ಉಗ್ರಾಣವನ್ನೇ ಮುಕ್ಕಿದ ಐಎಎಸ್‌ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳದೇ 1,479 ಕೋಟಿ ನೆರವಿಗೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು; ರಾಜ್ಯದ ವಿವಿಧೆಡೆ ಉಗ್ರಾಣಗಳ ನಿರ್ಮಾಣ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸದ ಕಾರಣ ಬೊಕ್ಕಸಕ್ಕೆ...

ಟಿಪ್ಪುವಿನ ರಾಕೆಟ್‌ ತಂತ್ರಜ್ಞಾನ, ಶೃಂಗೇರಿ ಮಠಕ್ಕೆ ದೇಣಿಗೆ, ರೇಷ್ಮೆ ವ್ಯವಸಾಯ ಪಾಠಾಂಶ ಕೈಬಿಟ್ಟ  ಚಕ್ರತೀರ್ಥ ಸಮಿತಿ

ಪಠ್ಯ ಪರಿಷ್ಕರಣೆ ಪರಿಣಾಮ ; 2.5 ಕೋಟಿ ನಷ್ಟ, ಮುದ್ರಿತ 6.76 ಲಕ್ಷ ಪುಸ್ತಕಗಳು ಅನುಪಯುಕ್ತ, ಹರಾಜಿಗೂ ನಕಾರ

ಬೆಂಗಳೂರು; ಆರರಿಂದ ಹತ್ತನೇ ತರಗತಿ ಸಮಾಜ ವಿಜ್ಞಾನದ ವಿಷಯದ ಪಠ್ಯಪುಸ್ತಕಗಳನ್ನು ಹಠಕ್ಕೆ ಬಿದ್ದು...

6,500 ಕೋಟಿ ರು.ಕಾಮಗಾರಿ ಟೆಂಡರ್‌ನಲ್ಲಿ ಭ್ರಷ್ಟಾಚಾರ; ಕಾಯ್ದೆ ಉಲ್ಲಂಘಿಸಿ ನಿರ್ದಿಷ್ಟ ಗುತ್ತಿಗೆದಾರರಿಗೆ ಅನುಕೂಲ?

ಬೆಂಗಳೂರು; ಜಲಜೀವನ್‌ ಮಿಷನ್‌ ಮತ್ತು ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿಯಲ್ಲಿ ಒಟ್ಟು...

ಅರಣ್ಯ ಅಭಿವೃದ್ಧಿ ನಿಗಮದಲ್ಲೂ ಶೇ.3ರಿಂದ ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಆರೋಪ

ಬೆಂಗಳೂರು; ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬಿದಿರು, ಮೆದುಮರಗಳ ಕಡಿತಲೆ, ಸಾಗಾಣಿಕೆ...

ಸಿಂಧೂ ಜತೆಗೆ ಸರಸ್ವತಿ ಸೇರ್ಪಡೆ; ಸ್ವಾತಂತ್ರ್ಯ ಸಂಗ್ರಾಮ ಪಠ್ಯದಲ್ಲಿ ದಂಗೆ ಎಂಬ ಪದ ಕಿತ್ತೊಗೆದ ಸಮಿತಿ

ಸಿಂಧೂ ಜತೆಗೆ ಸರಸ್ವತಿ ಸೇರ್ಪಡೆ; ಸ್ವಾತಂತ್ರ್ಯ ಸಂಗ್ರಾಮ ಪಠ್ಯದಲ್ಲಿ ದಂಗೆ ಎಂಬ ಪದ ಕಿತ್ತೊಗೆದ ಸಮಿತಿ

ಬೆಂಗಳೂರು; ಭಾರತದ ನಾಗರೀಕತೆಗಳು ಎಂಬ ಅಧ್ಯಾಯದಲ್ಲಿ ಸಿಂಧೂ ನಾಗರೀಕತೆ ಶೀರ್ಷಿಕೆಗೆ ಸರಸ್ವತಿ ಹೆಸರನ್ನೂ...

ಬೇಡ ಜಂಗಮ ಹೆಸರಿನಲ್ಲಿ ಸುಳ್ಳು ಜಾತಿಪ್ರಮಾಣ ಪತ್ರ; ವಿಚಾರಣೆಗೆ ಕೈಗೆತ್ತಿಕೊಂಡ ಎಸ್ಸಿಎಸ್ಟಿ ಸಮಿತಿ

ಬೆಂಗಳೂರು; ಮೀಸಲಾತಿ ದುರುಪಯೋಗಪಡಿಸಿಕೊಂಡು ಬೇಡ ಜಂಗಮ ಸಮುದಾಯದ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ...

ಪರೀಕ್ಷೆ ನಿರ್ವಹಣೆ ವ್ಯವಸ್ಥೆ ಗುತ್ತಿಗೆ;ಸಚಿವರ ಕಚೇರಿ ಉನ್ನತ ಅಧಿಕಾರಿಯಿಂದಲೇ 20 ಪರ್ಸೆಂಟ್‌ ಕಮಿಷನ್‌ಗೆ ಬೇಡಿಕೆ?

ಬೆಂಗಳೂರು; ವಿವಿಧ ಪರೀಕ್ಷೆಗಳ ಪರೀಕ್ಷಾ ನಿರ್ವಹಣೆ ವ್ಯವಸ್ಥೆಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳಿಂದ ಇ-ಪ್ರೊಕ್ಯೂರ್‌ಮೆಂಟ್‌...

ಭ್ರಷ್ಟಾಚಾರ ಆರೋಪ; ಬಿ ಸಿ ಪಾಟೀಲ್‌, ಅಶೋಕ್‌, ಗೋಪಾಲಯ್ಯ, ಜೊಲ್ಲೆ ರಾಜೀನಾಮೆ ಪಡೆಯಲಿಲ್ಲವೇಕೆ?

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲುದಾರಿಕೆಯ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಸ್ತಿತ್ವಕ್ಕೆ ಬಂದಿರುವ...

Page 20 of 60 1 19 20 21 60

Latest News