Contact Information

Bengaluru.

LEGISLATURE

ಇ-ವಿಧಾನಮಂಡಲಕ್ಕೆ 253 ಕೋಟಿ ವೆಚ್ಚ; ಆರ್ಥಿಕ ಸಂಕಷ್ಟದಲ್ಲೂ ದುಂದುವೆಚ್ಚ!

ಬೆಂಗಳೂರು; ಪ್ರಾಯೋಗಿಕವಾಗಿ ಇ-ವಿಧಾನ ಮಂಡಲ ಯೋಜನೆಯನ್ನು ಅನುಷ್ಠಾನಗೊಳಿಸದೆಯೇ ನೇರವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ವಿಧಾನಸಭೆ ಸಚಿವಾಲಯವು ಆರ್ಥಿಕ ಸಂಕಷ್ಟದ ಹೊತ್ತಿನಲ್ಲೇ ಕೋಟ್ಯಂತರ ರುಪಾಯಿ ದುಂದುವೆಚ್ಚ ಮಾಡಲು ಮುಂದಾಗಿದೆ. ಈ ಯೋಜನೆ ಅನುಷ್ಠಾನಕ್ಕೆ ವಿಧಾನಸಭೆ ಸ್ಪೀಕರ್‌

GOVERNANCE

ಸೇಫ್‌ ಸಿಟಿ ಟೆಂಡರ್‌; ದೂರುಗಳು ಸಲ್ಲಿಕೆಯಾಗಿದ್ದರೂ ಕ್ರಮ ವಹಿಸದ ಸರ್ಕಾರ

ಬೆಂಗಳೂರು; ನಿರ್ಭಯ ಅನುದಾನದಡಿಯ 612 ಕೋಟಿ ರು.ವೆಚ್ಚದಲ್ಲಿ ಸೇಫ್‌ ಸಿಟಿ ಯೋಜನೆಯ ಟೆಂಡರ್‌ ಪ್ರಕ್ರಿಯೆಯಲ್ಲಿ ಲೋಪಗಳು ನಡೆದಿವೆ ಎಂಬ ದೂರುಗಳು ಕಳೆದ ಮಾರ್ಚ್‌ ಮತ್ತು ಏಪ್ರಿಲ್‌ನಲ್ಲೇ ಸರ್ಕಾರಕ್ಕೆ ಹಲವು ದೂರುಗಳು ಸಲ್ಲಿಕೆಯಾಗಿದ್ದವು. ಆದರೆ ಈ

GOVERNANCE

ಸಿಸಿಟಿವಿ ಟೆಂಡರ್‌ ಲೋಪ ಮುಚ್ಚಿಟ್ಟು ದಿಕ್ಕು ತಪ್ಪಿಸಿದ ಇಲಾಖೆ; ನಿಂಬಾಳ್ಕರ್‌ ಪತ್ರ ಸೋರಿಕೆ?

ಬೆಂಗಳೂರು; ಸಚಿವ ಸಂಪುಟವನ್ನು ಬದಿಗಿರಿಸಿ ನಿರ್ಭಯ ಅನುದಾನದಡಿಯಲ್ಲಿ 667 ಕೋಟಿ ರು.ಮೊತ್ತದಲ್ಲಿ ಸಿಸಿಟಿವಿ ಅಳವಡಿಸಲು ಮರು ಟೆಂಡರ್‌ ಕರೆಯಲು ಮುಂದಾಗಿದ್ದನ್ನು ‘ದಿ ಫೈಲ್‌’ ಹೊರಗೆಡವಿದ 1 ತಿಂಗಳ ನಂತರ ಪ್ರಕರಣ ಭಾರೀ ಸದ್ದು ಮಾಡುತ್ತಿದೆ.

GOVERNANCE

ಇಸ್ಲಾಮಿಯಾ ಒತ್ತುವರಿ ಪ್ರಕರಣ; ಆರೋಪಮುಕ್ತವಾದರೂ ಬೆನ್ನೆತ್ತಿದ ರವಿಕುಮಾರ್‌

ಬೆಂಗಳೂರು; ಐದು ಎಕರೆ ವಿಸ್ತೀರ್ಣದ ಜಮೀನು ಒತ್ತುವರಿ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರಿನ ಇಸ್ಲಾಮಿಯಾ ಇನ್ಸಿಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಸಂಸ್ಥೆಗೆ ಉನ್ನತ ಶಿಕ್ಷಣ ಇಲಾಖೆ ಕ್ಲೀನ್‌ ಚಿಟ್‌ ನೀಡಿದ್ದರೂ ಸಂಘ ಪರಿವಾರ ಹಿನ್ನೆಲೆಯ ವಿಧಾನಪರಿಷತ್‌ ಸದಸ್ಯ

