Contact Information
Tag: Siddaramaiah

ಟಿವಿಎಸ್ ಕಂಪನಿಗೆ 47.70 ಕೋಟಿ ಅಕ್ರಮ ಲಾಭ?; ಮೌಲ್ಯಮಾಪನದಲ್ಲೇ ನಿಯಮೋಲ್ಲಂಘನೆ
- By ಜಿ ಮಹಂತೇಶ್
- . December 15, 2020
ಬೆಂಗಳೂರು; ಬಯೋ ಮೆಡಿಕಲ್ ಉಪಕರಣ ನಿರ್ವಹಣೆ ಸಂಬಂಧ ನಡೆದಿದ್ದ ಟೆಂಡರ್ ಪರಿಶೀಲನಾ ಸಭೆ, ಮೌಲ್ಯಮಾಪನ ಪ್ರಕ್ರಿಯೆ ಮತ್ತು ಅಂಕ ನೀಡಿಕೆಯಲ್ಲೇ ಸಂಚು ಹೂಡಿದ್ದರು ಎಂಬ ಆರೋಪಕ್ಕೆ ಗುರಿಯಾಗಿರುವ ಆಯುಕ್ತ ಪಂಕಜಕುಮಾರ್ ಪಾಂಡೆ ಮತ್ತು ಉಪ

ಜಿಂದಾಲ್ಗೆ 3.05 ಕೋಟಿ ಅನರ್ಹ ಲಾಭ;81 ಹೆಕ್ಟೇರ್ ಅರಣ್ಯೇತರ ಭೂಮಿ ಹಿಂಪಡೆಯದ ಸರ್ಕಾರ
- By ಜಿ ಮಹಂತೇಶ್
- . December 14, 2020
ಬೆಂಗಳೂರು; ಗಣಿ ಗುತ್ತಿಗೆ ಪ್ರದೇಶಗಳ ಮಂಜೂರಾತಿಯಲ್ಲಿ ಸಿಂಹಪಾಲು ಪಡೆದಿರುವ ಜಿಂದಾಲ್ ಕಂಪನಿಯು 81.29 ಹೆಕ್ಟೇರ್ ಅರಣ್ಯೇತರ ಭೂಮಿಯನ್ನು ಮರಳಿಸಿಲ್ಲ. ಕೋಟ್ಯಂತರ ಮೊತ್ತದ ಬಾಕಿ ಉಳಿಸಿಕೊಂಡಿರುವ ಅರಣ್ಯೀಕರಣ ಶುಲ್ಕವನ್ನೂ ರಾಜ್ಯ ಸರ್ಕಾರ ವಸೂಲಿ ಮಾಡಿಲ್ಲ. ಗಣಿಗಾರಿಕೆಗಾಗಿ

ಬಯೋ ಮೆಡಿಕಲ್ ಉಪಕರಣ ನಿರ್ವಹಣೆ;ಲಂಚಕೋರ ಅಧಿಕಾರಿಗಳ ಪಿತೂರಿಗೆ 47.07 ಕೋಟಿ ನಷ್ಟ
- By ಜಿ ಮಹಂತೇಶ್
- . December 14, 2020
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಬಯೋ ಮೆಡಿಕಲ್ ಉಪಕರಣ ನಿರ್ವಹಣೆ ಸೇರಿದಂತೆ ಹಲವು ಉಪಕರಣಗಳ ಖರೀದಿಯಲ್ಲಿ ಹಲವು ನಿಯಮಾವಳಿಗಳನ್ನು ಅಧಿಕಾರಿಗಳು ಗಾಳಿಗೆ ತೂರಿದ್ದಾರೆ. ಬಯೋ ಮೆಡಿಕಲ್ ಉಪಕರಣಗಳ ನಿರ್ವಹಣೆ ಮಾಡಲು

