Bank Information
PARADARSHAK MEDIA FOUNDATION,
Account Number: 40107584055,
SBI,Mahalalakshmipuram branch
IFSC Code : SBIN0017347
Bengaluru
Tag: Siddaramaiah

ಸಾರಿಗೆ ಸಿಬ್ಬಂದಿ ಮುಷ್ಕರ: ಇತ್ಯರ್ಥಕ್ಕೆ ಬೇಕು ಮುಖ್ಯಮಂತ್ರಿಗೆ ತಾಯಿ ಹೃದಯ
- By ಟಿ.ಕೆ.ತ್ಶಾಗರಾಜ್
- . April 12, 2021
ಒಂದು ಸರ್ಕಾರದಲ್ಲಿ ಸಾಮಾನ್ಯವಾಗಿ ಅಧಿಕಾರಶಾಹಿ ಅಂಕಿಅಂಶಗಳನ್ನು ಆಧರಿಸಿ ಮೆದುಳಿನಿಂದ ಕೆಲಸ ಮಾಡುತ್ತದೆ. ಹೀಗಾಗಿ ಯಾವುದೇ ಜನಪರ ನಿರ್ಧಾರ ಕೈಗೊಳ್ಳಬೇಕಾದರೆ ಮುಖ್ಯಮಂತ್ರಿಗೆ ತಾಯಿಯ ಹೃದಯ ಇರಬೇಕು. ಎಲ್ಲರನ್ನೂ ಸಮಾನವಾಗಿ ಸಲಹುವ ಗುಣ ಇರಬೇಕು. ಕೇವಲ ನಿಯಮಾವಳಿ,

ಶಾಸಕರ ವಿಶ್ವಾಸ ಪಡೆಯದೇ ಎಡವಿ ಬಿದ್ದ ಈಶ್ವರಪ್ಪ?; ಗ್ರಾಮೀಣಕ್ಕಿಲ್ಲ ‘ಸುಮಾರ್ಗ’
- By ಜಿ ಮಹಂತೇಶ್
- . April 10, 2021
ಬೆಂಗಳೂರು; ಅನುದಾನ ಹಂಚಿಕೆ ಮತ್ತು ಬಿಡುಗಡೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪ ಮಾಡಿದ್ದ ಸಚಿವ ಕೆ ಎಸ್ ಈಶ್ವರಪ್ಪ ಅವರು ತುಸು ತಣ್ಣಗಾಗಿದ್ದಾರೆ. ರಾಜ್ಯಪಾಲರು, ಪಕ್ಷದ ವರಿಷ್ಠರಿಗೆ ನೀಡಿದ್ದ ದೂರು

ಅವ್ಯವಹಾರ; ಎಸಿಬಿ ದಾಳಿಗೊಳಗಾದ ಪಾಂಡುರಂಗ ಗರಗ್ಗೆ ತನಿಖೆ ಹೊಣೆ
- By ಜಿ ಮಹಂತೇಶ್
- . April 9, 2021
ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದಡಿ ಎಸಿಬಿ ದಾಳಿಗೊಳಗಾಗಿರುವ ಅಧಿಕಾರಿಗೇ ಕೋಲಾರ-ಚಿಕ್ಕಬಳ್ಳಾಪುರ ಮೆಗಾ ಡೈರಿಯ ಬಾಯ್ಲರ್ ಖರೀದಿಯಲ್ಲಿನ ಅವ್ಯವಹಾರಗಳ ಕುರಿತು ತನಿಖೆಯ ಜವಾಬ್ದಾರಿಯನ್ನು ಬಿಜೆಪಿ ಸರ್ಕಾರ ಮುಂದುವರೆಸಿರುವುದು ವಿವಾದಕ್ಕೆ ದಾರಿಮಾಡಿಕೊಟ್ಟಿದೆ. ಬೆಂಗಳೂರು ಪ್ರಾಂತದ

