Tuesday | June 16, 2026 |

Tag: Social Welfare

200 ಕೋಟಿ ಅನುದಾನದ ಕೊರತೆ, ಕಮಿಷನ್‌ಗೆ ಬೇಡಿಕೆ; ಬ್ರಾಹ್ಮಣರಹಳ್ಳಿ ಸೇರಿ ರಾಜ್ಯಾದ್ಯಂತ ಪೂರ್ಣಗೊಳ್ಳದ ಅಂಬೇಡ್ಕರ್, ಬಾಬುಜಗಜೀವನ ರಾಂ ಭವನ, ವಾಲ್ಮೀಕಿ ಭವನ ಕಾಮಗಾರಿ

ಬೆಂಗಳೂರು; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯು ಕೈಗೆತ್ತಿಕೊಂಡಿದ್ದ  ಡಾ ಬಿ ಆರ್ ಅಂಬೇಡ್ಕರ್ ಭವನ, ಬಾಬು ಜಗಜೀವನ್ ರಾಂ ಭವನ, ವಾಲ್ಮೀಕಿ ಸಮುದಾಯ...

5 ವರ್ಷಕ್ಕಿಂತ ಹೆಚ್ಚಿನ ಅವಧಿಗೂ ಮೇಲ್ಪಟ್ಟು ಒಂದೇ ಸ್ಥಳದಲ್ಲಿ 17,842 ಅಧಿಕಾರಿ, ನೌಕರರು ಠಿಕಾಣಿ; ವರ್ಗಾವಣೆ ಮಾಡಿಲ್ಲವೇಕೆ?

ಬೆಂಗಳೂರು; ವಿಧಾನಸೌಧ, ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿರುವ ಕರ್ನಾಟಕ ಸರ್ಕಾರದ ಸಚಿವಾಲಯ ಮತ್ತು ಇಲಾಖೆಗಳಲ್ಲಿ  5 ವರ್ಷಗಳಿಗಿಂತ ಹೆಚ್ಚಿನ ಅವಧಿಗೂ ಮೇಲ್ಪಟ್ಟು  ಒಟ್ಟು  17,842...

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ; ಆರೋಪಿತರಿಗೆ ಮುಖ್ಯ ಇಂಜಿನಿಯರ್ ಹುದ್ದೆಗೆ ನೇಮಕ, ಲೋಕಾ ದಾಳಿಯನ್ನೇ ಅಣಕಿಸಿದ ಸರ್ಕಾರ

ಬೆಂಗಳೂರು;  ಆದಾಯಕ್ಕೂ  ಮೀರಿದ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ  ಕ್ರೈಸ್‌ನ ಅಧೀಕ್ಷಕ ಇಂಜಿನಿಯರ್‍‌ ಹೆಚ್‌ ಎಂ ಜನಾರ್ದನ್‌ ಅವರಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು ಕಂಪನಿಗಳು ಭರಿಸುತ್ತಿರುವ ಸರಾಸರಿ ವಾಸ್ತವಿಕ ವೆಚ್ಚವು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿವೆ. ಹೀಗಾಗಿ ವಿದ್ಯುತ್...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು ಎಂಬುದನ್ನು ಖಾತ್ರಿಪಡಿಸುವ ಉದ್ದೇಶ ಹೊಂದಿರುವ ʼರೋಹಿತ್‌ ವೇಮುಲಾ ಕಾಯ್ದೆʼಯಲ್ಲಿನ ಅನೇಕ ಪದಗಳ ವ್ಯಾಖ್ಯಾನಗಳು...

ಭಿಕ್ಷುಕರ ಉಪ ಕರ ವಸೂಲಿ; ಕೇಂದ್ರ ಪರಿಹಾರ ಸಮಿತಿಗೆ ಪಾವತಿಸಲು 63.16 ಕೋಟಿ ಬಾಕಿ

ಬೆಂಗಳೂರು; ಭಿಕ್ಷುಕರ ಪುನರ್ವಸತಿಗೆ ಸಾರ್ವಜನಿಕರಿಂದ ತೆರಿಗೆ ಸಂಗ್ರಹಿಸುತ್ತಿರುವ ನಗರ ಸ್ಥಳೀಯ ಸಂಸ್ಥೆಗಳು , ಗ್ರಾಮ ಪಂಚಾಯತ್‌ ಮತ್ತು ಬಿಬಿಎಂಪಿಯು ಕೇಂದ್ರ ಪರಿಹಾರ ಸಮಿತಿಗೆ 2025ರ ಡಿಸೆಂಬರ್...

