ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿವಾದ ; ಬೆಂಕಿ ಹಾಕುವ ಬೆದರಿಕೆಯೊಡ್ಡಿದ್ದ ಹಿರೇಮಠ್‌ ವಿರುದ್ಧ ದೂರು

ಬೆಂಗಳೂರು; ಅನುಸೂಚಿತ ಜಾತಿಯ ಪಟ್ಟಿಯಲ್ಲಿರುವ ಬೇಡ ಜಂಗಮ ಸಮುದಾಯದ ಹೆಸರಿನಲ್ಲಿ ಇತರೆ ಸಮುದಾಯವರು...

ಬೆಡ್‌, ಉಪಕರಣಗಳ ಖರೀದಿ; ಲೆಕ್ಕಪತ್ರ ಪರಿಶೀಲನೆಗೆ ಅನುಮತಿ ಕೋರಿ ಸ್ಪೀಕರ್‌ಗೆ ಪತ್ರ

ಬೆಂಗಳೂರು; ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌ ಮತ್ತು ಆಸ್ಪತ್ರೆ ಬೆಡ್‌ಗಳ...

ಸಿಎಂ ಕಾರ್ಯದರ್ಶಿ ಕಚೇರಿ ದುರ್ಬಳಕೆ;ವಿಧಾನಸಭೆ ಸಚಿವಾಲಯ ಅಧಿಕಾರಿಯ ಅನಧಿಕೃತ ಕಾರ್ಯನಿರ್ವಹಣೆ

ಸಿಎಂ ಕಾರ್ಯದರ್ಶಿ ಕಚೇರಿ ದುರ್ಬಳಕೆ;ವಿಧಾನಸಭೆ ಸಚಿವಾಲಯ ಅಧಿಕಾರಿಯ ಅನಧಿಕೃತ ಕಾರ್ಯನಿರ್ವಹಣೆ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಗಿರೀಶ್‌ ಸಿ...

ಅಧಿಕಾರಶಾಹಿ ನಿರ್ಲಕ್ಷ್ಯ; ಐಎಎಸ್‌ ಅಧಿಕಾರಿಗಳ ವಿರುದ್ಧ ಸಿದ್ದರಾಮಯ್ಯರಿಂದ ಹಕ್ಕುಚ್ಯುತಿ?

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳಿಗೆ ಮಾಡಿರುವ ವೆಚ್ಚದ ಪೂರ್ಣ ವಿವರಗಳನ್ನು ಪ್ರತಿಪಕ್ಷ ನಾಯಕ...

ಅರಣ್ಯಾಧಿಕಾರಿಗಳ ವರ್ಗಾವಣೆಗೆ ಸ್ಪೀಕರ್‌, ಸಚಿವರ ಶಿಫಾರಸ್ಸು ಪತ್ರ; ಹೈಕೋರ್ಟ್‌ಗೂ ಕಿಮ್ಮತ್ತಿಲ್ಲವೇ?

ಬೆಂಗಳೂರು; ಅಧಿಕಾರಿಗಳ ವರ್ಗಾವಣೆಗೆ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ನೀಡುವ ಶಿಫಾರಸ್ಸು ಪತ್ರವೇ...

ಸ್ಯಾನಿಟೈಸೇಷನ್‌; ಆರ್ಥಿಕ ಇಲಾಖೆಗೆ ಬರೆದಿರುವ ಪತ್ರ ಒದಗಿಸಲು ಕಾಲಾವಕಾಶ ತಂತ್ರ  ಬಳಸಿದ ಸಚಿವಾಲಯ

ಸ್ಯಾನಿಟೈಸೇಷನ್‌; ಆರ್ಥಿಕ ಇಲಾಖೆಗೆ ಬರೆದಿರುವ ಪತ್ರ ಒದಗಿಸಲು ಕಾಲಾವಕಾಶ ತಂತ್ರ ಬಳಸಿದ ಸಚಿವಾಲಯ

ಬೆಂಗಳೂರು; ವಿಧಾನಸೌಧ ಮತ್ತು ಶಾಸಕರ ಭವನದ ಕೊಠಡಿಗಳನ್ನು ಸ್ಯಾನಿಟೈಸೇಷನ್‌ ಮಾಡಿಸುವ ಸಂಬಂಧ ಖಾಸಗಿ...

ಕೋವಿಡ್‌ ಭ್ರಷ್ಟಾಚಾರ; ಪೆನ್‌ಡ್ರೈವ್‌ ಬೆನ್ನಲ್ಲೇ ಹೊರಬಿತ್ತು ಜಿಲ್ಲಾ ವಿಪತ್ತು ನಿಧಿಯಲ್ಲಿನ ಅಕ್ರಮ

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದಲ್ಲಿ ನಡೆದಿರುವ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲೂ ಕೋಟ್ಯಂತರ...

Latest News