Friday | March 27, 2026 |

Tag: scam

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ 2,132 ಕಮಿಷನ್ ಏಜೆಂಟ್‌ ಲೈಸೆನ್ಸ್‌ಗಳನ್ನು ಮಂಜೂರು ಮಾಡಿರುವ ಪ್ರಕರಣವು ಇದೀಗ ಬಹಿರಂಗವಾಗಿದೆ. ಕೃಷಿ ಉತ್ಪನ್ನ...

ಕೆಎಎಸ್‌ ಅಧಿಕಾರಿ ನಟೇಶ್‌ಗೆ ಹುದ್ದೆ ಉನ್ನತೀಕರಣ ಭಾಗ್ಯ!; ಮುಡಾ ಪ್ರಕರಣದಲ್ಲಿ ಸಹಕರಿಸಿದ್ದಕ್ಕೆ ಇನಾಮು!?

ಬೆಂಗಳೂರು;  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಯುಕ್ತರಾಗಿದ್ದ ಕೆಎಎಸ್‌ ಅಧಿಕಾರಿ ಡಿ ಬಿ ನಟೇಶ್‌ ವಿರುದ್ಧ ಲೋಕಾಯುಕ್ತ ಅಧಿನಿಯಮ 17 ಎ ಅಡಿಯಲ್ಲಿ ಪೂರ್ವಾನುಮತಿ ನೀಡಲು ಹಲವು...

ಮೈಷುಗರ್ಸ್‌ನಲ್ಲಿ ಅಕ್ರಮ; ಮಹಾರಾಷ್ಟ್ರದ ನಿವೃತ್ತ ಐಎಎಸ್‌ ಅಧಿಕಾರಿ ನೇತೃತ್ವದ ತನಿಖಾ ಸಮಿತಿ ರಚನೆ

ಬೆಂಗಳೂರು;  ಕಬ್ಬು ಕಟಾವು ಮುಂಗಡ ಪಾವತಿ, ಕಬ್ಬಿನ ತೂಕ ಮತ್ತು ಹಣ ಪಾವತಿಯಲ್ಲಿ ಅಕ್ರಮವೆಸಗಿ ಅಪಾರ ಪ್ರಮಾಣದಲ್ಲಿ ನಷ್ಟವುಂಟಾಗಿರುವ ಪ್ರಕರಣದಲ್ಲಿ ಮಂಡ್ಯದಲ್ಲಿರುವ  ಮೈಷುಗರ್ಸ್ ಕಂಪನಿಯ ಹಿಂದಿನ...

ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ಅವ್ಯವಹಾರ; ಆರೋಪಿತ ಎಂ ಡಿ ವಿರುದ್ಧ ವಿಚಾರಣೆ ಕೈಬಿಡಲಿದೆಯೇ?

ಬೆಂಗಳೂರು; ಉಡುಪಿಯ ಬ್ರಹ್ಮಾವರದಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿನ  ವಿವಿಧ ಸ್ವರೂಪದ ಅಕ್ರಮಗಳಲ್ಲಿ  ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ರಮೇಶ್‌...

28.35 ಕೋಟಿ ದುರುಪಯೋಗ; ವಸೂಲಾಗಿದ್ದು ಕೇವಲ 82 ಲಕ್ಷ, ವಿಚಕ್ಷಣಾ ವರದಿಗೂ ಧೂಳು

ಬೆಂಗಳೂರು; ಕರ್ನಾಟಕ ನೀರಾವರಿ ನಿಗಮದ ಮುಖ್ಯ ಲೆಕ್ಕಾಧಿಕಾರಿಗಳ ಕಚೇರಿಯಲ್ಲೇ ಕಳೆದ 5 ವರ್ಷಗಳ ಹಿಂದೆ ದುರುಪಯೋಗವಾಗಿದ್ದ ಒಟ್ಟಾರೆ 28.35 ಕೋಟಿ ರುಪಾಯಿನಲ್ಲಿ ಕೇವಲ 82 ಲಕ್ಷ...

ಖಾಸಗಿ ಕಟ್ಟಡದಲ್ಲಿ ಸರ್ಕಾರಿ ಕಡತಗಳ ಅಕ್ರಮ ಸಂಗ್ರಹ; ಬಹುಕೋಟಿ ಮೊತ್ತದ ಕಾಮಗಾರಿ ದಾಖಲೆಗಳು ಪತ್ತೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪಂಚಾಯ್ತಿಗಳ ಕಾಮಗಾರಿಗಳಿಗೆ ಸಂಬಂಧಿಸಿದ ಕಡತ, ದಾಖಲೆಗಳನ್ನು ಖಾಸಗಿ ವ್ಯಕ್ತಿಗಳ ಮತ್ತು ಖಾಸಗಿ ಕಟ್ಟಡಗಳಲ್ಲಿ ಅಕ್ರಮವಾಗಿ ಸಂಗ್ರಹಣೆ ಮಾಡಿದ್ದ ಪ್ರಕರಣಗಳು...