ಗೋ ಹತ್ಯೆ ನಿಷೇಧ; ಮುಸ್ಲಿಂರಷ್ಟೇ ಅಲ್ಲ, ಲಿಂಗಾಯತ, ಒಕ್ಕಲಿಗ, ಹಿಂದುಳಿದ ವರ್ಗಕ್ಕೂ ಧಕ್ಕೆ?
- By ಜಿ ಮಹಂತೇಶ್
- . December 11, 2020
ಬೆಂಗಳೂರು; ಜಾನುವಾರು ಹತ್ಯೆ ನಿಷೇಧ ಕಾಯ್ದೆಯು ವೀರಶೈವ ಲಿಂಗಾಯತರು, ಒಕ್ಕಲಿಗರು ಸೇರಿದಂತೆ ಪ್ರವರ್ಗ 2(ಎ), 3(ಎ) ಮತ್ತು 3(ಬಿ)ಯಲ್ಲಿರುವ ಬಹುಸಂಖ್ಯಾತ ಹಿಂದುಳಿದ, ರೈತ, ಕೃಷಿಕ ಸಮಾಜದ ಮೇಲೂ ದುಷ್ಪರಿಣಾಮ ಬೀರಲಿದೆ. ಅಲ್ಲದೆ ದೊಂಬಿದಾಸರು, ದರ್ವೆಸುಗಳಲ್ಲದೆ

ಭೂ ಪರಿವರ್ತನೆ; ಪುತ್ರ ಗಣೇಶ್ ಪ್ರಸ್ತಾವನೆ ಅನುಮೋದನೆಗೆ ಶಾಮನೂರು ಅಧಿಕಾರ ಬಳಕೆ?
- By ಜಿ ಮಹಂತೇಶ್
- . December 10, 2020
ಬೆಂಗಳೂರು; ದಾವಣಗೆರೆಯ ಶಾಮನೂರು ರಸ್ತೆಯಲ್ಲಿ ಎಸ್ ಎಸ್ ಮಾಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ತೋಟಗಾರಿಕೆ ಸಚಿವರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ತಮ್ಮ ಪುತ್ರ ಎಸ್ ಎಸ್ ಗಣೇಶ್ ಪರವಾಗಿ ದಾವಣಗೆರೆ ಹರಿಹರ

ಸಾಲಗಳಿಗೆ ಬಡ್ಡಿ ಸಹಾಯಧನಕ್ಕೆ ನಕಾರ; 44 ಕೋಟಿ ಹೊರೆ ಎಂದ ಸಹಕಾರ ಇಲಾಖೆ
- By ಜಿ ಮಹಂತೇಶ್
- . December 10, 2020
ಬೆಂಗಳೂರು; ಮಧ್ಯಮಾವಧಿ ದೀರ್ಘಾವಧಿ ಕೃಷಿ ಸಾಲ ನೀಡುವ ಯೋಜನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿನ ಎಲ್ಲಾ ಬಗೆಯ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆಯಲು ಅವಕಾಶ ಇರುವುದರಿಂದ ಆಸಾಮಿ ಸಾಲಗಳಿಗೆ ಬಡ್ಡಿ ಸಹಾಯ ಧನ ನೀಡಲು ಪ್ರತ್ಯೇಕ

ಸಿದ್ದರಾಮಯ್ಯ ಅವಧಿಯಲ್ಲಿ ಐಸಿಯು ಸ್ಥಾಪನೆ; 37.46 ಕೋಟಿ ನಿಷ್ಫಲ ವೆಚ್ಚಎಂದ ಸಿಎಜಿ
- By ಜಿ ಮಹಂತೇಶ್
- . December 9, 2020
ಬೆಂಗಳೂರು; ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಐಸಿಯು(ತೀವ್ರ ನಿಗಾ ಘಟಕ) ಘಟಕಗಳು ಕಾರ್ಯನಿರ್ವಹಿಸುತ್ತಿರಲಿಲ್ಲ. ಅಲ್ಲದೆ ಖರೀದಿಸಲಾಗಿದ್ದ ವೈದ್ಯಕೀಯ ಸಲಕರಣೆಗಳೂ ಬಳಕೆಯಾಗಿರಲಿಲ್ಲ. ಜಿಲ್ಲಾ ಮತ್ತು ತಾಲೂಕು

