ಆಯವ್ಯಯದಲ್ಲಿ ಅನುದಾನ ಒದಗಿಸಿದ್ದರೂ  ಸಹ 2025ರ ಏಪ್ರಿಲ್‌ರಿಂದ ಜೂನ್‌ ಅವಧಿವರೆಗೆ 1 ಲಕ್ಷ 17 ಸಾವಿರ...

1 ಲಕ್ಷ 17 ಸಾವಿರ 884 ಸರ್ಕಾರಿ ನೌಕರರಿಗೆ 3 ತಿಂಗಳಾದರೂ ಪಾವತಿಯಾಗದ ವೇತನ; 834.89 ಕೋಟಿ ಬಾಕಿ

ಬೆಂಗಳೂರು; ಸರ್ಕಾರಿ ನೌಕರರಿಗೆ ಪ್ರತಿ ತಿಂಗಳೂ ವೇತನ ಪಾವತಿಸಲು  ಆಯವ್ಯಯದಲ್ಲಿ ಅನುದಾನ ಒದಗಿಸಿದ್ದರೂ  ಸಹ 2025ರ ಏಪ್ರಿಲ್‌ರಿಂದ ಜೂನ್‌ ಅವಧಿವರೆಗೆ 1 ಲಕ್ಷ 17 ಸಾವಿರ...

46 ಲಕ್ಷ ಕಡಿಮೆ ವೇತನ; ಸಭೆ ನಡವಳಿ ತಿದ್ದಿ ತಿರುಚಿದ ಸರ್ಕಾರ, ತನಿಖಾ ವರದಿಯೂ ಕಣ್ಮರೆ, ಏಜೆನ್ಸಿಯ ರಕ್ಷಣೆ

ಬೆಂಗಳೂರು; ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಹಾಯಕರು ಮತ್ತು ಡಿ ಗ್ರೂಪ್‌ ನೌಕರರಿಗೆ ನಿಗದಿಪಡಿಸಿದ್ದ ವೇತನಕ್ಕಿಂತಲೂ ಹೊರಗುತ್ತಿಗೆ ಏಜೆನ್ಸಿಯು ಕಡಿಮೆ...

ಹೊರಗುತ್ತಿಗೆ ನೌಕರರಿಗೆ 46.00 ಲಕ್ಷ ರು ಕಡಿಮೆ ವೇತನ; ಏಜೆನ್ಸಿಗಳ ವಂಚನೆ ಬಯಲು

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ನಡೆಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ 46.00 ಲಕ್ಷ...

ಅರೆಕಾಲಿಕ ಉಪನ್ಯಾಸಕರ ವೇತನದಲ್ಲೂ ಕತ್ತರಿ; ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಹಣ ಖಾಲಿಯಾಯಿತೇ?

ಬೆಂಗಳೂರು; ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ನಿಗದಿಪಡಿಸಿರುವ ಮಾಸಿಕ ವೇತನದಲ್ಲಿಯೇ ಅರ್ಧಕ್ಕರ್ಧ ಕಡಿತಗೊಳಿಸಿ ನೀಡಿರುವುದು ಇದೀಗ ಬಹಿರಂಗವಾಗಿದೆ.   ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಸುಮಾರು 1,400...

ಭದ್ರಾ ಸಕ್ಕರೆ ಕಾರ್ಖಾನೆ; ಕಾರ್ಮಿಕರ ಅರ್ಜಿಗೆ ಸ್ಪಂದಿಸದ ಸರ್ಕಾರ, ಸ್ಥಿರಾಸ್ತಿ ಹರಾಜು ಪ್ರಕ್ರಿಯೆ ಮುಂದುವರಿಕೆ?

ಬೆಂಗಳೂರು; ದಾವಣಗೆರೆಯ ದೊಡ್ಡಬಾತಿಯಲ್ಲಿರುವ ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಅದರ ಆಸ್ತಿಯನ್ನು ಬಹಿರಂಗ ಹರಾಜು ರದ್ದುಪಡಿಸಬೇಕು ಎಂದು ಕಾರ್ಮಿಕರ ಮನವಿಗೆ ಈಗಿನ ಕಾಂಗ್ರೆಸ್‌ ಸರ್ಕಾರ...
error: Content is protected !!