Friday | November 20, 2026 |

Tag: School Education

ರಾಷ್ಟ್ರೀಯ ವಿದ್ಯಾರ್ಥಿ ವೇತನ; ಕೊನೆ ದಿನಾಂಕ ಸಮೀಪಿಸಿದರೂ ರಾಜ್ಯದ 2,418 ಶಾಲೆಗಳ ಒಟ್ಟು 6,991 ಅರ್ಜಿಗಳು ಪರಿಶೀಲನೆಗೆ ಬಾಕಿ

ಬೆಂಗಳೂರು; ಬೀಡಿ, ಚಲನಚಿತ್ರ (ಸಿನಿ), ಕಬ್ಬಿಣದ ಅದಿರು, ಮ್ಯಾಂಗನೀಸ್, ಕ್ರೋಮ್, ಸುಣ್ಣದ ಕಲ್ಲು ಮತ್ತು ಡೋಲಮೈಟ್ ಗಣಿಗಾರಿಕೆ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ 2026-27ನೇ ಸಾಲಿನ ಶೈಕ್ಷಣಿಕ...

ಮರಿಮಲ್ಲಪ್ಪ ಶಿಕ್ಷಣ ಸಂಸ್ಥೆಯಿಂದ ನಿಯಮ, ಕಾಯ್ದೆ ಉಲ್ಲಂಘನೆ ಆರೋಪ; ಆಡಳಿತಾಧಿಕಾರಿ ನೇಮಕಕ್ಕೆ ಮುಂದಾದ ಸರ್ಕಾರ, ಇದು ಖಾಸಗಿ ಸಂಸ್ಥೆಯೋ ಸಾರ್ವಜನಿಕ ಸಂಸ್ಥೆಯೋ?

ಬೆಂಗಳೂರು; ಮೈಸೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಮರಿಮಲ್ಲಪ್ಪ ವಿದ್ಯಾ ಸಂಸ್ಥೆಯು ಕಾಲೇಜು,  ನಿಯಮ ಮತ್ತು ಕಾಯ್ದೆಗಳನ್ನು ಪಾಲಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಈ ಆರೋಪಗಳಿಗೆ...

ಅನುದಾನ ರಹಿತ ಅವಧಿಗೂ ವೇತನ, ಪಿಂಚಣಿ ಸೌಲಭ್ಯ; ಹೈಕೋರ್ಟ್ ಆದೇಶ ಪಾಲಿಸಿದರೇ 22,663.81 ಕೋಟಿ ವೆಚ್ಚ, ಬೊಕ್ಕಸಕ್ಕೆ ಹೊರೆ

ಬೆಂಗಳೂರು; ವೇತಾನುದಾನಕ್ಕೆ ಒಳಪಡಿಸುವ ಪೂರ್ವದಲ್ಲಿ ಸಲ್ಲಿಸಿರುವ ಸೇವೆಗಳನ್ನು ಪಿಂಚಣಿಗಳಿಗೆ ಪರಿಗಣಿಸಬೇಕು ಎಂದು ಹೈಕೋರ್ಟ್‌ ವಿವಿಧ ಪ್ರಕರಣಗಳಲ್ಲಿ ನೀಡಿರುವ ತೀರ್ಪುಗಳನ್ನು ಪರಿಗಣಿಸಿದಲ್ಲಿ ರಾಜ್ಯ ಬೊಕ್ಕಸಕ್ಕೆ ಹೊರೆಯಾಗಲಿದೆ. ಅನುದಾನ...

ಪ್ರಿಂಟರ್, ಸ್ಕ್ಯಾನರ್ ಕೂಡ ಲಭ್ಯವಿಲ್ಲ, ಇ-ಮೇಲ್‌ ಮಾಡಲೂ ಕಷ್ಟಸಾಧ್ಯ; ಸರ್ಕಾರದ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ

ಬೆಂಗಳೂರು; ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಿಗೆ ಅನುದಾನ ಹೊಂದಿಸಲು ಏದುಸಿರು ಬಿಡುತ್ತಿರುವ ಆರ್ಥಿಕ ಪರಿಸ್ಥಿತಿ ಕುರಿತು ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ನಡುವೆಯೇ ಶಾಲಾ ಶಿಕ್ಷಣ...