ಸೆಂಟ್ರಲ್ ಜೈಲ್ನಲ್ಲಿ ಉನ್ನತೀಕರಣಗೊಳ್ಳದ ಮೊಬೈಲ್ ಜಾಮರ್; ಖೈದಿಗಳ ಸಂಪರ್ಕ ಅಬಾಧಿತ
- By ಜಿ ಮಹಂತೇಶ್
- . December 9, 2020
ಬೆಂಗಳೂರು; ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ, ಬಳ್ಳಾರಿ ಮತ್ತು ಕಲಬುರಗಿ ಕೇಂದ್ರ ಕಾರಾಗೃಹಗಳಲ್ಲಿನ ಮೊಬೈಲ್ ಜ್ಯಾಮರ್ಗಳನ್ನು ಈವರೆವಿಗೂ ಉನ್ನತೀಕರಿಸಿಲ್ಲ. 3 ಜಿ ತಂತ್ರಾಂಶ ಮೊಬೈಲ್ ಜ್ಯಾಮರ್ಗಳು ಇರುವ ಕಾರಣ ಸಿಗ್ನಲ್ಗಳನ್ನು ಈಗಲೂ ನಿಯಂತ್ರಿಸಲಾಗುತ್ತಿಲ್ಲ .

ಶಾಮನೂರು ಕುಟುಂಬಕ್ಕೆ ಸ್ಥಳೀಯ ಸಂಸ್ಥೆ ಆಸ್ತಿಗಳನ್ನೂ ಬರೆದುಕೊಟ್ಟರೇ ಆಯುಕ್ತರು?
- By ಜಿ ಮಹಂತೇಶ್
- . December 8, 2020
ಬೆಂಗಳೂರು; ರಸ್ತೆಗಳು ಅನುಪಯುಕ್ತವಾಗಿವೆ ಮತ್ತು ಯಾವುದೇ ಅಭಿವೃದ್ಧಿ ಆಗಿಲ್ಲ ಎಂಬ ಕಾರಣವನ್ನು ಮುಂದೊಡ್ಡಿ ಶಾಮನೂರು ಶಿವಶಂಕರಪ್ಪ ಪುತ್ರ ಎಸ್ ಎಸ್ ಗಣೇಶ್ ಮಾಲೀಕತ್ವದ ಎಸ್ ಎಸ್ ಮಾಲ್ಗಾಗಿ ವಸತಿ ವಿನ್ಯಾಸದಲ್ಲಿನ ನಿವೇಶನಗಳನ್ನು ಒಂದುಗೂಡಿಸಲು ದಾವಣಗೆರೆ

ಜಿಲ್ಲೆಗಳಿಗೆ ಪ್ರವಾಸ; ಸಿದ್ದರಾಮಯ್ಯಗಿಂತ ಮೊದಲೇ ಸಚಿವರ ಪಟ್ಟಿ ಬಹಿರಂಗಗೊಳಿಸಿದ್ದ ‘ದಿ ಫೈಲ್’
- By ಜಿ ಮಹಂತೇಶ್
- . December 7, 2020
ಬೆಂಗಳೂರು; ರಾಜ್ಯದಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದ ಸಂದರ್ಭದಲ್ಲಿ ಹಲವು ಜಿಲ್ಲೆಗಳಲ್ಲಿ ಪ್ರವಾಸವನ್ನೇ ಕೈಗೊಳ್ಳದ ಕಂದಾಯ ಸಚಿವ ಆರ್ ಅಶೋಕ್ ಸೇರಿದಂತೆ ಬಿಜೆಪಿ ಸರ್ಕಾರದ ಸಚಿವರ ಪಟ್ಟಿಯನ್ನು ‘ದಿ ಫೈಲ್’ ಬಹಿರಂಗೊಳಿಸಿದ 3 ತಿಂಗಳ ನಂತರ

ಅಕ್ಷಯಪಾತ್ರಾ ಅವ್ಯವಹಾರ; ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಲೆಹರ್ಸಿಂಗ್ ಪತ್ರ
- By ಜಿ ಮಹಂತೇಶ್
- . December 7, 2020
ಬೆಂಗಳೂರು; ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜಾರಿ ಏಜೆನ್ಸಿಯಾಗಿ ಅವಕಾಶ ಗಿಟ್ಟಿಸಿಕೊಂಡಿರುವ ಅಕ್ಷಯ ಪಾತ್ರಾ ಫೌಂಡೇಷನ್ನ ಆಡಳಿತಾತ್ಮಕ ಲೋಪ, ಲೆಕ್ಕಪತ್ರಗಳಲ್ಲಿನ ವ್ಯತ್ಯಾಸ, ನಿಯಮಬಾಹಿರ ಚಟುವಟಿಕೆಗಳೂ ಸೇರಿದಂತೆ