GOVERNANCE

ಕಾರಂತ ಬಡಾವಣೆ; ಯಡಿಯೂರಪ್ಪ ವಿರುದ್ಧದ ಪ್ರಕರಣ ಜನವರಿಯಲ್ಲಿ ವಿಚಾರಣೆ

ಬೆಂಗಳೂರು; ಬಿ ಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ವಶಪಡಿಸಿಕೊಂಡ ಜಮೀನು ಪೈಕಿ 257 ಎಕರೆ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ)ಗೆ

GOVERNANCE

1 ಕೋಟಿ ಲಂಚ ಬೇಡಿಕೆ; ಪ್ರಕರಣದ ಮಾಹಿತಿ ಇದ್ದರೂ ಮೌನ ಮುರಿಯದ ಅಶ್ವಥ್‌ನಾರಾಯಣ್‌

ಬೆಂಗಳೂರು; ವರ್ಗಾವಣೆಗಾಗಿ 1 ಕೋಟಿ ಲಂಚಕ್ಕೆ ಅಬಕಾರಿ ಸಚಿವ ಎಚ್‌ ನಾಗೇಶ್‌ ಅವರು ಬೇಡಿಕೆ ಇಟ್ಟಿದ್ದರು ಎಂಬ ಸಂಗತಿ ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಅವರಿಗೆ ಗೊತ್ತಿದ್ದರೂ ಮೌನವಾಗಿರುವುದು ಹಲವು ಸಂಶಯಗಳಿಗೆ

LEGISLATURE

ಕೋಟ್ಯಂತರ ಮೊತ್ತದ ವರಮಾನ ಸೋರಿಕೆ; ವರ್ತಕರ ದಂಡ ಮನ್ನಾಕ್ಕೆ ಸಿಎಜಿ ಆಕ್ಷೇಪ

ಬೆಂಗಳೂರು; ತೆರಿಗೆ ಪಾವತಿದಾರರು ಮಾಸಿಕ ಸಲ್ಲಿಕೆಗಳನ್ನು ಖಚಿತಪಡಿಸಿಕೊಳ್ಳದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಕರ್ತವ್ಯಲೋಪದಿಂದಾಗಿ ನಿರಂತರವಾಗಿ ಕೋಟ್ಯಂತರ ಮೊತ್ತದ ವರಮಾನ ಸೋರಿಕೆಯಾಗುತ್ತಿದೆ. ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 2019 ಅಂತ್ಯಕ್ಕೆ ಸಿಎಜಿ

GOVERNANCE

ಕೋವಿಡ್‌ ಚಿಕಿತ್ಸೆ ವೆಚ್ಚ; ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ 115 ಕೋಟಿ ಪಾವತಿ

ಬೆಂಗಳೂರು; ಲಾಕ್‌ಡೌನ್‌ನಿಂದಾಗಿ ಭಾರೀ ಪ್ರಮಾಣದಲ್ಲಿ ಆದಾಯ ಕುಂಠಿತಗೊಂಡಿದೆ ಎಂದು ಬೊಬ್ಬೆ ಹೊಡೆದಿದ್ದ ರಾಜ್ಯದ ಖಾಸಗಿ ಆಸ್ಪತ್ರೆಗಳು ಖಜಾನೆಯನ್ನು ತುಂಬಿಸಿಕೊಂಡಿವೆ. ರೋಗಿಗಳಿಗೆ ಚಿಕಿತ್ಸೆ ನೀಡಿರುವ ಕಾರ್ಪೋರೇಟ್‌ ಸೇರಿದಂತೆ ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ನವೆಂಬರ್‌ 23 ಅಂತ್ಯಕ್ಕೆ

