Contact Information

Bengaluru.

GOVERNANCE

ಎನ್‌ ಆರ್‌ ಸಂತೋಷ್‌ ರಂಗಪ್ರವೇಶ; ಪಶು ವೈದ್ಯಕೀಯ ವಿಶ್ವವಿದ್ಯಾಲಯ ಮೀನಮೇಷ

ಬೆಂಗಳೂರು; ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಿಯೋಜನೆಯಡಿಯಲ್ಲಿ ಹಲವು ವರ್ಷಗಳಿಂದಲೂ ತಳವೂರಿರುವ ಮುಖ್ಯ ಪಶು ವೈದ್ಯಾಧಿಕಾರಿಗಳ ಸೇವೆ ಹಿಂಪಡೆಯಬೇಕು ಎಂದು ಹೊರಡಿಸಿದ್ದ ಅಧಿಸೂಚನೆ ಈವರೆವಿಗೂ ಅನುಷ್ಠಾನಗೊಂಡಿಲ್ಲ. 2020ರ ಜೂನ್‌ 17ರಂದು

GOVERNANCE

ಐಎಂಎ ಮನ್ಸೂರ್‌ಖಾನ್‌ ಖರೀದಿಸಿರುವ 5 ಲಕ್ಷ ಷೇರು ಮುಟ್ಟುಗೋಲು; ಆರ್ಥಿಕ ಇಲಾಖೆಗೆ ಮೊರೆ

ಬೆಂಗಳೂರು; ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಗಂಭೀರ ಆರೋಪಕ್ಕೆ ಒಳಗಾಗಿರುವ ಐಎಂಎ (ಐ ಮಾನಿಟರಿ ಅಡ್ವೈಸರಿ) ಪ್ರಕರಣದ ಪ್ರಮುಖ ಆರೋಪಿ ಮೊಹಮದ್‌ ಮನ್ಸೂರ್‌ ಖಾನ್‌ ಪೆಂಟಾಡ್‌ ಕಮಾಡೀಟಿಸ್‌ ಪ್ರೈವೈಟ್‌ ಲಿಮಿಟೆಡ್‌ ಸೇರಿದಂತೆ ವಿವಿಧ

GOVERNANCE

ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಆಡಳಿತಾಧಿಕಾರಿ; ವಿಧೇಯಕ ತಿದ್ದುಪಡಿಗೆ ಮುಂದಾದ ಬಿಜೆಪಿ ಸರ್ಕಾರ?

ಬೆಂಗಳೂರು; ಅಲ್ಪಸಂಖ್ಯಾತ ಸಂಘ, ಸಂಸ್ಥೆಗಳನ್ನು ನಿಯಂತ್ರಣಕ್ಕೊಳಪಡಿಸುವ ಸಂಬಂಧ ರಾಜ್ಯ ಬಿಜೆಪಿ ಸರ್ಕಾರ ಕರಡು ವಿಧೇಯಕವನ್ನು ಮಂಡಿಸಲು ಮುಂದಾಗಿದೆ. ರಾಜ್ಯದಲ್ಲಿರುವ ಅಲ್ಪಸಂಖ್ಯಾತ ಸಂಘಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಸಂಬಂಧ ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960ರ ಪ್ರಕರಣ

GOVERNANCE

ರಾಮನಗರ, ಕಲ್ಬುರ್ಗಿಗೆ ಕಳಪೆ ಸ್ಯಾನಿಟೈಸರ್‌ ಪೂರೈಕೆ; ಔಷಧ ನಿಯಂತ್ರಣ ಪ್ರಾಧಿಕಾರ ವರದಿ

ಬೆಂಗಳೂರು; ದರ ಗುತ್ತಿಗೆ ಒಪ್ಪಂದವನ್ನು ಉಲ್ಲಂಘಿಸಿ ಸರ್ಕಾರದ ಬೊಕ್ಕಸಕ್ಕೆ 11 ಕೋಟಿ ರು. ನಷ್ಟಕ್ಕೆ ಕಾರಣವಾಗಿದೆ ಎಂಬ ಆರೋಪಕ್ಕೆ ಗುರಿಯಾಗಿರುವ ಎಸ್‌ ಎಂ ಫಾರ್ಮಾಸ್ಯುಟಿಕಲ್ಸ್‌, ಕಲಬುರಗಿ ಮತ್ತು ರಾಮನಗರ ಜಿಲ್ಲೆಗೆ ಸರಬರಾಜು ಮಾಡಿದ್ದ ಸ್ಯಾನಿಟೈಸರ್‌