ರಸ್ತೆ ಕಬಳಿಕೆ; ಹೈಕೋರ್ಟ್ ಆದೇಶವಿದ್ದರೂ ತೆರವಾಗದ ಎಸ್ ಎಸ್ ಮಾಲ್
- By ಜಿ ಮಹಂತೇಶ್
- . December 7, 2020
ಬೆಂಗಳೂರು; ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್ ಎಸ್ ಗಣೇಶ್ ಅವರು ಒತ್ತುವರಿ ಮಾಡಿರುವ ಸಾರ್ವಜನಿಕ ಆಸ್ತಿ ಮತ್ತು ರಸ್ತೆಗಳನ್ನು ತೆರವುಗೊಳಿಸಬೇಕು ಎಂದು ಹೈಕೋರ್ಟ್ ವರ್ಷದ ಹಿಂದೆಯೇ

ಕೋವಿಡ್ ಭ್ರಷ್ಟಾಚಾರ; ಮಧ್ಯಂತರ ವರದಿ ಮಂಡಿಸಲು ಲೆಕ್ಕಪತ್ರ ಸಮಿತಿಗೆ ಸಿಗದ ಅನುಮತಿ?
- By ಜಿ ಮಹಂತೇಶ್
- . December 7, 2020
ಬೆಂಗಳೂರು; ಕೋವಿಡ್-19ರ ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸುವ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಿದ್ಧಪಡಿಸಿದ್ದ ಮಧ್ಯಂತರ ವರದಿಯನ್ನು ಸದನಕ್ಕೆ ಮಂಡಿಸಲು ಸಭಾಧ್ಯಕ್ಷ ವಿಶ್ವೇಶ್ವರ

ಗಣಿ ಜಿಲ್ಲೆಗಳ ಪುನಶ್ಚೇತನ; ಸಂಪುಟ ಉಪ ಸಮಿತಿಗೆ ಶ್ರೀರಾಮುಲು,ಸಿಂಗ್ ನೇಮಕಕ್ಕೆ ಆಕ್ಷೇಪ
- By ಜಿ ಮಹಂತೇಶ್
- . December 7, 2020
ಬೆಂಗಳೂರು: ಕರ್ನಾಟಕ ಗಣಿ ಪ್ರಭಾವಿತ ಪರಿಸರ ಸಂರಕ್ಷಣಾ ನಿಗಮ( ಕೆಎಂಇಆರ್ಸಿ) ಮತ್ತು ಗಣಿಗಾರಿಕೆ ಪರಿಣಾಮ ವಲಯ (ಸಿಇಪಿಎಂಐಝಡ್) ಯೋಜನೆ ಬಗ್ಗೆ, ಸರ್ವೋಚ್ಛ ನ್ಯಾಯಾಲಯದ ಪ್ರಕರಣಗಳಲ್ಲಿ ಕಾನೂನಾತ್ಮಕ ಕ್ರಮ ಜರುಗಿಸುವುದು, ಮೇಲ್ವಿಚಾರಣೆ ಮಾಡುವುದು ಮತ್ತು ನಿರ್ಣಯಗಳನ್ನು

ಗಣಿಬಾಧಿತ ಜಿಲ್ಲೆಗಳ ಪುನಶ್ಚೇತನಕ್ಕೆ ಸಂಪುಟ ಉಪ ಸಮಿತಿ; ಶ್ರೀರಾಮುಲು, ಸಿಂಗ್ ನೇಮಕ ಸರಿಯೇ?
- By ಜಿ ಮಹಂತೇಶ್
- . December 5, 2020
ಬೆಂಗಳೂರು: ಅಕ್ರಮ ಗಣಿಗಾರಿಕೆ ನಡೆಸುವ ಮೂಲಕ ಸುತ್ತಮುತ್ತಲಿನ ಪರಿಸರ ಮತ್ತು ಜನರ ಆರೋಗ್ಯದ ಮೇಲೆ ದೀರ್ಘ ಕಾಲೀನ ದುಷ್ಪರಿಣಾಮ ಬೀರಲು ಕಾರಣರಾಗಿದ್ದಾರೆ ಎಂಬ ಅರೋಪಕ್ಕೆ ಗುರಿಯಾಗಿರುವ ಸಚಿವ ಆನಂದ್ಸಿಂಗ್ ಮತ್ತು ಜನಾರ್ದನರೆಡ್ಡಿ ಅವರೊಂದಿಗೆ ನಿಕಟ