ಮುಡಾ ಮಾಜಿ ಅಧ್ಯಕ್ಷ ರಾಜೀವ್‌ ವಿರುದ್ಧ ತನಿಖೆ; 3 ತಿಂಗಳಾದರೂ ಲೋಕಾಯುಕ್ತಕ್ಕೆ ದೊರಕದ ಅನುಮತಿ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಅಧ್ಯಕ್ಷ ರಾಜೀವ್‌ ಅವರನ್ನು  ವಿಚಾರಣೆ, ತನಿಖೆಗೊಳಪಡಿಸಲು ಲೋಕಾಯುಕ್ತಕ್ಕೆ ಸರ್ಕಾರವು ಇನ್ನೂ ಪೂರ್ವಾನುಮತಿ ನೀಡಿಲ್ಲ. ನಗರಾಭಿವೃದ್ದಿ ಇಲಾಖೆಯು ಸಲ್ಲಿಸಿದ್ದ ಪ್ರಸ್ತಾವಕ್ಕೆ ...

ಮಹಿಳಾ ಕೆಎಎಸ್‌ ಅಧಿಕಾರಿಯಿಂದ ಸಚಿವರ ಒಎಸ್‌ಡಿ, ಮಹೇಶ್‌ಬಾಬು ವಿರುದ್ಧ ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು; ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವಿವಿಧ ಯೋಜನೆಗಳಿಗೆ ನೀಡಿದ್ದ ಅನುದಾನದ ಪೈಕಿ ಖರ್ಚಾಗದೇ ಇರುವ ಮೊತ್ತ ಮತ್ತು ಬ್ಯಾಂಕ್‌ಗಳಿಂದ ಸಂಗ್ರಹವಾಗಿರುವ ಬಡ್ಡಿ ಮೊತ್ತವನ್ನು...

ಎಸ್ಕಾಂ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಮೀಟರ್ ಖರೀದಿ; ಕಂಪನಿಗಳಿಂದ ವಿವಿಧ ದರ ನಮೂದು, ಭಾರೀ ವ್ಯತ್ಯಾಸ

ಬೆಂಗಳೂರು; ಸ್ಮಾರ್ಟ್‌ ಮೀಟರ್‍‌ ಅಳವಡಿಕೆ ಸಂಬಂಧ ವಿದ್ಯುತ್‌ ಸರಬರಾಜು ಕಂಪನಿಗಳು ಆಹ್ವಾನಿಸಿದ್ದ ಟೆಂಡರ್‍‌ನಲ್ಲಿ ಭಾಗವಹಿಸಿದ್ದ ರಾಜಶ್ರೀ ಎಲೆಕ್ಟ್ರಿಕಲ್‌ ಸೇರಿದಂತೆ ಇನ್ನಿತರೆ ಕಂಪನಿಗಳು, ವಿವಿಧ ದರಗಳನ್ನು ನಮೂದಿಸಿರುವುದು...

ನಕಲಿ ಸಿಬಿಎಸ್‌ಇ ಅಂಕಪಟ್ಟಿ ಸೃಷ್ಟಿ; ಆರೋಪಿ ಪ್ರಾಂಶುಪಾಲ ಆನಂದ್‌ ಕುಂಬಾರ್‍‌ ವಿರುದ್ಧ ಚಾರ್ಜ್‌ಶೀಟ್‌

ಬೆಂಗಳೂರು; ಜಲಸಂಪನ್ಮೂಲ ಇಲಾಖೆಯ 'ಸಿ' ವೃಂದದ ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್‌ಲಾಗ್‌ ಹುದ್ದೆ ಪಡೆಯಲು ನಕಲಿ ಸಿಬಿಎಸ್‌ಇ ಅಂಕಪಟ್ಟಿ ಸಲ್ಲಿಸಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ...

ಕೋವಿಡ್‌ ಅಕ್ರಮ; ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶಕರಿಗೆ ಅಧಿಕಾರವೇ ಇಲ್ಲ

ಬೆಂಗಳೂರು; ಕೋವಿಡ್‌ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ, ಅವ್ಯವಹಾರಗಳ ಕುರಿತು ಕುನ್ಹಾ ಆಯೋಗವು ನೀಡಿದ್ದ ಸಂಪುಟ 3ರ ವರದಿ ಆಧರಿಸಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು...

ಪಿಎಸ್‌ಐ ನೇಮಕ ಹಗರಣ; ಡಿವೈಎಸ್ಪಿ ಶಾಂತಕುಮಾರ್ ಸೇರಿ ನಾಲ್ವರ ಅಮಾನತು ತೆರವುಗೊಳಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ 31ನೇ ಆರೋಪಿಯಾಗಿರುವ ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ ನಾಲ್ವರು ಪೊಲೀಸ್‌ ಅಧಿಕಾರಿಗಳ ವಿರುದ್ಧದ ಇಲಾಖೆ ವಿಚಾರಣೆ ಬಾಕಿ ಇರಿಸಿ ಅಮಾನತಿನಿಂದ ಬಿಡುಗಡೆಗೊಳಿಸಿ ಆದೇಶ...
error: Content is protected !!