ನೂಕುನುಗ್ಗಲು ಪರಿಸ್ಥಿತಿ, ಸಮಯ ವ್ಯರ್ಥ, ಶಿಕ್ಷಣ ಕುಂಠಿತ; ತವರು ಕ್ಷೇತ್ರದ ಸಾರಿಗೆ ಚಿತ್ರಣ ತೆರೆದಿಟ್ಟ ಸಚಿವ

ಬೆಂಗಳೂರು; ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರ ತವರು ಕ್ಷೇತ್ರ ಬಬಲೇಶ್ವರದ ಹಲವು ಹೋಬಳಿಗಳಿಗೆ ನಿಗದಿತ ಸಂಖ್ಯೆಯಲ್ಲಿ  ಕರ್ನಾಟಕ ಸಾರಿಗೆ...

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಎಂ ಡಿ ನೇಮಕ; ಅಧಿಸೂಚನೆ ರಾಜ್ಯಪಾಲರ ಗಮನದಲ್ಲೇ ಇಲ್ಲ, ಪದನಾಮ ದುರ್ಬಳಕೆ?

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ  ಜೆ ಜೆ ಪದ್ಮನಾಭ ಅವರನ್ನು  ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿ ಹೊರಡಿಸಿದ್ದ ಅಧಿಸೂಚನೆಯಲ್ಲಿ ರಾಜ್ಯಪಾಲರ ಪದನಾಮವನ್ನೇ...

ಅನುಭವವಿಲ್ಲದ ಕಂಪನಿಗೆ 65 ಲಕ್ಷ ರು. ಮೊತ್ತದ ಯೋಜನೆ; ಐಎಂಎಸ್‌ ಟೆಂಡರ್‍‌ನಲ್ಲಿ ಅಕ್ರಮ?

ಬೆಂಗಳೂರು; ಡಾ ಬಾಬು ಜಗಜೀವನರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮವು ವಾಣಿಜ್ಯ ಅಭಿವೃದ್ಧಿ ತಾಂತ್ರಿಕ ಮತ್ತು ಹಣಕಾಸು ಚಟುವಟಿಕೆಗಳ ನಿರ್ವಹಣೆಗೆ ಐಎಂಎಸ್‌ ಸಾಫ್ಟ್‌ವೇರ್‍‌ ಅಭಿವೃದ್ಧಿ ಪಡಿಸುವ...

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಗೈರು; ಅಧಿಕಾರಿ, ನೌಕರರ ವಿರುದ್ಧ ನೋಟೀಸ್‌, ಚಾರ್ಜ್‌ಶೀಟ್‌ ಹೊರಡಿಸಿದ ಸರ್ಕಾರ

ಬೆಂಗಳೂರು; ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ನಡೆಸಿದ್ದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಕಾರ್ಯಕ್ಕೆ ಗೈರುಹಾಜರಾಗಿದ್ದ ಗಣತಿದಾರರುಗಳ ವಿರುದ್ಧ...

ಖರ್ಚು ಮಾಡದ 14.11 ಕೋಟಿ ಸರ್ಕಾರಕ್ಕೆ ಜಮೆಯಾಗಿಲ್ಲ, ಬಡ್ಡಿ ಹಣದ ಮಾಹಿತಿಯೂ ಇಲ್ಲ; ಮಾರ್ಗಸೂಚಿ ಉಲ್ಲಂಘನೆ

ಬೆಂಗಳೂರು;  2023-24ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗೆ ಬಿಡುಗಡೆ ಮಾಡಿದ್ದ ಒಟ್ಟು ಅನುದಾನದ ಪೈಕಿ 14.11 ಕೋಟಿ ರು. ಖರ್ಚಾಗಿಲ್ಲ. ಹೀಗೆ ಖರ್ಚಾಗದೇ ಇದ್ದ...

ಖಾಸಗಿ ಫ್ರಾಂಚೈಸಿಗಳ ಜೇಬು ಭರ್ತಿ; ಇಂಟೀರಿಯರ್‍‌ಗೆ ಅನಗತ್ಯ ವೆಚ್ಚ, ದಲಿತ ನಿರುದ್ಯೋಗಿಗಳಿಗೆ ಸೇರದ ಹಣ

ಬೆಂಗಳೂರು; ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರಿಗೆ ಉದ್ಯಮಶೀಲತಾ ಕೌಶಲ್ಯ ತರಬೇತಿ ಮತ್ತು ಆರ್ಥಿಕ ಬೆಂಬಲ ಒದಗಿಬೇಕಿದ್ದ ಸಮೃದ್ಧಿ ಯೋಜನೆಯು ಖಾಸಗಿ ಕಂಪನಿ,...
error: Content is protected !!