ಗಾಂಜಾ ಸರಬರಾಜು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮದ ವರದಿ ಸಲ್ಲಿಕೆ
- By ಜಿ ಮಹಂತೇಶ್
- . December 5, 2020
ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಶಿಫಾರಸ್ಸುಗಳ ಅನುಷ್ಠಾನದ ಅನುಸರಣಾ ವರದಿಯನ್ನು ಗೃಹ ಇಲಾಖೆ

ಬಿಜೆಪಿ ಸರ್ಕಾರದ ಅವಧಿಯಲ್ಲೇ 908 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲು
- By ಜಿ ಮಹಂತೇಶ್
- . December 4, 2020
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2019-20 ಸಾಲಿನಲ್ಲಿ ಒಟ್ಟು 908 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ ಎಂದು ತಿಳಿದು ಬಂದಿದೆ. 2018-19ರಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ

1998ರ ಕೆಎಎಸ್ ಅಕ್ರಮ; ಕಾಯ್ದಿರಿಸಿದ ಆದೇಶ ಪ್ರಕಟಿಸದ ಕೆಎಟಿಯಿಂದಲೇ ನ್ಯಾಯದಾನ ವಿಳಂಬ!
- By ಜಿ ಮಹಂತೇಶ್
- . December 4, 2020
ಬೆಂಗಳೂರು; 1998ನೇ ಸಾಲಿನ ಕೆಎಎಸ್ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ದಾಖಲಾಗಿರುವ ಅರ್ಜಿಗಳನ್ನು 14 ವರ್ಷದವರೆಗೂ ವಿಚಾರಣೆ ನಡೆಸಿರುವ ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಕಾಯ್ದಿರಿಸಿರುವ ಆದೇಶವನ್ನು ಒಂದು ವರ್ಷ ಕಳೆದರೂ ಪ್ರಕಟಿಸಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಪೆಕ್ಸ್ ಬ್ಯಾಂಕ್ ಅಕ್ರಮ; ಸಿಬಿಐ ತನಿಖೆಯಿಂದ ತಪ್ಪಿಸಿದ್ದರೇ ಎಚ್ ಡಿ ಕುಮಾರಸ್ವಾಮಿ?
- By ಜಿ ಮಹಂತೇಶ್
- . December 3, 2020
ಬೆಂಗಳೂರು; ಸಿಬಿಐ ತನಿಖೆಗೊಳಪಡಬೇಕಿದ್ದ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ನ ಸಿಬ್ಬಂದಿ ನೇಮಕಾತಿ ಅಕ್ರಮವನ್ನು ಮುಚ್ಚಿ ಹಾಕುವ ಹುನ್ನಾರ ಕಾಂಗ್ರೆಸ್ ಮತ್ತು ಜೆಡಿಎಸ್ ಪಾಲುದಾರಿಕೆಯ ಮೈತ್ರಿ ಸರ್ಕಾರದಲ್ಲೇ ನಡೆದಿತ್ತು. 2012-13ನೇ ಸಾಲಿನಲ್ಲಿ ನಡೆದಿದ್ದ 102

ನೇಮಕಾತಿ ಅಕ್ರಮ; ನಿವೃತ್ತ ನ್ಯಾಯಮೂರ್ತಿ ಸಮಿತಿಗೆ ಅಪೆಕ್ಸ್ ಬ್ಯಾಂಕ್ ಅಸಹಕಾರ
- By ಜಿ ಮಹಂತೇಶ್
- . December 2, 2020
ಬೆಂಗಳೂರು; ಗುಮಾಸ್ತರು ಹಾಗೂ ನಗದು ಗುಮಾಸ್ತರು ದರ್ಜೆಯ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರ ಕುರಿತು ತನಿಖೆ ನಡೆಸಲು ನೇಮಕವಾಗಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್