Saturday | March 7, 2026 |

Tag: schools

ಹೈಸ್ಕೂಲ್‌ ಹಂತಕ್ಕೇ ಶಾಲೆಗೆ ಗುಡ್‌ ಬೈ, ಗಂಡುಮಕ್ಕಳೇ ಹೆಚ್ಚು; ರಾಜ್ಯಮಟ್ಟದಲ್ಲಿ ಕಡಿಮೆಯಾದ ಎಸ್‌ ಟಿ ಮಕ್ಕಳ ದಾಖಲಾತಿ

ಬೆಂಗಳೂರು; ರಾಜ್ಯದಲ್ಲಿ ಮಾಧ್ಯಮಿಕ ಶಾಲೆ ಬಿಡುವ ಮಕ್ಕಳ ಸಂಖ್ಯೆ ಶೇ.14.7 ರಷ್ಟಿದ್ದು, ಇದರಲ್ಲಿ ಗಂಡು ಮಕ್ಕಳ ಸಂಖ್ಯೆ ಹೆಚ್ಚಿದೆ. ಎಸ್‌ ಟಿ ಸಮುದಾಯದ ದಾಖಲಾತಿ ಅನುಪಾತ...

ಶಾಲಾ ಕೊಠಡಿ ನಿರ್ಮಾಣ; ಕಲ್ಬುರ್ಗಿ, ಬೀದರ್‍‌, ಯಾದಗಿರಿಗೆ ಕಡಿಮೆ ಅನುದಾನ ಬಿಡುಗಡೆ, 175 ಕೋಟಿ ಬಾಕಿ

ಬೆಂಗಳೂರು; ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿನ ಸರ್ಕಾರಿ ಶಾಲೆಗಳಿಗೆ ವಿವೇಕ ಮತ್ತು ರಾಜ್ಯ ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 2024-25ನೇ ಸಾಲಿನಲ್ಲಿ ಮಂಜೂರಾಗಿದ್ದ ಒಟ್ಟು ಅನುದಾನದ...

ಅನುದಾನ ಲಭ್ಯವಿಲ್ಲದಿದ್ದರೂ ಖರ್ಗೆ ಕುಟುಂಬ ಸದಸ್ಯರ ಸೊಸೈಟಿಗೆ 2 ವರ್ಷದಲ್ಲಿ 9.9 ಕೋಟಿ ಅನುದಾನ

ಬೆಂಗಳೂರು;  ಸಮಾಜ ಕಲ್ಯಾಣ ಇಲಾಖೆಯಲ್ಲಿ ಸೂಕ್ತ ಅನುದಾನ ಲಭ್ಯವಿಲ್ಲದಿದ್ದರೂ ಸಹ ಎಐಸಿಸಿ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ,  ಸಚಿವ ಪ್ರಿಯಾಂಕ್‌ ಖರ್ಗೆ ಅವರು  ಸದಸ್ಯರಾಗಿರುವ  ಕರ್ನಾಟಕ ಪೀಪಲ್ಸ್‌ ಎಜುಕೇಷನ್‌...

ಕಾಮಗಾರಿಗಳಲ್ಲಿ ಭಾರೀ ಭ್ರಷ್ಟಾಚಾರ; ಹೆಚ್ಚಿನ ಲಂಚಕ್ಕೆ ಬೇಡಿಕೆ, ಗುತ್ತಿಗೆದಾರರಿಂದಲೇ ದೂರು, ನಡೆಯದ ತನಿಖೆ

ಬೆಂಗಳೂರು;  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೂಲಕ  ನಡೆಯುತ್ತಿರುವ ಕಾಮಗಾರಿಗಳಲ್ಲಿ ಭಾರೀ ಅಕ್ರಮ ಮತ್ತು ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಸರ್ಕಾರಕ್ಕೂ ಹಲವು ದೂರುಗಳು...

ಮುಸ್ಲಿಮೀನ್ ಸಂಸ್ಥೆಗೆ ವಕ್ಫ್‌ ಆಸ್ತಿ ಗುತ್ತಿಗೆ; ಮಂಡಳಿಯ ಮಂಜೂರಾತಿಯಿಲ್ಲ, ಅನುಮೋದನೆಯೂ ಇಲ್ಲ

ಬೆಂಗಳೂರು; ಮೈಸೂರು ನಗರದಲ್ಲಿರುವ ವಕ್ಫ್‌ ಆಸ್ತಿಯನ್ನು ಮಜಲಿಸ್-ಎ-ರಿಫಾಬುಲ್‌- ಮುಸ್ಲಿಮೀನ್ ಸಂಸ್ಥೆಗೆ ಗುತ್ತಿಗೆ ಪತ್ರ ನೀಡುವ ಮುನ್ನ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯ ಯಾವುದೇ ಅನುಮೋದನೆ, ಮಂಜೂರಾತಿಯನ್ನು...

ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗಿಲ್ಲ ರಕ್ಷಣೆ; ಕಠಿಣ ಕ್ರಮ, ಸುರಕ್ಷತೆ ಕೈಗೊಳ್ಳದ ಕ್ರೈಸ್‌ ಇ.ಡಿ., ಸಚಿವರ ಮೌನವೇಕೆ?

ಬೆಂಗಳೂರು; ರಾಜ್ಯದ ಜಿಲ್ಲೆಗಳಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ, ಶಿಕ್ಷಕರ ಅಸಭ್ಯ...

ಸಿಎಸ್‌ಆರ್‍‌ ಫಂಡ್‌ಗೂ ಶೇ.50ರಷ್ಟು ಲಂಚ!; ಶಿಕ್ಷಣ ಸಚಿವರ ಪಿಎ ವಿರುದ್ಧವೇ ಆರೋಪ

ಬೆಂಗಳೂರು; ಸರ್ಕಾರಿ ಶಾಲೆಗಳ ಅಭಿವೃದ್ದಿಗಾಗಿ ಕಾರ್ಪೋರೇಟ್‌ ಕಂಪನಿಗಳ ಸಿಎಸ್‌ಆರ್‍‌ ನಿಧಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಮೊರೆ ಇಟ್ಟಿರುವ ನಡುವೆಯೇ ಈ ಸಿಎಸ್‌ಆರ್‍‌ ನಿಧಿಯನ್ನು ಶಾಲೆಗೆ ಬಿಡುಗಡೆ...

ಹೊರಗುತ್ತಿಗೆ ನೌಕರರಿಗೆ 46.00 ಲಕ್ಷ ರು ಕಡಿಮೆ ವೇತನ; ಏಜೆನ್ಸಿಗಳ ವಂಚನೆ ಬಯಲು

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ನಡೆಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ 46.00 ಲಕ್ಷ...

ಅಲ್ಪಸಂಖ್ಯಾತರ ವಸತಿ ಶಾಲೆ, ಹಾಸ್ಟೆಲ್‌ಗಳಲ್ಲಿ ಪ್ರವೇಶ ಕುಸಿತ; ಕುರಾನ್‌ ಪಠಣ ಆರಂಭಕ್ಕೆ ಅಜೀಮ್‌ ಪತ್ರ

ಬೆಂಗಳೂರು; ರಾಜ್ಯದ ಅಲ್ಪಸಂಖ್ಯಾತರ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಬೆಳಿಗ್ಗೆ ಹಾಗೂ ಸಂಜೆ ಅವಧಿಯಲ್ಲಿ ಕುರಾನ್‌ ಪಠಣಕ್ಕೆ ಸಮರ್ಥ ಗುರುಗಳನ್ನು...

ವಸತಿ ಶಾಲೆಗಳಲ್ಲಿ ರಂಗ ಚಟುವಟಿಕೆ; ‘ನಿರ್ದಿಗಂತ’ಕ್ಕೆ ಹಣ ಪಾವತಿಯ ಮಾಹಿತಿ, ದಾಖಲೆ ಒದಗಿಸಿದ ಸರ್ಕಾರ

ಬೆಂಗಳೂರು; ಸಾಂಸ್ಕೃತಿಕ ಮತ್ತು ರಂಗಭೂಮಿ ಕಾರ್ಯ ಚಟುವಟಿಕೆ ನಡೆಸಲು ಬಿಡುಗಡೆ ಮಾಡಿದ್ದ  ಒಟ್ಟು 9.00 ಲಕ್ಷ ರು ಪೈಕಿ ನಟ ಪ್ರಕಾಶ್‌ ರೈ ಅವರ ನಿರ್ದಿಗಂತ...

ನೀಟ್‌, ಜೆಇಇ, ಸಿಇಟಿ ತರಬೇತಿ ನೀಡುವ ಸಂಸ್ಥೆ ಆಯ್ಕೆಯಲ್ಲಿ ಅಕ್ರಮ ವಾಸನೆ; ನಿರ್ದಿಷ್ಟ ಸಂಸ್ಥೆಯ ಪಾಲಾದ 12 ಕೋಟಿ?

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್‌)ದ ವ್ಯಾಪ್ತಿಯಲ್ಲಿರುವ ವಸತಿ ಶಾಲೆ, ಕಾಲೇಜುಗಳ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ  ನೀಟ್‌, ಜೆಇಇ ಮತ್ತು...

ಶೂ ಖರೀದಿ; ವಾಸ್ತವ ದರ ಪರಿಗಣಿಸಿಲ್ಲ, ಹೆಚ್ಚುವರಿ ಧನವೂ ಇಲ್ಲ, ದಾನಿಗಳ ಬಳಿ ಕೈಯೊಡ್ಡುವುದು ನಿಂತಿಲ್ಲ

ಬೆಂಗಳೂರು; ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತವಾಗಿ ಒದಗಿಸುವ ಶೂ ಮತ್ತು ಸಾಕ್ಸ್‌ ಖರೀದಿಗೆ ಹಿಂದಿನ ವರ್ಷ ...
error: Content is protected !!