ಸರ್ಕಾರಿ ಶಾಲೆ ಮಕ್ಕಳಿಗೆ ಶೂ, ಸಾಕ್ಸ್ ಖರೀದಿ; 2 ತಿಂಗಳಾದರೂ ಬಿಡುಗಡೆಯಾಗದ 104 ಕೋಟಿ, 12.59 ಲಕ್ಷಕ್ಕೂ ಹೆಚ್ಚಿನ ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಶೂ, ಸಾಕ್ಸ್?

ಬೆಂಗಳೂರು; ಸರ್ಕಾರಿ ಶಾಲೆ ಮಕ್ಕಳಿಗೆ ಶೂ ಮತ್ತು  ಸಾಕ್ಸ್‌ ಖರೀದಿಗೆ 104 ಕೋಟಿ ರು ಅನುಮೋದನೆಯಾಗಿದೆಯಾದರೂ ಇದುವರೆಗೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಅಲ್ಲದೇ ಟೆಂಡರ್ ನಿಯಮಾವಳಿಗಳ...

ಪ್ರೌಢಶಾಲೆ ಸಹ ಶಿಕ್ಷಕ ಹುದ್ದೆಯಿಂದ ಪಿಯು ಉಪನ್ಯಾಸಕರ ಹುದ್ದೆಗಳಿಗೆ ಮುಂಬಡ್ತಿ; ವಿಶೇಷ ಸದನ ಸಮಿತಿಗೆ ವರದಿ ಸಲ್ಲಿಸಿದ ಇಲಾಖೆ, ಆಡಳಿತಾತ್ಮಕ ಸಮಸ್ಯೆಗಳಿಗೆ ಕಾರಣವಾಗಲಿದೆಯೇ?

ಬೆಂಗಳೂರು; ಪ್ರೌಢಶಾಲೆ ಸಹ ಶಿಕ್ಷಕರನ್ನು (ಗ್ರೇಡ್‌ 2) ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗಳಿಗೆ ವಿದ್ಯಾರ್ಹತೆ ಮತ್ತು ಜೇ‍ಷ್ಠತೆ ಆಧಾರದ ಮೇಲೆ ಮುಂಬಡ್ತಿ ಪಡೆದ ಶಿಕ್ಷಕರ...

ಹಾಸ್ಟೆಲ್‌ಗಳ ನಿರ್ವಹಣೆಗೆ ಕಡಿಮೆ ಅನುದಾನ, ಕಂಪ್ಯೂಟರ್‍‌ ಲ್ಯಾಬ್‌ಗೆ 2 ಕೋಟಿಗೂ ದುಡ್ಡಿಲ್ಲ; ಸಚಿವರ ಪ್ರಸ್ತಾವ ತಿರಸ್ಕೃತ

ಬೆಂಗಳೂರು; ಶಾಲಾ ಶಿಕ್ಷಣ ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅವರ ಸ್ವಕ್ಷೇತ್ರ ಸೊರಬ ತಾಲೂಕಿನ ವಿದ್ಯಾರ್ಥಿ ನಿಲಯಗಳಲ್ಲಿ ಕಂಪ್ಯೂಟರ್‍‌ ಲ್ಯಾಬ್‌ ಮತ್ತು ಡಿಜಿಟಲ್‌ ಲೈಬ್ರೇರಿ ಸ್ಥಾಪಿಸಲು...

ಆಂಗ್ಲ ಮಾಧ್ಯಮ; ಆದೇಶ ಹಿಂಪಡೆಯಲು ಒಪ್ಪದ ಇಲಾಖೆ, ಮಕ್ಕಳ ಹಕ್ಕು 2015ರ ಮಸೂದೆ ತಿದ್ದುಪಡಿ ಕೈಬಿಡಲಿದೆಯೇ?