LEGISLATURE

ಬೊಕ್ಕಸಕ್ಕೆ ಜಮೆಯಾಗದ ಕೋಟ್ಯಂತರ ಮೊತ್ತದ ರಾಜಸ್ವ; ನೋಂದಣಿ ಶುಲ್ಕ ಸೋರಿಕೆ

ಬೆಂಗಳೂರು; ವಿವಿಧ ಮೂಲಗಳಿಂದ ಸಂಗ್ರಹಿಸುವ ಕೋಟ್ಯಂತರ ಮೊತ್ತದ ವರಮಾನ/ರಾಜಸ್ವವನ್ನು ಅಧಿಕಾರಿಗಳು ಸರ್ಕಾರದ ಲೆಕ್ಕ ಶೀರ್ಷಿಕೆಗೆ ಪಾವತಿಸುತ್ತಿಲ್ಲ. ಸಂಗ್ರಹವಾಗುವ ವರಮಾನ/ರಾಜಸ್ವ ಲೆಕ್ಕ ಶೀರ್ಷಿಕೆಗೆ ಜಮೆ ಆಗುತ್ತಿದೆಯೇ ಇಲ್ಲವೇ ಎಂಬ ಬಗ್ಗೆ ನೋಂದಣಿ, ಮುದ್ರಾಂಕಗಳ ಆಯುಕ್ತರು ನಿಯತಕಾಲಿಕವಾಗಿ

GOVERNANCE

1 ಕೋಟಿ ಬೇಡಿಕೆ; ಸಚಿವ ನಾಗೇಶ್‌ ವಿರುದ್ಧ ಪ್ರಧಾನಿಗೆ ದೂರು ಸಲ್ಲಿಕೆ

ಬೆಂಗಳೂರು; ಖಾಲಿ ಇದ್ದ ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಅಬಕಾರಿ ಸಚಿವ ಎಚ್‌ ನಾಗೇಶ್‌ ಅವರು ಗುರಿಯಾಗಿದ್ದಾರೆ.

LEGISLATURE

ರಾಜಸ್ವ ವರಮಾನಕ್ಕೂ ಕನ್ನ; ಮೈತ್ರಿ ಸರ್ಕಾರದಲ್ಲಿ ಪರಿಶೀಲನೆಯೂ ಇರಲಿಲ್ಲ

ಬೆಂಗಳೂರು; ಖರೀದಿಗಳ ಮೇಲಿನ ತೆರಿಗೆ ಜಮೆ ಹೆಸರಿನಲ್ಲಿ ರಾಜ್ಯದ ವರಮಾನವನ್ನೂ ಕೊರೆದು ಹಾಕಲಾಗುತ್ತಿದೆ. ಇದನ್ನು ತಡೆಗಟ್ಟಬೇಕಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಈವರೆವಿಗೂ ಯಾವುದೇ ಮಾರ್ಗವನ್ನು ಕಂಡುಕೊಂಡಿಲ್ಲ. ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ

LEGISLATURE

ಮದ್ಯ ಮಾರಾಟ ; ಸಿದ್ದರಾಮಯ್ಯ ಅವಧಿಯಲ್ಲಿ 11.44 ಕೋಟಿ ತೆರಿಗೆ ನಷ್ಟ

ಬೆಂಗಳೂರು; ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಮದ್ಯ ಮಾರಾಟದ ಮೇಲಿನ ತೆರಿಗೆಯನ್ನು ಕಡಿಮೆ ಪ್ರಮಾಣದಲ್ಲಿ ವಿಧಿಸಿದ್ದ ಪರಿಣಾಮ ಬೊಕ್ಕಸಕ್ಕೆ 11.44 ಕೋಟಿ ನಷ್ಟವುಂಟಾಗಿತ್ತು. ಶೇ.5.5 ದರದಲ್ಲಿ ಪಾವತಿಸಬೇಕಿದ್ದ ತೆರಿಗೆ ಮೊತ್ತದ ಪೈಕಿ ಅತ್ಯಂತ ಕನಿಷ್ಠ

GOVERNANCE

ವಿಜಯೇಂದ್ರ ಪ್ರಕರಣ; ನ್ಯಾಯಾಲಯಕ್ಕೆ ಸುಳ್ಳು ಹೇಳಿಕೆ ನೀಡಿದ್ದ ಇನ್ಸ್‌ಪೆಕ್ಟರ್‌ಗೆ ಆಪತ್ತು?

