Friday | March 27, 2026 |

Tag: State Government

ಒಂದು ನಿಮಿಷ ತಡವಾದರೂ ಅರ್ಧ ದಿನದ ವೇತನ ಕಡಿತ; ಡೇಟಾ ಎಂಟ್ರಿ ಆಪರೇಟರ್‍‌ಗಳಿಗೆ ಶೋಷಣೆ?

ಬೆಂಗಳೂರು;  ಮುಖ್ಯಮಂತ್ರಿ ಸಚಿವಾಲಯವೂ ಸೇರಿದಂತೆ ಸಚಿವಾಲಯದ ಇತರೆ  ಕಚೇರಿಗಳಲ್ಲಿ ಹೊರಗುತ್ತಿಗೆಯಡಿಯಲ್ಲಿ  ಕಾರ್ಯನಿರ್ವಹಿಸುತ್ತಿರುವ ಡೇಟಾ ಎಂಟ್ರಿ ಆಪರೇಟರ್‍‌ಗಳು ಕರ್ತವ್ಯಕ್ಕೆ  ಒಂದು ನಿಮಿಷ ತಡವಾಗಿ ಹಾಜರಾದರೇ  ಹಾಜರಾತಿಯನ್ನು  ಅರ್ಧ...

ಜೆಜೆಎಂ; 5,000 ಕೋಟಿ ರು.ನಲ್ಲಿ ಕೇಂದ್ರದ ಬಿಡಿಗಾಸಿಲ್ಲ, ಮಹತ್ವಾಕಾಂಕ್ಷೆಯಡಿಯಲ್ಲಿ ರಾಜ್ಯದ ನಯಾಪೈಸೆಯೂ ಇಲ್ಲ

ಬೆಂಗಳೂರು; ಮಹತ್ವಾಕಾಂಕ್ಷೆ ತಾಲೂಕುಗಳ ಅಡಿಯಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಕಟ್ಟಡಗಳ ನಿರ್ಮಾಣ, ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಲ್ಲೊಂದಾಗಿರುವ ಜಲಜೀವನ್ ಮಿಷನ್‌ (ಗ್ರಾಮೀಣ ಕುಡಿಯುವ ನೀರು) ಸೇರಿದಂತೆ ಹಲವು...

ಹಾಸ್ಟೆಲ್‌ಗಳಿಗೆ ಹಾಸಿಗೆ, ದಿಂಬು ಖರೀದಿ, ತೆಂಗಿನ ನಾರಿನ ಉತ್ಪನ್ನಗಳ ಕಡೆಗಣನೆ; ಸಿಎಂ ನಿರ್ದೇಶನಕ್ಕೂ ಕಿಮ್ಮತ್ತಿಲ್ಲ

ಬೆಂಗಳೂರು; ಹಾಸಿಗೆ, ದಿಂಬು, ಡೈನಿಂಗ್‌ ಟೇಬಲ್‌, ಫುಟ್‌ ಮ್ಯಾಟ್‌ ಸೇರಿದಂತೆ ತೆಂಗಿನ ನಾರಿನ ಇತರೆ ಉತ್ಪನ್ನಗಳನ್ನು ಸರ್ಕಾರದ ಇಲಾಖೆಗಳು, ಅಧೀನ ಸಂಸ್ಥೆಗಳು, ನಿಗಮ, ಮಂಡಳಿಗಳು ತೆಂಗಿನ...

ಬೀಡಿ ಕಾರ್ಮಿಕರಿಗೆ ಮನೆ ನಿರ್ಮಾಣ; ಬಳಕೆಯಾಗದ ಕೇಂದ್ರದ ಅನುದಾನ, ಬೊಕ್ಕಸಕ್ಕೆ ಬಡ್ಡಿ ಹೊರೆ

ಬೆಂಗಳೂರು; ಬೀಡಿ ಕಾರ್ಮಿಕರಿಗಾಗಿ 2007ರಲ್ಲೇ ರೂಪಿಸಿದ್ದ ಪರಿಷ್ಕೃತ ಸಮಗ್ರ ವಸತಿ ಯೋಜನೆಯು ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸಿಲ್ಲ. ಈ ಯೋಜನೆಯಡಿಯಲ್ಲಿ ಮನೆಗಳ ನಿರ್ಮಾಣಕ್ಕೆ ನಿಗದಿಪಡಿಸಿದ್ದ...

ಆರ್‍‌ಸಿಬಿ ಸಂಭ್ರಮಾಚರಣೆ; ರಾಜ್ಯಪಾಲರಿಗೆ ಆಹ್ವಾನ ನೀಡಿದ್ದು ಸಿಎಂ, ಇಂಡಿಯಾ ಟುಡೆ ವರದಿ

ಬೆಂಗಳೂರು; ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‍‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರನ್ನು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಹ್ವಾನಿಸಿದ್ದರು ಎಂದು ರಾಜಭವನ...