ಭತ್ತ ಬೆಳೆಗಾರರಿಗೆ 126 ಕೋಟಿ ರು. ಬಾಕಿ ; ಬೆಂಬಲ ಬೆಲೆಗೂ ಹಣವಿಲ್ಲವೇ?
- By ಜಿ ಮಹಂತೇಶ್
- . April 8, 2021
ಬೆಂಗಳೂರು; ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಕರ್ನಾಟಕ ಯೋಜನೆಯಡಿ ಎರಡನೇ ಕಂತಿನ ಹೆಚ್ಚುವರಿ ನೆರವಿನ ಅನುದಾನವನ್ನು ಬಿಡುಗಡೆ ಮಾಡದ ರಾಜ್ಯ ಬಿಜೆಪಿ ಸರ್ಕಾರವು ಕನಿಷ್ಟ ಬೆಂಬಲ ಬೆಲೆಯಡಿ ಭತ್ತ ಖರೀದಿ ಸಂಬಂಧ 126 ಕೋಟಿ ರು.ಗಳನ್ನೂ

ಕೋಟ್ಯಂತರ ರು. ಶುಲ್ಕ ಖೋತಾ; ನಿಶ್ಯಕ್ತ ಎಪಿಎಂಸಿಗಳ ಹೆಗಲಿಗೆ ಹೊಸ ಯೋಜನೆ ಅನುಷ್ಠಾನ ಹೊಣೆ
- By ಜಿ ಮಹಂತೇಶ್
- . April 7, 2021
ಬೆಂಗಳೂರು; ಕೃಷಿಗೆ ಸಂಬಂಧಿಸಿದಂತೆ 2021-22ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿದ್ದ ಕೆಲ ಯೋಜನೆಗಳನ್ನು ಸಹಕಾರ ಇಲಾಖೆ ವ್ಯಾಪ್ತಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಂಪನ್ಮೂಲದಿಂದಲೇ ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ಮುಂದಾಗಿರುವುದು ಇದೀಗ ಬಹಿರಂಗವಾಗಿದೆ. ಎಪಿಎಂಸಿ ಕಾಯ್ದೆಗೆ

ನಿರ್ದೇಶಕ ಸೇರಿ 20 ಅಧಿಕಾರಿ, ನೌಕರರು ದೋಷಮುಕ್ತ; ಸಿಎಜಿ ವರದಿ ಕಡೆಗಣಿಸಿದರೇ ಸುರೇಶ್ಕುಮಾರ್?
- By ಜಿ ಮಹಂತೇಶ್
- . April 6, 2021
ಬೆಂಗಳೂರು; ಇ-ಆಡಳಿತ ಇಲಾಖೆಯೊಂದಿಗೆ ಸಮಾಲೋಚಿಸದೆಯೇ ಕಂಪ್ಯೂಟರ್ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಖರೀದಿಸಿಯೂ ಬಳಕೆ ಮಾಡದೇ ದಾಸ್ತಾನಿನಲ್ಲಿ ಕೂಡಿಟ್ಟು 82.34 ಲಕ್ಷ ರು. ನಿಷ್ಫಲ ವೆಚ್ಚದ ಪ್ರಕರಣವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಮುಕ್ತಾಯಗೊಳಿಸಿದೆ.

ದಿನೇಶ್ ಕಲ್ಲಹಳ್ಳಿ ದೂರನ್ನಾಧರಿಸಿ ಎಫ್ಐಆರ್ ದಾಖಲಿಸದ ಪಂತ್ ವಿರುದ್ಧ ಖಾಸಗಿ ದೂರು?
- By ಜಿ ಮಹಂತೇಶ್
- . April 6, 2021
ಬೆಂಗಳೂರು: ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ದೂರಿನ ಮೇರೆಗೆ ಎಫ್ಐಆರ್

