Friday | March 6, 2026 |

Tag: Siddaramiah

ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಲಕ್ಷಾಂತರ ರುಪಾಯಿ ವಸೂಲಿ, ಅಕ್ರಮ ಹಣವರ್ಗಾವಣೆ ಆರೋಪ

ಬೆಂಗಳೂರು; ರಾಜ್ಯದ ಪ್ರತಿಷ್ಟಿತ ಹಾಗೂ ಚುನಾಯಿತ ಜನಪ್ರತಿನಿಧಿಗಳ ಒಡೆತನದಲ್ಲಿರುವ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಮಧ್ಯವರ್ತಿಗಳ ಮೂಲಕ ಕಾನೂನುಬಾಹಿರವಾಗಿ ಲಕ್ಷಾಂತರ ರುಪಾಯಿಗಳನ್ನು ಸಂಗ್ರಹಿಸುತ್ತಿವೆ ಎಂಬ ದೂರುಗಳು ಸಲ್ಲಿಕೆಯಾಗಿದ್ದರೂ...

ಜೆಡಿಎಸ್‌ ಅಭ್ಯರ್ಥಿ ಸೋಲಿಸುವ ಭರದಲ್ಲಿ ಬಿಜೆಪಿ ಗೆಲುವಿಗೆ ದಾರಿಮಾಡಿದ ಕಾಂಗ್ರೆಸ್‌; ತಂತ್ರಗಾರಿಕೆಯಲ್ಲೇ ವಿಫಲ

ಬೆಂಗಳೂರು; ರಾಜ್ಯಸಭೆ ಚುನಾವಣೆಯಲ್ಲಿ ಮೂರನೇ ಅಭ್ಯರ್ಥಿಗಳ ನಡುವೆ ನಡೆದಿದ್ದ ಪೈಪೋಟಿ ಇದೀಗ ಕೊನೆ ತಿರುವಿಗೆ ಬಂದು ನಿಂತಿದೆ. ಚುನಾವಣೆ ಅಖಾಡಕ್ಕಿಳಿದಿರುವ ಬಿಜೆಪಿಯ ಲೆಹರ್‌ಸಿಂಗ್‌ ಮತ್ತು ಜೆಡಿಎಸ್‌ನ...

ಸಚಿವ ಬಿ ಸಿ ಪಾಟೀಲ್‌ರಿಂದ ಲಂಚ ಸಂಗ್ರಹ ಆರೋಪ; ವಸೂಲಿಗಿಳಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ದೇಶನ

ಬೆಂಗಳೂರು; ಕೃಷಿ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರ ಮೂಲಕ ಸಚಿವ ಬಿ ಸಿ ಪಾಟೀಲ್‌ ಅವರು 50 ಸಾವಿರದಿಂದ 1 ಲಕ್ಷ ರು.ವರೆಗೆ ಲಂಚ ಸಂಗ್ರಹ...

ಸ್ಯಾನಿಟೈಸರ್‌ ಖರೀದಿ ಟೆಂಡರ್‌ನಲ್ಲೇ ಗೋಲ್ಮಾಲ್‌; ವಾರ್ಷಿಕ ವಹಿವಾಟಿನ ದಾಖಲೆಗಳಲ್ಲೇ ಅಕ್ರಮ!

ಬೆಂಗಳೂರು; ಅಂದಾಜು 8 ಕೋಟಿ ರು. ಮೌಲ್ಯದ ಸ್ಯಾನಿಟೈಸರ್‌ ಖರೀದಿ ಆದೇಶ ಪಡೆದಿರುವ ಅಯೋಡಿನ್‌ ಫಾರ್ಮಾಸ್ಯುಟಿಕಲ್ಸ್‌ ಪ್ರೈವೈಟ್‌ ಲಿಮಿಟೆಡ್ ಟೆಂಡರ್‌ನಲ್ಲಿ ಬಿಡ್‌ ಮಾಡುವಾಗ ಸಲ್ಲಿಸಿದ್ದ ವಾರ್ಷಿಕ...

ಅಂಬೇಡ್ಕರ್‌ ಸಹಾಯ ಹಸ್ತ ಯೋಜನೆ ಹಣ ಖರ್ಚು ಮಾಡದೇ ನಿರ್ಬಂಧ; ಬೆಳಗಲಿಲ್ಲ ‘ಆಶಾದೀಪ’

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಕಾರ್ಮಿಕರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಒದಗಿಸುವ 'ಆಶಾದೀಪ' ಯೋಜನೆ ಸೇರಿದಂತೆ ಕಾರ್ಮಿಕ ಶ್ರೇಯೋಭಿವೃದ್ಧಿಗಾಗಿ ರೂಪಿತವಾಗಿದ್ದ ಯೋಜನೆಗಳು ಸಿದ್ದರಾಮಯ್ಯ...