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪಿತ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸದೆ ಕುಂಟು ನೆಪವೊಡ್ಡಿ ನ್ಯಾಯಾಲಯದ ದಿಕ್ಕುತಪ್ಪಿಸಲು ಶೇಷಾದ್ರಿಪುರಂನ ಈಗಿನ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರು ನ್ಯಾಯಾಲಯಕ್ಕೆ

LEGISLATURE

ಲಲಿತಾ ಜ್ಯುವೆಲ್ಲರಿ ಮಾರ್ಟ್‌ಗೆ ಬಡ್ಡಿ ವಿಧಿಸದ ಇಲಾಖೆ; ವ್ಯಾಪಾರಿಗಳ ಬಂಡವಾಳ ತೆರೆದಿಟ್ಟ ಸಿಎಜಿ

ಬೆಂಗಳೂರು; ಪ್ರತಿಷ್ಠಿತ ಚಿನ್ನ, ಬೆಳ್ಳಿ, ವಜ್ರ ವ್ಯಾಪಾರಿ ಸಂಸ್ಥೆ ಲಲಿತಾ ಜ್ಯುವೆಲ್ಲರಿ ಮಾರ್ಟ್‌ ಪ್ರೈವೈಟ್‌ ಲಿಮಿಟೆಡ್‌ ತೆರಿಗೆ ಪಾವತಿ ಮಾಡುವವರೆಗೂ ಬಡ್ಡಿ ವಿಧಿಸದ ವಾಣಿಜ್ಯ ತೆರಿಗೆ ಅಧಿಕಾರಿಗಳು ಕರ್ತವ್ಯಲೋಪ ಎಸಗಿರುವುದನ್ನು ಸಿಎಜಿ ವರದಿ ಬಹಿರಂಗಗೊಳಿಸಿದೆ.

GOVERNANCE

ಬಯೋ ಮೆಡಿಕಲ್‌; ಮುಂಗಡ ನೀಡಿಕೆಯಲ್ಲೂ ಅವ್ಯವಹಾರ, ಜಿಎಸ್‌ಟಿಯಲ್ಲೂ ವಂಚನೆ

ಬೆಂಗಳೂರು; ಬಯೋ ಮೆಡಿಕಲ್‌ ಉಪಕರಣಗಳ ನಿರ್ವಹಣೆ ಸಂಬಂಧ ಕೆಡಿಎಲ್‌ಡಬ್ಲ್ಯೂಎಸ್‌ನ ಅಧಿಕಾರಿಗಳು ಹೆಜ್ಜೆ ಹೆಜ್ಜೆಯಲ್ಲೂ ಅಕ್ರಮ ನಡೆಸಿದ್ದಾರೆ ಎಂಬ ಬಲವಾದ ಆರೋಪಕ್ಕೆ ಗುರಿಯಾಗಿದ್ದಾರೆ. ಟಿವಿಎಸ್‌ ಲಾಜಿಸ್ಟಿಕ್ಸ್‌ ಸರ್ವಿಸ್‌ ಸಲ್ಲಿಸಿದ್ದ ಪ್ರೊಫ್ರಾಮಾ ಇನ್‌ವಾಯ್ಸ್‌ನಲ್ಲಿ ಒದಗಿಸಿದ್ದ ಜಿಎಸ್‌ಟಿ ನಂಬರ್‌

LEGISLATURE

ಪ್ರೆಸ್ಟೀಜ್‌ ಅಪಾರ್ಟ್‌ಮೆಂಟ್‌ಗಳಿಗಿಲ್ಲ ನಿರ್ದಿಷ್ಟ ಶುಲ್ಕ; ಬೊಕ್ಕಸಕ್ಕೆ 70.69 ಲಕ್ಷ ನಷ್ಟ

ಬೆಂಗಳೂರು; ಪ್ರತಿಷ್ಠಿತ ಪ್ರೆಸ್ಟೀಜ್‌ ಕಟ್ಟಡ ನಿರ್ಮಾಣ ಕಂಪನಿಯು ತನ್ನ ನಿರ್ಮಾಣದ ಟೆಕ್ ಪಾರ್ಕ್‌-3ರಲ್ಲಿನ ವಾಣಿಜ್ಯ ಅಪಾರ್ಟ್‌ಮೆಂಟ್‌ಗಳನ್ನು ವರ್ಗಾಯಿಸುವಾಗ/ಮಾರಾಟದ ಸಂದರ್ಭದಲ್ಲಿ ಶಿವಾಜಿನಗರ ಉಪ ನೋಂದಣಾಧಿಕಾರಿಗಳು ಸಾಮಾನ್ಯ ದರವನ್ನೇ ಅನ್ವಯಿಸಿದ್ದರು. ಇದರಿಂದ 70.69 ಲಕ್ಷ ಮೊತ್ತದಷ್ಟು ಮುದ್ರಾಂಕ

GOVERNANCE

ಬಯೋ ಮೆಡಿಕಲ್‌ ಉಪಕರಣದ ಆಸ್ತಿ ಮೌಲ್ಯದಲ್ಲೂ ಹೆಚ್ಚಳ; ಟಿವಿಎಸ್‌ ಕಂಪನಿಗೆ ಮತ್ತಷ್ಟು ಲಾಭ?