GOVERNANCE

ಐಎಎಸ್‌ ಅಧಿಕಾರಿ ಮೊಹ್ಸೀನ್‌ ಬೆನ್ನು ಬಿದ್ದ ಬಿಜೆಪಿ ಸರ್ಕಾರ; ಚಾರ್ಜ್‌ಶೀಟ್‌ ಸಲ್ಲಿಸಲು ಒತ್ತಡ?

ಬೆಂಗಳೂರು; ರಾಜ್ಯ ಬಿಜೆಪಿ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತಪಾಸಣೆ ನಡೆಸಿ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಕರ್ನಾಟಕದ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸೀನ್‌ರ ಬೆನ್ನು ಬಿದ್ದಿದೆ. ಮಧ್ಯಾಹ್ನ ಉಪಹಾರ ಮತ್ತು ಕ್ಷೀರ

GOVERNANCE

ಎಲ್‌ಕೆಜಿಯಿಂದ 5ನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣ ನಿರ್ಬಂಧಿಸಲು ನಿರ್ಧಾರ; ಶೀಘ್ರದಲ್ಲೇ ಆದೇಶ

ಬೆಂಗಳೂರು; ಕಲಿಕಾ ಮಟ್ಟ, ಪಾಲ್ಗೊಳ್ಳುವಿಕೆ ಮತ್ತು ಗ್ರಹಿಕೆಯ ಸಾಮರ್ಥ್ಯವನ್ನು ಪರಿಗಣಿಸಿ ಎಲ್‌ಕೆಜಿಯಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ನಡೆಸುವುದು ಸೂಕ್ತವಲ್ಲ ಎಂದು ನಿಮ್ಹಾನ್ಸ್‌ ತಜ್ಞರ ಸಲಹೆಯನ್ನು ರಾಜ್ಯ ಸರ್ಕಾರ ಪುರಸ್ಕರಿಸಿದೆ. ಈ ಸಂಬಂಧ

GOVERNANCE

ಅಧಿಸೂಚನೆ ಹಿಂತೆಗೆತಕ್ಕೆ ಲಾಬಿ; ಪಶು ವೈದ್ಯಾಧಿಕಾರಿಗಳ ಒತ್ತಡಕ್ಕೆ ಮಣಿಯುವರೇ ಪ್ರಭು ಚವ್ಹಾಣ್‌?

ಬೆಂಗಳೂರು; ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನಿಯೋಜನೆಯಡಿಯಲ್ಲಿ ಹಲವು ವರ್ಷಗಳಿಂದಲೂ ತಳವೂರಿರುವ ಮುಖ್ಯ ಪಶು ವೈದ್ಯಾಧಿಕಾರಿಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಗೆ ಹಿಂಪಡೆಯಲು ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸಲು ನಡೆಸಿರುವ ಕಸರತ್ತು ಇದೀಗ

GOVERNANCE

ಬಳಕೆಯಾಗದ ಹಣಕಾಸು ಆಯೋಗದ ಅನುದಾನ; 1,967 ಕೋಟಿ ರು. ಖರ್ಚೇ ಆಗಿಲ್ಲ

ಬೆಂಗಳೂರು; ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲು 14ನೇ ಹಣಕಾಸು ಆಯೋಗ ಒದಗಿಸಿದ್ದ ಒಟ್ಟು ಅನುದಾನದ ಪೈಕಿ 1,967 ಕೋಟಿ ರು.ಗಳನ್ನು ರಾಜ್ಯ ಸರ್ಕಾರ ಖರ್ಚು ಮಾಡಿಲ್ಲ. ಖರ್ಚು ಮಾಡದೇ ಹಾಗೆ ಇಟ್ಟುಕೊಂಡಿರುವ ಈ ಹಣವನ್ನೀಗ ಗ್ರಾಮಗಳಲ್ಲಿ

GOVERNANCE

ಪೂಜೇನಹಳ್ಳಿ ಭೂ ಹಗರಣಕ್ಕೆ ಕಾರಣರಾದ ಅಧಿಕಾರಿಗಳು ಬದುಕಿದ್ದಾರಾ ಸತ್ತು ಹೋಗಿದ್ದಾರಾ?