ಕೋವಿಡ್‌ ಭ್ರಷ್ಟಾಚಾರ; ಸದನಕ್ಕೆ ತಪ್ಪು ಉತ್ತರ ನೀಡಿ ದಾರಿ ತಪ್ಪಿಸಲೆತ್ನಿಸಿದರೇ ಶ್ರೀರಾಮುಲು?

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಅನುಭವವೇ ಇಲ್ಲದ ಕಂಪನಿ, ಸರಬರಾಜುದಾರರಿಂದ ಪಿಪಿಇ ಕಿಟ್‌, ಸ್ಯಾನಿಟೈಸರ್‌, ಮಾಸ್ಕ್‌ ಖರೀದಿಸಿರುವ ನಿದರ್ಶನಗಳಿದ್ದರೂ ಅನುಭವ ಹೊಂದಿದ್ದ ಸಂಸ್ಥೆಗಳಿಂದಲೇ ಸಾಮಗ್ರಿಗಳನ್ನು ಖರೀದಿ ಮಾಡಲಾಗಿದೆ...

ಕೋವಿಡ್‌ ಭ್ರಷ್ಟಾಚಾರ; ವಿಶೇಷ ಲೆಕ್ಕ ಪರಿಶೋಧನೆಗೆ ವರದಿ ಸಲ್ಲಿಸದ ವೈದ್ಯಕೀಯ, ಕಂದಾಯ ಇಲಾಖೆ

ಬೆಂಗಳೂರು; ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ನಿಲುವು...

ವಿಶೇಷ ಲೆಕ್ಕಪರಿಶೋಧನೆ ಜಟಾಪಟಿ; ಸಿಎಜಿಗೆ ಬರೆದಿದ್ದ ಪತ್ರ ಹಿಂಪಡೆಯಲು ಪಿಎಸಿ ನಿರ್ದೇಶನ

ಬೆಂಗಳೂರು; ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸುವ ಅಗತ್ಯವಿಲ್ಲ ಎಂದು ಸಿಎಜಿಗೆ ಬರೆದಿರುವ ಪತ್ರವನ್ನು...

ಎಲ್‌ಇಡಿ ಹಗರಣ; ವಾರ್ಷಿಕ ವಿದ್ಯುತ್‌ ಬಿಲ್‌ ಇಲ್ಲದಿದ್ದರೂ 240 ಕೋಟಿ ಎಂದು ಸುಳ್ಳು ಮಾಹಿತಿ?

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆ ಮತ್ತು ಬಿಲ್‌ಗಳ ವಿವರ ಇಲ್ಲದೆಯೇ ವಾರ್ಷಿಕ ಬಿಲ್‌ ಪಾವತಿ ಮೊತ್ತ 240 ಕೋಟಿ...

ಕೆಡಿಪಿ; ರಮೇಶ್‌ ಜಾರಕಿಹೊಳಿ ಸೇರಿ 11 ಸಚಿವರ ಅದಕ್ಷತೆ, ಶೂನ್ಯ ಸಂಪಾದನೆ ಬಹಿರಂಗ

ಬೆಂಗಳೂರು; ಪ್ರಮುಖ ಖಾತೆ ದೊರೆಯಲಿಲ್ಲ ಮತ್ತು ಸಮರ್ಪಕವಾಗಿ ಅನುದಾನ ಹಂಚಿಕೆ ಆಗುತ್ತಿಲ್ಲ ಎಂಬ ಕಾರಣವವನ್ನು ಮುಂದೊಡ್ಡಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಿದವರು ಬಿಜೆಪಿ ಸರ್ಕಾರದಲ್ಲಿ ಪ್ರಮುಖ...

20 ಲಕ್ಷ ಕೋಟಿ ‌; ರಾಜ್ಯಕ್ಕೆ ಬಿಡುಗಡೆಯಾಗಿರುವ ವಿವರ ಆರ್ಥಿಕ ಇಲಾಖೆ ಬಳಿ ಇಲ್ಲ!;

ಬೆಂಗಳೂರು; ಕೊರೊನಾ ವೈರಾಣು ಪಿಡುಗಿನಿಂದಾಗಿ ತತ್ತರಿಸಿರುವ ಅರ್ಥ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸುವ ಭಾಗವಾಗಿ ಕೇಂದ್ರ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್‌ನ ಪೈಕಿ ರಾಜ್ಯಕ್ಕೆ...

‘ದಿ ಫೈಲ್‌’ ವರದಿ ಪರಿಣಾಮ; ತಪಾಸಣೆಗೆ ಸಂಚಾರಿ ಘಟಕಗಳನ್ನು ತೆರೆದ ಸರ್ಕಾರ

ಬೆಂಗಳೂರು; ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆ 313ಕ್ಕೆ ಏರಿಕೆಯಾಗಿರುವ ಬೆನ್ನಲ್ಲೇ ತಪಾಸಣೆ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕಡೆಗೂ ರಾಜ್ಯ ಸರ್ಕಾರ ಮುಂದಡಿ ಇಟ್ಟಿದೆ. ಪ್ರತಿ ವಾರ್ಡ್‌ನಲ್ಲಿಯೂ...
error: Content is protected !!