Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಪರಿಶಿಷ್ಟರಿಗಿಟ್ಟಿದ್ದ 300 ಕೋಟಿ ಅನ್ಯ ಉದ್ದೇಶಕ್ಕೆ ಖರ್ಚು; ಪೇಶ್ವೆಗೆ ಆಯೋಗದಿಂದ ನೋಟೀಸ್‌ ಜಾರಿ

ಬೆಂಗಳೂರು; ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಪಂಗಡಗಳ ಅಭಿವೃದ್ಧಿಗೆ ಭೂ ಸ್ವಾಧೀನ ವೆಚ್ಚಗಳ ಶೀರ್ಷಿಕೆಯಡಿ ಮತ್ತು ಟಿಎಸ್‌ಪಿ ಅನುದಾನ ಸೇರಿ ಒಟ್ಟು 300 ಕೋಟಿ ರು. ಅನುದಾನವನ್ನು ಮೂಲ ಉದ್ದೇಶಕ್ಕೆ ಹಂಚಿಕೆ ಮಾಡದೇ

GOVERNANCE

ಔಷಧ ಸಂಗ್ರಹಣೆ; ಕೇಂದ್ರದ ಸೂಚನೆಯನ್ನೂ ನಿರ್ಲಕ್ಷ್ಯಿಸಿ ಮೈಮರೆತ ಬಿಜೆಪಿ ಸರ್ಕಾರ

ಬೆಂಗಳೂರು; ಕೋವಿಡ್‌ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಪ್ಯಾರಸಿಟಮಾಲ್‌ ಮತ್ತು ರೋಗ ನಿರೋಧಕ ಔಷಧಗಳ ದಾಸ್ತಾನು ಮಾಡಿಕೊಳ್ಳಲು ಕೇಂದ್ರ ಆರೋಗ್ಯ ಸಚಿವಾಲಯವು ಎರಡು ತಿಂಗಳ ಹಿಂದೆಯೇ ಸೂಚಿಸಿದ್ದರೂ ಪ್ಯಾರಸಿಟಮಲ್‌ ಸೇರಿದಂತೆ ಹಲವು ಔಷಧಗಳನ್ನು ಸೂಕ್ತ ಪ್ರಮಾಣದಲ್ಲಿ

LEGISLATURE

ಹಳಿ ತಪ್ಪಿದ ಆಡಳಿತ; ಸಭಾಪತಿ ಆದೇಶಗಳ ಪಾಲಿಸದೇ ಅಗೌರವ ತೋರಿದ ಕಾರ್ಯದರ್ಶಿ

ಬೆಂಗಳೂರು; ಹೊರಗುತ್ತಿಗೆ ನೌಕರರಿಗೆ ನಿಯಮಬಾಹಿರವಾಗಿ 48 ಲಕ್ಷ ರು. ಹೆಚ್ಚುವರಿ ವೇತನ ನೀಡಿರುವ ಪ್ರಕರಣವೂ ಸೇರಿದಂತೆ ಹಲವು ರೀತಿಯ ಸರ್ಕಾರಿ ಆದೇಶ, ಮಾರ್ಗಸೂಚಿಗಳ ಉಲ್ಲಂಘನೆಗಳು, ಕರ್ತವ್ಯಲೋಪ ಮತ್ತು ಸಭಾಪತಿ ಹೊರಟ್ಟಿ ಅವರು ನೀಡಿದ್ದ ನಿರ್ದೇಶನಗಳನ್ನು

LEGISLATURE

ಹಳಿ ತಪ್ಪಿದ ಪರಿಷತ್‌ ಆಡಳಿತ; ಅಧಿಕಾರಿಗಳು ಸಿ ಸಿ ಕ್ಯಾಮರಾಗಳನ್ನು ಹಾಳುಗೆಡವಿದರೇ?

ಬೆಂಗಳೂರು: ವಿಧಾನಪರಿಷತ್‌ ಸಚಿವಾಲಯದ ಶಾಖೆಗಳಲ್ಲಿ ಅಳವಡಿಸಿರುವ ಸಿ ಸಿ ಕ್ಯಾಮರಾಗಳನ್ನು ಕೆಲ ಅಧಿಕಾರಿ, ಸಿಬ್ಬಂದಿಯೇ ಹಾಳುಗೆಡುವುತ್ತಿದ್ದಾರೆ. ಅಲ್ಲದೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಕೆಲ ಅಧಿಕಾರಿ, ಸಿಬ್ಬಂದಿಯಲ್ಲಿ ಅಶಿಸ್ತಿನಿಂದಾಗಿ ಆಡಳಿತ ವ್ಯವಸ್ಥೆ ಹಳಿ ತಪ್ಪಿದೆ.

LEGISLATURE

ಇ-ವಿಧಾನಮಂಡಲಕ್ಕೆ 253 ಕೋಟಿ ವೆಚ್ಚ; ಆರ್ಥಿಕ ಸಂಕಷ್ಟದಲ್ಲೂ ದುಂದುವೆಚ್ಚ!