ವಿವಾದಕ್ಕೆ ದಾರಿಯಾದ ಕೆಪಿಎಸ್ಸಿ ಅಧ್ಯಕ್ಷರ ನೇಮಕ; ಸಂವಿಧಾನಕ್ಕೆ ವಿರುದ್ಧವಾಗಿ ನಡೆಯಿತೇ ಸರ್ಕಾರ?
- By ಜಿ ಮಹಂತೇಶ್
- . April 5, 2021
ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ಕ್ಕೆ ಶಿವಶಂಕರಪ್ಪ ಎಸ್ ಸಾಹುಕಾರ್ ಅವರನ್ನು ನೂತನ ಅಧ್ಯಕ್ಷರಾಗಿ ನೇಮಕಗೊಳಿಸಿರುವ ರಾಜ್ಯ ಬಿಜೆಪಿ ಸರ್ಕಾರವು ಇದೀಗ ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಆಯೋಗದ ಅಧ್ಯಕ್ಷ ಅಥವಾ ಸದಸ್ಯ ಭಾರತ ಸರ್ಕಾರದ

ಕೋವಿಡ್ ನಿಧಿಯಲ್ಲಿ ಉಳಿದಿದ್ದು 2.33 ಕೋಟಿಯಷ್ಟೇ; 309 ಕೋಟಿ ವೆಚ್ಚದ ವಿವರಗಳೆಲ್ಲಿ?
- By ಜಿ ಮಹಂತೇಶ್
- . April 5, 2021
ಬೆಂಗಳೂರು; ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಸಂಬಂಧ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಕೋವಿಡ್-19ರ ಖಾತೆಯಲ್ಲಿ ಸಂಗ್ರಹವಾಗಿದ್ದ 312.24 ಕೋಟಿ ರು. ಪೈಕಿ ಈಗ ಉಳಿದಿರುವುದು ಕೇವಲ 2.33 ಕೋಟಿ ರು. ಮಾತ್ರ. ‘ಮುಖ್ಯಮಂತ್ರಿ ಕೋವಿಡ್-19 ಪರಿಹಾರ

ಇ-ವಿಧಾನ ಅನುಷ್ಠಾನದಲ್ಲಿ ಅನ್ಯ ರಾಜ್ಯಗಳು ಮುಂದು; ವೆಚ್ಚದಲ್ಲಿನ ಏರಿಕೆಯಿಂದ ಹಿಂದೆಬಿದ್ದ ಕರ್ನಾಟಕ
- By ಜಿ ಮಹಂತೇಶ್
- . April 5, 2021
ಬೆಂಗಳೂರು; ಇ-ವಿಧಾನ್ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳು ನಿಗದಿತ ಕಾಲಾವಧಿಯಲ್ಲಿಯೇ ಪೂರ್ಣಗೊಳಿಸುವ ಹಂತಕ್ಕೆ ತಲುಪಿದ್ದರೂ ಕರ್ನಾಟಕ ವಿಧಾನಸಭೆ ಮಾತ್ರ ಇನ್ನೂ ತೆವಳುತ್ತಲೇ ಇದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ನೇವಾ ವನ್ನು ಬಹುತೇಕ

ಸಹಭಾಗಿ ಪತ್ರಿಕೋದ್ಯಮ; ಈಶ್ವರಪ್ಪ ಪ್ರಕರಣದ ಕುರಿತು ‘ದಿ ಫೈಲ್’ ವರದಿ ವಿಸ್ತರಿಸಿದ ಪ್ರಜಾವಾಣಿ
- By ಜಿ ಮಹಂತೇಶ್
- . April 3, 2021
ಬೆಂಗಳೂರು; ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಗೆ 65 ಕೋಟಿ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳ ಸಚಿವಾಲಯವು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮೇಲೆ ಒತ್ತಡ ಹೇರಿತ್ತು ಎಂದು ‘ದಿ ಫೈಲ್’ ಒಂದು ತಿಂಗಳ

ಕಾರ್ಯಪ್ಪ, ತಿಮ್ಮಯ್ಯಗೆ ಭಾರತರತ್ನ; ಪ್ರಸ್ತಾವನೆ ಸಲ್ಲಿಸಲು ಕ್ರಮ ವಹಿಸಿಲ್ಲ ಎಂದ ಯಡಿಯೂರಪ್ಪ
- By ಜಿ ಮಹಂತೇಶ್
- . April 3, 2021
ಬೆಂಗಳೂರು; ರಾಷ್ಟ್ರದ ಪ್ರಥಮ ಮಹಾ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಹಾಗೂ ಭಾರತೀಯ ಭೂಸೇನೆ 6ನೇ ಮುಖ್ಯಸ್ಥರಾಗಿದ್ದ ಜನರಲ್ ತಿಮ್ಮಯ್ಯ ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ

ಭಾರತರತ್ನ; 10 ವರ್ಷದಲ್ಲಿ ಯಾರ ಹೆಸರನ್ನೂ ಶಿಫಾರಸ್ಸು ಮಾಡದ ರಾಜ್ಯ ಸರ್ಕಾರ
- By ಜಿ ಮಹಂತೇಶ್
- . April 2, 2021
ಬೆಂಗಳೂರು; ತ್ರಿವಿಧ ದಾಸೋಹಿ ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯೂ ಸೇರಿದಂತೆ ರಾಜ್ಯದ ಹಲವು ಸಾಧಕರಿಗೆ ಭಾರತ ರತ್ನ ನೀಡುವ ಸಂಬಂಧ 2008ರಿಂದ 2018ರವರೆಗೆ ಯಾವುದೇ ಹೆಸರುಗಳನ್ನು ರಾಜ್ಯ

ಸಹಭಾಗಿ ಪತ್ರಿಕೋದ್ಯಮ; ‘ದಿ ಫೈಲ್’ ವರದಿಯನ್ನು ವಿಸ್ತರಿಸಿದ ಪ್ರಜಾವಾಣಿ
- By ಜಿ ಮಹಂತೇಶ್
- . April 1, 2021
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರವು 2020-21ನೇ ಸಾಲಿನ ಪ್ರಧಾನಮಂತ್ರಿ ಕಿಸಾನ್ ಕರ್ನಾಟಕ ಯೋಜನೆಯಡಿ ಎರಡನೇ ಕಂತಿನ ಆರ್ಥಿಕ ಸಹಾಯ ಧನ ಬಿಡುಗಡೆ ಮಾಡಲು ಈವರೆವಿಗೂ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ಒಂದು ವಾರದ

ಈಶ್ವರಪ್ಪ ಬಂಡಾಯ; ಸಿಎಂ ಹಸ್ತಕ್ಷೇಪ ಕುರಿತು ತಿಂಗಳ ಮೊದಲೇ ಬಹಿರಂಗಪಡಿಸಿದ್ದ ‘ದಿ ಫೈಲ್’
- By ಜಿ ಮಹಂತೇಶ್
- . April 1, 2021
ಬೆಂಗಳೂರು; ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ತಮ್ಮ ಇಲಾಖೆಯಲ್ಲಿ ಯಡಿಯೂರಪ್ಪ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆಪಾದಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ದೂರು ನೀಡುವ ಒಂದು ತಿಂಗಳ

ಗಣಿಗಾರಿಕೆ; ಬಿಜೆಪಿ ಸರ್ಕಾರದಲ್ಲೇ ಬೊಕ್ಕಸಕ್ಕೆ 1.43 ಲಕ್ಷ ಸಾವಿರ ಕೋಟಿ ರು ನಷ್ಟ
- By ಜಿ ಮಹಂತೇಶ್
- . March 31, 2021
ಬೆಂಗಳೂರು: ಎಲ್ಲಾ ತರಹದ ಅಕ್ರಮ ಗಣಿಗಾರಿಕೆ ದಂಡದ ಮೊತ್ತವನ್ನು 3,350 ಕೋಟಿಯಷ್ಟು ಇಳಿಕೆ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದೆ. ಇಡೀ ಆಡಳಿತ ಯಂತ್ರ ಸಿ ಡಿ ಗದ್ದಲದಲ್ಲಿ ಮುಳುಗಿರುವ ಸಂದರ್ಭದಲ್ಲೇ ದಂಡದ ಮೊತ್ತವನ್ನು ಇಳಿಕೆ