ಬೆಂಗಳೂರು; ಅಂತರರಾಷ್ಟ್ರೀಯ ಕೃಷಿ ಮಾರಾಟ ಕೇಂದ್ರ ಸ್ಥಾಪನೆಗೆ ಪೂಜೇನಹಳ್ಳಿಯಲ್ಲಿ ನೀಡಲಾಗಿದ್ದ ಒಟ್ಟು 77 ಎಕರೆ ಭೂಮಿ ಪೈಕಿ 24 ಎಕರೆ ವಿಸ್ತೀರ್ಣದ  ಸರ್ಕಾರಿ ಜಾಗ  ಖಾಸಗಿ ವ್ಯಕ್ತಿಗಳ ಪಾಲಾಗಿರುವ ಬಹುದೊಡ್ಡ ಭೂ ಕಬಳಿಕೆ ಪ್ರಕರಣ

GOVERNANCE

ಆರೋಗ್ಯಭಾಗ್ಯ ಯೋಜನೆಗೆ ಭವಿಷ್ಯದಲ್ಲಿ ಹೆಚ್ಚಿನ ಅನುದಾನವಿಲ್ಲ; ಪೊಲೀಸರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು; ರಾಜ್ಯ ಪೊಲೀಸ್‌ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಜಾರಿಗೊಂಡಿರುವ ಆರೋಗ್ಯಭಾಗ್ಯ ಯೋಜನೆಗೆ ಭವಿಷ್ಯದಲ್ಲಿ ಯಾವುದೇ ಹೆಚ್ಚಿನ ಅನುದಾನ ಒದಗಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ! ಕೋವಿಡ್‌-19ರ ಬಿಕ್ಕಟ್ಟಿನಲ್ಲಿ ಪೊಲೀಸ್‌

GOVERNANCE

ಜೂನ್‌ ಅಂತ್ಯಕ್ಕೆ ಕೋವಿಡ್‌ ಪ್ರಕರಣಗಳ ಸಂಖ್ಯೆ 5,000ಕ್ಕೇರಿಕೆ!; ಮಹಾರಾಷ್ಟ್ರದ್ದೇ ಸಿಂಹಪಾಲು

ಬೆಂಗಳೂರು; ಲಾಕ್‌ಡೌನ್‌ ಮಾರ್ಗಸೂಚಿಗಳನ್ನು ಸಡಿಲಿಸಿದ ನಂತರ ರಾಜ್ಯದಲ್ಲಿ ಕೋವಿಡ್‌-19 ದೃಢಪಟ್ಟಿರುವ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಿನವೊಂದಕ್ಕೆ ಕನಿಷ್ಠ 100 ಪ್ರಕರಣಗಳು ವರದಿಯಾಗುತ್ತಿದೆಯಲ್ಲದೆ, ಇದರ ವೇಗವನ್ನು ಗಮನಿಸಿದರೆ ಜೂನ್ ಅಂತ್ಯಕ್ಕೆ ಇದರ ಸಂಖ್ಯೆ

GOVERNANCE

ಡಿಸಿಸಿ ಬ್ಯಾಂಕ್‌ಗಳಲ್ಲೇ ಅಕ್ರಮ; ಹೊರ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳಿಗೆ 2,000 ಕೋಟಿ ರು ಸಾಲ

ಬೆಂಗಳೂರು; ರಾಜ್ಯದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳು(ಡಿಸಿಸಿ) ಭೌಗೋಳಿಕ ಕಾರ್ಯ ವ್ಯಾಪ್ತಿ ಮೀರಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ರಮೇಶ್‌ ಜಾರಕಿಹೊಳಿ, ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳ್ಕರ್‌, ಮುರುಗೇಶ್‌ ನಿರಾಣಿ ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳ

GOVERNANCE

ಕೋವಿಡ್‌ ಸಂಕಷ್ಟದಲ್ಲೂ ಎಪಿಎಂಸಿಗೆ 123 ಕೋಟಿ ಹೊರೆ; ಕಮಿಷನ್‌ನಲ್ಲಿ ಪಾಲೆಷ್ಟು?