ಬೆಂಗಳೂರು; ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್‌ ಮಾಧ್ಯಮ ತರಗತಿಗಳನ್ನು ಆರಂಭಿಸಲು ಹೊರಡಿಸಿರುವ ಆದೇಶವನ್ನು ಹಿಂಪಡೆಯದಿರಲು ತೀರ್ಮಾನಿಸಿದೆ. ಸುಪ್ರೀಂ ಕೋರ್ಟ್‌ ನೀಡಿರುವ ಹಲವು ತೀರ್ಪುಗಳನ್ನು...

ಶಾಲಾ ಮಕ್ಕಳಿಗೆ ಸರಬರಾಜಾಗಿರುವ ಸಮವಸ್ತ್ರ ಬಟ್ಟೆಗಳೇ ಕಳಪೆ; ಕೇಂದ್ರ ರೇಷ್ಮೆ ಮಂಡಳಿ ವರದಿ

ಬೆಂಗಳೂರು; ವಿದ್ಯಾ ವಿಕಾಸ ಯೋಜನೆ ಯೋಜನೆಯಡಿಯಲ್ಲಿ 2024-25ನೇ ಸಾಲಿಗೆ  ಶಾಲಾ ಮಕ್ಕಳಿಗೆ ಪೂರೈಕೆಯಾಗಿರುವ ಸಮವಸ್ತ್ರ ಬಟ್ಟೆಗಳೇ ಕಳಪೆಯಿಂದ ಕೂಡಿವೆ. ಕಲ್ಬುರ್ಗಿ ವಿಭಾಗ ಸೇರಿದಂತೆ ರಾಜ್ಯದ ಇನ್ನಿತರೆ...

ಶಾಲಾ ಶೌಚಾಲಯಗಳ ನಿರ್ವಹಣೆಗೆ 241 ಕೋಟಿ ರು., ಕೃತಕ ಬುದ್ಧಿಮತ್ತೆ ಆ್ಯಪ್ ಬಳಕೆ; ಬಜೆಟ್‌ನಲ್ಲಿ ಘೋಷಣೆ?

ಬೆಂಗಳೂರು; ಸರ್ಕಾರಿ ಶಾಲೆಗಳ ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದ ಶುಚಿಗೊಳಿಸುತ್ತಿರುವ ಪ್ರಕರಣಗಳ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಉಪಯೋಗಿಸಿ ಆ್ಯಪ್  ಮೂಲಕ ಸರ್ಕಾರಿ ಶಾಲೆಗಳ...

ಆಳ್ವಾಸ್‌ ಕಾಲೇಜಿನಿಂದ ಹೆಚ್ಚುವರಿ ಶುಲ್ಕ, ಮಾರ್ಗಸೂಚಿ ಉಲ್ಲಂಘನೆ; ಮಾನ್ಯತೆ ಹಿಂಪಡೆಯಲು ನಿರ್ದೇಶನ

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳಲ್ಲೊಂದಾದ ದಕ್ಷಿಣ ಕನ್ನಡದ ಆಳ್ವಾಸ್‌ ಪದವಿ ಪೂರ್ವ ಕಾಲೇಜು, ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ವಸೂಲಿ ಮತ್ತು ದಾಖಲಾತಿಯ ಮಾರ್ಗಸೂಚಿಗಳ ಉಲ್ಲಂಘನೆ...

ಸುತ್ತೋಲೆ ಉಲ್ಲಂಘಿಸಿ ಕೆಎಎಸ್‌, ಪಿಡಿಒ, ಅಬಕಾರಿ ನಿರೀಕ್ಷಕರು ಸೇರಿ 63 ಮಂದಿ ವರ್ಗಾವಣೆ

ಬೆಂಗಳೂರು; 2023-24ನೇ ಸಾಲಿನಲ್ಲಿ ಸರ್ಕಾರಿ ಅಧಿಕಾರಿ, ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಮೂರು ಬಾರಿ ಅವಧಿ ವಿಸ್ತರಿಸಿ ಹೊರಡಿಸಿದ್ದ ಸುತ್ತೋಲೆಯನ್ನೂ ಉಲ್ಲಂಘಿಸಿ ಸಿಬ್ಬಂದಿ ಆಡಳಿತ...
error: Content is protected !!