ಸಂಕಷ್ಟದಲ್ಲೂ ಗಣಿ ದಂಡ ಪ್ರಮಾಣ 3,350 ಕೋಟಿ ಇಳಿಕೆ; ಸದ್ದಾಗದ ನಿರಾಣಿ ಹೇಳಿಕೆ
- By ಜಿ ಮಹಂತೇಶ್
- . March 30, 2021
ಬೆಂಗಳೂರು; ಶಿವಮೊಗ್ಗ ಜಿಲ್ಲೆಯ ಹುಣಸೋಡು ಮತ್ತು ಚಿಕ್ಕಬಳ್ಳಾಪುರದಲ್ಲಿ ಕಲ್ಲು ಗಣಿಗಾರಿಕೆ ಪ್ರದೇಶಗಳಲ್ಲಿ ಸಂಭವಿಸಿದ ಜಿಲೆಟಿನ್ ಸ್ಪೋಟದ ಸದ್ದಿನ ನಡುವೆಯೇ ಗಣಿ ಉದ್ಯಮಿಗಳ ಮೇಲೆ ವಿಧಿಸಿದ್ದ ದಂಡದ ಪ್ರಮಾಣವನ್ನು ಅರ್ಧದಷ್ಟು ಇಳಿಕೆ ಮಾಡಲಾಗುವುದು ಎಂದು ಸಚಿವ

ಬೆಟ್ಟದಂತೆ ಮೇಲೆದ್ದಿದೆ ಕಡತಗಳ ರಾಶಿ; ವಿಲೇವಾರಿಗೆ ಕಾಯುತ್ತಿವೆ 86,066 ಕಡತಗಳು
- By ಜಿ ಮಹಂತೇಶ್
- . March 29, 2021
ಬೆಂಗಳೂರು; ಸರ್ಕಾರದ 41 ಇಲಾಖೆಗಳಲ್ಲಿ ಕಡತಗಳು ವಿಲೇವಾರಿಯಾಗದೇ ಬೆಟ್ಟದಂತೆ ಬೆಳೆಯುತ್ತಿದೆ. ಕಡತ ವಿಲೇವಾರಿಗೆ ಯಜ್ಞದ ರೀತಿಯಲ್ಲಿ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರೂ 2020ರ ಡಿಸೆಂಬರ್ 17ರ ಅಂತ್ಯಕ್ಕೆ 86,066 ಕಡತಗಳು ವಿಲೇವಾರಿ ಆಗದೇ ಬಾಕಿ

ಜಾರಕಿಹೊಳಿ ವಿರುದ್ಧ 376-ಸಿ ಸೆಕ್ಷನ್; ‘ದಿ ಫೈಲ್’ ಮುಂದಿಟ್ಟಿದ್ದ ಕಾನೂನಿನ ಆಯಾಮ ವಿಸ್ತರಣೆ
- By ಜಿ ಮಹಂತೇಶ್
- . March 29, 2021
ಬೆಂಗಳೂರು; ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ವಿರುದ್ಧ 376 (ಸಿ) ದಾಖಲಿಸಿರುವುದರ ಹಿಂದೆ ಬಿಜೆಪಿ ಸರ್ಕಾರದ ದುರುದ್ದೇಶ ಅಡಗಿದೆ ಎಂದು ‘ದಿ ಫೈಲ್’ ಮುಂದಿಟ್ಟಿದ್ದ ಕಾನೂನಿನ

ಅತ್ಯಾಚಾರ ಆರೋಪ; ರಮೇಶ ಜಾರಕಿಹೊಳಿ ನುಣುಚಿಕೊಳ್ಳಲು 376-ಸಿ ಸೆಕ್ಷನ್ ದಾರಿಯಾಗಲಿದೆಯೇ?
- By ಜಿ ಮಹಂತೇಶ್
- . March 27, 2021
ಬೆಂಗಳೂರು; ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ನಗರದ ಕಬ್ಬನ್ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗುವ ಮೂಲಕ ಸಿ ಡಿ ಪ್ರಕರಣ ದಿನಕ್ಕೊಂದು ತಿರುವ ಪಡೆದುಕೊಳ್ಳುತ್ತಿರುವ ನಡುವೆಯೇ ಈ ಪ್ರಕರಣದಿಂದ ರಮೇಶ್ ಜಾರಕಿಹೊಳಿ ಅವರನ್ನು ಸುಲಭವಾಗಿ