ಬೆಂಗಳೂರು; ಕೋವಿಡ್‌ ಸಂಕಷ್ಟದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುವ ಹೊತ್ತಿನಲ್ಲೇ ಹಣ್ಣು ಮತ್ತು ತರಕಾರಿಗಳ ವಿಶೇಷ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಾಣಕ್ಕೆ 42 ಎಕರೆ 31 ಗುಂಟೆ ಜಮೀನಿಗೆ ಮಾರುಕಟ್ಟೆ ಮೌಲ್ಯಕ್ಕಿಂತ ಶೇ.12ರಷ್ಟು ಹೆಚ್ಚುವರಿಯಾಗಿ

GOVERNANCE

ಸಿರಿಂಜ್‌ ಉಪಕರಣಗಳ ಖರೀದಿಯಲ್ಲೂ ಅಕ್ರಮ; ಕೋಟಿ ರು. ನಷ್ಟ?

ಬೆಂಗಳೂರು; ಕೋವಿಡ್‌-19ರ ಹೆಸರಿನಲ್ಲಿ ಕರ್ನಾಟಕ ಡ್ರಗ್ಸ್‌ ಅಂಡ್‌ ಲಾಜಿಸ್ಟಿಕ್ಸ್‌ ಸಂಸ್ಥೆ ಮಾರುಕಟ್ಟೆ ದರಕ್ಕಿಂತಲೂ ದುಪ್ಪಟ್ಟು ದರದಲ್ಲಿ ಸಿರಿಂಜ್‌ ಪಂಪ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಉಪಕರಣ ಮತ್ತು ಔಷಧ ಸಾಮಗ್ರಿಗಳನ್ನು ಖರೀದಿಸಿರುವ ಪ್ರಕರಣ ಇದೀಗ ಹೊರಬಿದ್ದಿದೆ.

GOVERNANCE

2.05 ಲಕ್ಷ ವಲಸಿಗರ ಪ್ರಯಾಣಕ್ಕೆ ಪೂರ್ವ ಸಿದ್ಧತೆ ನಡೆಸದ ಸರ್ಕಾರ ವಿಫಲವಾಯಿತೇ?

ಬೆಂಗಳೂರು; ಹೊರರಾಜ್ಯದ ವಲಸಿಗ ಕಾರ್ಮಿಕರನ್ನು ಅವರ ಸ್ವಂತ ಸ್ಥಳಗಳಿಗೆ ಕಳಿಸಲು ರಾಜ್ಯ ಸರ್ಕಾರ ಇನ್ನೂ ತಿಣುಕಾಡುತ್ತಲೇ ಇದೆ. ವಿಶೇಷ ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಂಡಿದ್ದರೂ ವಲಸಿಗ ಕಾರ್ಮಿಕರನ್ನು ನಿಭಾಯಿಸುವಲ್ಲಿ ಸರ್ಕಾರ ಮತ್ತೆ ಮತ್ತೆ ವಿಫಲವಾಗುತ್ತಲೇ

ACB/LOKAYUKTA

48 ಕೋಟಿ ವಂಚನೆ ಪ್ರಕರಣ; ಸಹಕಾರ ಇಲಾಖೆ ಕದ ತಟ್ಟಿದ ಗೃಹ ಇಲಾಖೆ

ಬೆಂಗಳೂರು; ರಾಜ್ಯ ಕೃಷಿ ಮಾರಾಟ ಮಂಡಳಿಯ ₹ 48 ಕೋಟಿ ನಿಶ್ಚಿತ ಠೇವಣಿ (ಎಫ್‌ಡಿ) ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ ವಂಚಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಉಪ ಪ್ರಧಾನ ವ್ಯವಸ್ಥಾಪಕ(ಡಿಜಿಎಂ) ಸಿದ್ದಗಂಗಯ್ಯ ಅವರನ್ನು ವಿಚಾರಣೆಗೆ ಪೂರ್ವಾನುಮತಿ