ಬೆಂಗಳೂರು; ಬಯೋ ಮೆಡಿಕಲ್‌ ಉಪಕರಣಗಳ ನಿರ್ವಹಣೆಯಲ್ಲಿ ಖಾಸಗಿ ಕಂಪನಿಗೆ ಅಕ್ರಮವಾಗಿ ಲಾಭ ಮಾಡಿಕೊಟ್ಟಿದ್ದ ಅಧಿಕಾರಿಗಳು ಉಪಕರಣಗಳ ಆಸ್ತಿ ಮೌಲ್ಯವನ್ನು ಉದ್ದೇಶಪೂರ್ವಕವಾಗಿ ಹೆಚ್ಚಳ ಮಾಡಿದ್ದರು. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜಕುಮಾರ್‌

GOVERNANCE

ಮರಾಠ ಸೇರಿ ಇತರೆ ಜಾತಿ ಆಧಾರಿತ ಪ್ರಾಧಿಕಾರ ಸ್ಥಾಪನೆ ವಿರುದ್ಧ ರಿಟ್‌ ಅರ್ಜಿ ದಾಖಲು

ಬೆಂಗಳೂರು; ಕರ್ನಾಟಕ ಮರಾಠ ಅಭಿವೃದ್ಧಿ ನಿಗಮ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಸ್ಥಾಪಿತವಾಗಿರುವ ವಿವಿಧ ಜಾತಿಗಳ ಅಭಿವೃದ್ಧಿ ಪ್ರಾಧಿಕಾರಗಳ ಸ್ಥಾಪನೆಯನ್ನು ಪ್ರಶ್ನಿಸಿ ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ವಕೀಲ ಎಸ್‌ ಬಸವರಾಜ್‌

LEGISLATURE

ಕಡಿಮೆ ತೆರಿಗೆ ; ಮೈತ್ರಿ ಸರ್ಕಾರದಲ್ಲಿ ಬೊಕ್ಕಸಕ್ಕೆ 1,502 ಕೋಟಿ ವರಮಾನ ನಷ್ಟ

ಬೆಂಗಳೂರು; ಮಾರಾಟಗಳ ಮೇಲಿನ ತೆರಿಗೆ, ರಾಜ್ಯ ಅಬಕಾರಿ, ಮೌಲ್ಯವರ್ಧಿತ ತೆರಿಗೆ, ಮುದ್ರಾಂಕಗಳು, ನೋಂದಣಿ ಶುಲ್ಕ, ಭೂ ಕಂದಾಯ ಸೇರಿದಂತೆ ಇನ್ನಿತರೆ ಪ್ರಕರಣಗಳಲ್ಲಿ ಹಿಂದಿನ ಸರ್ಕಾರದಲ್ಲಿ 1,502.73 ಕೋಟಿ ಮೊತ್ತದಷ್ಟು ವರಮಾನ ನಷ್ಟವಾಗಿತ್ತು. ಆರ್ಥಿಕ ಮತ್ತು

GOVERNANCE

ಬಯೋಮೆಡಿಕಲ್‌ ನಿರ್ವಹಣೆ; 21 ಕೋಟಿ ಹೆಚ್ಚಳದ ಹಿಂದೆ ಅಧಿಕಾರಿಗಳ ಚಾಣಾಕ್ಷ ನಡೆ

ಬೆಂಗಳೂರು; ಬಯೋಮೆಡಿಕಲ್‌ ಉಪಕರಣ ನಿರ್ವಹಣೆ ಸಂಬಂಧ ಆರೋಗ್ಯ ಇಲಾಖೆ ಆಹ್ವಾನಿಸಿದ್ದ ಟೆಂಡರ್‌ನಲ್ಲಿ ಲಂಚಕೋರ ಅಧಿಕಾರಿಗಳಿಂದ ಸರ್ಕಾರಕ್ಕೆ ಆಗಿರುವ ನಷ್ಟದ ವಿವರಗಳು ಬಹಿರಂಗವಾಗುತ್ತಿರುವ ಬೆನ್ನಲ್ಲೇ ಹಲವು ಅಧಿಕಾರಿಗಳ ಚಾಣಾಕ್ಷತೆಯಿಂದ ಕೂಡಿದ್ದ ಲೋಪಗಳು ಬಯಲಾಗಿವೆ. ಟೆಂಡರ್‌ ಪರಿಶೀಲನಾ