ಬೆಂಗಳೂರು; ಪ್ರಾಯೋಗಿಕವಾಗಿ ಇ-ವಿಧಾನ ಮಂಡಲ ಯೋಜನೆಯನ್ನು ಅನುಷ್ಠಾನಗೊಳಿಸದೆಯೇ ನೇರವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ವಿಧಾನಸಭೆ ಸಚಿವಾಲಯವು ಆರ್ಥಿಕ ಸಂಕಷ್ಟದ ಹೊತ್ತಿನಲ್ಲೇ ಕೋಟ್ಯಂತರ ರುಪಾಯಿ ದುಂದುವೆಚ್ಚ ಮಾಡಲು ಮುಂದಾಗಿದೆ. ಈ ಯೋಜನೆ ಅನುಷ್ಠಾನಕ್ಕೆ ವಿಧಾನಸಭೆ ಸ್ಪೀಕರ್‌

LEGISLATURE

ಆರ್‌ಎಸ್‌ಎಸ್‌ ಲೆಕ್ಕಪತ್ರ ಸಲ್ಲಿಸುತ್ತಿದೆಯೇ?; ತಿಂಗಳಾದರೂ ಉತ್ತರಿಸದ ಸಹಕಾರ ಇಲಾಖೆ

ಬೆಂಗಳೂರು; ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೋಂದಣಿ, ವಾರ್ಷಿಕ ಲೆಕ್ಕಪತ್ರಗಳು ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದು ಸೇರಿದಂತೆ ಅಧಿವೇಶನದಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿದ್ದ ವಿಧಾನಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರಿಗೆ ಸಹಕಾರ

LEGISLATURE

ಎಸ್‌. ಮೂರ್ತಿ ಮರು ನೇಮಕಕ್ಕೆ ಆದೇಶ ಹೊರಬಿದ್ದ ಬೆನ್ನಲ್ಲೇ ಅಮಾನತು ಅವಧಿಯೂ ವಿಸ್ತರಣೆ

ಬೆಂಗಳೂರು; ವಿಧಾನಸಭೆಯ ಕಾರ್ಯದರ್ಶಿ ಆಗಿದ್ದ ಎಸ್‌ ಮೂರ್ತಿ ಅವರ ವಿರುದ್ಧದ ಆರೋಪಗಳ ಕುರಿತಾದ ಇಲಾಖೆ ವಿಚಾರಣೆ ಪೂರ್ಣಗೊಳ್ಳದ ಕಾರಣ ವಿಧಾನಸಭೆ ಸಚಿವಾಲಯ ಅವರ ಅಮಾನತು ಅವಧಿಯನ್ನು ಇಲಾಖೆ ವಿಚಾರಣೆ ಮುಗಿಯುವರೆಗೆ ಅಥವಾ ಮುಂದಿನ ಆದೇಶದವರೆಗೆ

LEGISLATURE

ಕೋವಿಡ್‌ ಸಂಕಷ್ಟದಲ್ಲೂ ವಿಧಾನಪರಿಷತ್‌ನಲ್ಲಿ ನೇರ ನೇಮಕಾತಿ ಹೆಚ್ಚುವರಿ ಹೊರೆ ಭಾರ?

ಬೆಂಗಳೂರು: ಅನಗತ್ಯ ವೆಚ್ಚ ಮತ್ತು ಅನಗತ್ಯ ಹುದ್ದೆಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಲು ಹೊರಟಿದ್ದರೆ ಇತ್ತ ಕರ್ನಾಟಕ ವಿಧಾನಪರಿಷತ್‌ ಸಚಿವಾಲಯ ನೇರ ನೇಮಕಾತಿ ಹೆಸರಿನಲ್ಲಿ ಹೆಚ್ಚುವರಿ ವೆಚ್ಚದ ಹೊರೆ ಹೊತ್ತುಕೊಳ್ಳಲು ಮುಂದಾಗಿದೆ.    

GOVERNANCE

ಒಪ್ಪೊತ್ತಿನ ಗಂಜಿಗಾಗಿ ಕಾರ್ಮಿಕರ ಪರದಾಟ; ವೈರ್‌ಲೆಸ್‌ ಉಪಕರಣಗಳಿಗಾಗಿ ಮಣಿವಣ್ಣನ್‌ ಮೊಂಡು ಹಠ?

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಕಾರ್ಮಿಕರಿಗೆ ಅದರಲ್ಲೂ ಹೊರರಾಜ್ಯದ ವಲಸಿಗ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಒಪ್ಪೊತ್ತಿನ ಗಂಜಿಗಾಗಿ  ಪರದಾಡುತ್ತಿದ್ದರೆ, ಇತ್ತ ಇಲಾಖೆಗೆ ಸಂಬಂಧಪಡದೇ ಇರುವ ಪೊಲೀಸ್‌ ವೈರ್‌ಲೆಸ್‌ ಉಪಕರಣಗಳ ಬೇಡಿಕೆ ಇರಿಸಿರುವ ಕಾರ್ಮಿಕ