ಅನ್ನಭಾಗ್ಯ, ಅನಿಲಭಾಗ್ಯ, ಸಾಮಾಜಿಕ ಭದ್ರತೆ, ನಿರ್ಭಯಾ ನಿಧಿ ಯೋಜನೆಗಳಿಗೆ ಬಿಡಿಗಾಸಿಲ್ಲ!

ಬೆಂಗಳೂರು; ಅನ್ನಭಾಗ್ಯ ಯೋಜನೆಯ ಎನ್‌ಪಿಎಚ್‌ಎಚ್‌ ಫಲಾನುಭವಿಗಳಿಗೆ ಅಕ್ಕಿ ವಿತರಣೆ, ಮುಖ್ಯಮಂತ್ರಿಗಳ ಅನಿಲಭಾಗ್ಯ, ಆಶಾದೀಪ,...

ಕಮಿಷನ್‌ರಾಜ್‌ಗಳದ್ದೇ ಪಾರುಪತ್ಯ; ವ್ಯವಹಾರಕ್ಕಿಳಿದ ಈಶ್ವರಪ್ಪರ ಆಪ್ತಕೂಟ!

ಬೆಂಗಳೂರು; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ...

ಸಹಭಾಗಿ; ‘ದಿ ಫೈಲ್‌’ ವರದಿಯನ್ನು ವಿಸ್ತರಿಸಿದ ವಿಜಯ ಕರ್ನಾಟಕ

ಬೆಂಗಳೂರು; ನೀಲಗಿರಿ ಬೆಳೆಯುವುದನ್ನು ನಿಷೇಧಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದುಕೊಳ್ಳಲು ನಿರ್ಣಯಿಸಿರುವ ರಾಜ್ಯ ಬಿಜೆಪಿ...

ನೀಲಗಿರಿ ನಿಷೇಧ ಆದೇಶ ಹಿಂತೆಗೆತಕ್ಕೆ ನಿರ್ಣಯ; ನಿರ್ಬಂಧ ತೆಗೆದರೆ ಮಲೆನಾಡಿಗೆ ಆಘಾತ

ಬೆಂಗಳೂರು; ನೀಲಗಿರಿ ಬೆಳೆಯುವುದನ್ನು ನಿಷೇಧಿಸಿ ಹಿಂದಿನ ಕಾಂಗ್ರೆಸ್‌ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದುಕೊಳ್ಳಲು ರಾಜ್ಯ...

ಪಶು ವೈದ್ಯಾಧಿಕಾರಿಗಳ ಶಾಶ್ವತ ವಿಲೀನ;ತಿರಸ್ಕೃತ ಪ್ರಸ್ತಾವನೆಗೆ ಸಿಗುವುದೇ ಪುರಸ್ಕಾರ?

ಬೆಂಗಳೂರು; ನಿಯೋಜನೆ ಮೇರೆಗೆ ಹಲವು ವರ್ಷಗಳಿಂದಲೂ ತಳವೂರಿರುವ ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಮಾತೃ...

ಮತಾಂತರ ನಿಷೇಧ ಕಾಯ್ದೆ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ; ಸರ್ಕಾರಕ್ಕೆ ಸೆಡ್ಡು ಹೊಡೆದರೇ?

ಬೆಂಗಳೂರು; ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ...

ಮಾಧ್ಯಮ ಸಲಹೆಗಾರರಿಂದ ಬಿಜೆಪಿ ಕಾರ್ಯಕರ್ತನ ನಾಮನಿರ್ದೇಶನಕ್ಕೆ ಮುಖ್ಯಮಂತ್ರಿಗೆ ಶಿಫಾರಸ್ಸು

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ...

ಐಎಸ್‌ಐ ಪ್ರಮಾಣಪತ್ರವಿಲ್ಲದೇ 2 ಲಕ್ಷ ಪಿಪಿಇ ಕಿಟ್‌ ಬಳಕೆ; ಆರೋಗ್ಯ ಸಿಬ್ಬಂದಿ ಅಪಾಯದಲ್ಲಿದೆಯೇ?

ಬೆಂಗಳೂರು; ಅಮರಾವತಿ ಮೂಲದ ಪ್ಲಾಸ್ಟಿ ಸರ್ಜಿ ಇಂಡಸ್ಟ್ರೀಸ್‌ ಕಳೆದ ಮಾರ್ಚ್‌ನಲ್ಲಿ ರಾಜ್ಯಕ್ಕೆ ಸರಬರಾಜು...

ಮಾಧ್ಯಮ ಸಲಹೆಗಾರ ಕಚೇರಿಗೆ ಬಿಎಂಟಿಎಫ್‌ ವರದಿ ಸಲ್ಲಿಸಬೇಕೆ?; ಚರ್ಚೆಗೆ ಗ್ರಾಸವಾದ ಪತ್ರ

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ...

Page 54 of 60 1 53 54 55 60

Latest News