GOVERNANCE

ಕಾರ್ಮಿಕರ ಹಕ್ಕು ಕಸಿದ ಯಡಿಯೂರಪ್ಪ; ಸಚಿವ ಹೆಬ್ಬಾರ್ ಸುಳಿವಿಲ್ಲ

ಬೆಂಗಳೂರು; ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದ ರಾಜ್ಯದ ಮತ್ತು ಹೊರರಾಜ್ಯದ ವಲಸಿಗ ಕಾರ್ಮಿಕರ ಹಕ್ಕುಗಳನ್ನು ಗೌರವಿಸಬೇಕಿದ್ದ ರಾಜ್ಯ ಸರ್ಕಾರ ಇದೀಗ ಆ ಹಕ್ಕುಗಳನ್ನೇ ಕಸಿದುಕೊಂಡಿದೆ. ಕಾರ್ಮಿಕರ ಹಕ್ಕುಗಳಿಗೆ ಧಕ್ಕೆಯಾಗದಂತೆ ಮತ್ತು ಅವರಿಗೆ ರಕ್ಷಣೆ

GOVERNANCE

ಆದಾಯ ಸ್ಥಗಿತ ನೆಪ; ಕಾಲೇಜು ಶಿಕ್ಷಣ ಶುಲ್ಕ ಶೇ.10ರಷ್ಟು ಹೆಚ್ಚಳ?

ಬೆಂಗಳೂರು; ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಸಂಪನ್ಮೂಲ ಸಂಗ್ರಹ ಸ್ಥಗಿತಗೊಂಡಿರುವ ಕಾರಣ ರಾಜ್ಯ ಸರ್ಕಾರ ತೆರಿಗೆಯೇತರ ಆದಾಯ ಮೂಲಗಳ ಪರಿಷ್ಕರಣೆಯಲ್ಲಿ ಮಗ್ನವಾಗಿದೆ. ಇದರ ಭಾಗವಾಗಿ ಸರ್ಕಾರಿ ಕಾಲೇಜುಗಳಲ್ಲಿನ ಎಂಬಿಎ ಮತ್ತು ಎಂಸಿಎ ಸೇರಿದಂತೆ ಇನ್ನಿತರೆ ಕೋರ್ಸ್‌ಗಳ

GOVERNANCE

ಸರ್ಕಾರಿ ಜಮೀನು ಹರಾಜು!; ಸರ್ಕಾರದಿಂದಲೇ ರಿಯಲ್‌ ಎಸ್ಟೇಟ್‌ ದಂಧೆ?

ಬೆಂಗಳೂರು; ಕೊರೊನಾ ವೈರಸ್‌ನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿರುವ ರಾಜ್ಯ ಸರ್ಕಾರ ಇದೀಗ ಕೋಟ್ಯಂತರ ರು. ಬೆಲೆಬಾಳುವ ಸರ್ಕಾರಿ ಜಮೀನು ಮತ್ತು ಒತ್ತುವರಿಯಿಂದ ತೆರವುಗೊಂಡು ಹರಾಜಿಗೆ ಮುಕ್ತವಾಗಿರುವ ಸರ್ಕಾರಿ ಜಮೀನುಗಳನ್ನು ಹರಾಜು ಹಾಕಲು ಮುಂದಾಗಿದೆ.

GOVERNANCE

ಬಿಡುಗಡೆಯಾಗದ ಹಣ; ತೊಗರಿ, ಕಡಲೆಕಾಳು ಖರೀದಿಗೆ ಹಿನ್ನಡೆ

ಬೆಂಗಳೂರು; ಬಡತನ ರೇಖೆಗಿಂತ ಕೆಳಗಿರುವವರು ಹೊಂದಿರುವ ಪ್ರತಿ ಕಾರ್ಡ್‌ಗೆ 1 ಕೆ ಜಿ ತೊಗರಿಬೇಳೆ ವಿತರಣೆಗೆ ಕೇಂದ್ರ ಸರ್ಕಾರ ಆದೇಶಿಸಿದ್ದರೆ, ಇತ್ತ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮತ್ತು ಬೆಲೆ ಸ್ಥಿರೀಕರಣ ಯೋಜನೆಯಡಿಯಲ್ಲಿ ತೊಗರಿ