ಅನಿಲ ನೀತಿ ಶುಲ್ಕದಲ್ಲಿ ಇಳಿಕೆ; ರಾಜ್ಯ ಸಂಚಿತ ನಿಧಿಗೆ ನಷ್ಟ, ಖಾಸಗಿ ಏಜೆನ್ಸಿಗಳಿಗೆ ಬೇಷರತ್‌ ಲಾಭಾಂಶ!

ಬೆಂಗಳೂರು; ಕರ್ನಾಟಕ ರಾಜ್ಯ ಅನಿಲ ವಿತರಣೆ ಜಾಲ ಅಭಿವೃದ್ಧಿ ನೀತಿಯು ಒಂದು ಕಡೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟುಮಾಡಿ ಇನ್ನೊಂದು ಕಡೆ ಅನುಷ್ಠಾನದ ಏಜೆನ್ಸಿಗೆ ಬೇಷರತ್ತಾಗಿ...

ಏಕರೂಪ ನಾಗರಿಕ ಸಂಹಿತೆ; ಇಲಾಖೆಗಳಿಂದ ಅಭಿಪ್ರಾಯ, ಸಲಹೆ ಸಂಗ್ರಹಕ್ಕೆ ಮುಂದಾದ ಸರ್ಕಾರ

ಬೆಂಗಳೂರು; ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಇಲಾಖೆಗಳಿಂದ ಅಭಿಪ್ರಾಯ, ಸಲಹೆ, ಟಿಪ್ಪಣಿಗಳನ್ನು ಕ್ರೋಢೀಕರಿಸಲು ಮುಂದಾಗಿದೆ.   ಏಕರೂಪ...

ಅಲ್ಪಸಂಖ್ಯಾತರ ಕಲ್ಯಾಣ ಸೇರಿ 14 ಇಲಾಖೆಗಳಿಗೆ ತನ್ನ ಪಾಲಿನಲ್ಲಿ ಬಿಡಿಗಾಸೂ ನೀಡದ ರಾಜ್ಯ ಸರ್ಕಾರ

ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆಗಳಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ಒಟ್ಟು 14 ಇಲಾಖೆಗಳಿಗೆ ರಾಜ್ಯ ಸರ್ಕಾರವು ತನ್ನ ಪಾಲಿನಲ್ಲಿ ನಯಾಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂಬುದು...

ತಿಪ್ಪಗೊಂಡನಹಳ್ಳಿ ಜಲಾಶಯ; ಅಕ್ರಮ ನಿರ್ಮಾಣ, ಒತ್ತುವರಿ ಮಾಹಿತಿ ನೀಡದೇ ವಿಫಲ, ಶೋಕಾಸ್‌ ನೋಟೀಸ್‌

ಬೆಂಗಳೂರು; ತಿಪ್ಪಗೊಂಡನಹಳ್ಳಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ನಿಯಮಬಾಹಿರ ನಿರ್ಮಾಣಗಳು ಮತ್ತು ಒತ್ತುವರಿಗಳ ಬಗ್ಗೆ ಸೂಕ್ರ ಕ್ರಮ ಕೈಗೊಳ್ಳದಿರುವುದು ಮತ್ತು ಮಾಹಿತಿಯನ್ನು ಹಂಚಿಕೊಳ್ಳಲು ಕರ್ನಾಟಕ ರಾಜ್ಯ ಮಾಲಿನ್ಯ...

15ನೇ ಹಣಕಾಸು ಆಯೋಗ; ಬಿಡಿಗಾಸೂ ನೀಡದ ಕೇಂದ್ರ, 551.53 ಕೋಟಿ ಮರಳಿಸಿದ ಆರೋಗ್ಯ ಇಲಾಖೆ

ಬೆಂಗಳೂರು; ಹದಿನೈದನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 2022-23ನೇ ಸಾಲಿನ ಆರೋಗ್ಯ ವಲಯಕ್ಕೆ ನಿರೀಕ್ಷಿಸಿದಂತೆ ಕೇಂದ್ರ ಸರ್ಕಾರವು ಬಿಡಿಗಾಸನ್ನು ಬಿಡುಗಡೆ ಮಾಡದ ಕಾರಣ ಆರೋಗ್ಯ ಮತ್ತು ಕುಟುಂಬ...

ವಿಐಎಸ್‌ಎಲ್‌;ನಿಯಂತ್ರಣ ಮೀರಿದೆ, ಮುಚ್ಚಲು ಬಿಡುವುದಿಲ್ಲ ಎಂದವರಲ್ಲಿ ಯಾರು ಕಳ್ಳರು, ಯಾರು ಸುಳ್ಳರು?

ಭದ್ರಾವತಿ; ಶಿವಮೊಗ್ಗಕ್ಕೆ ವಿಮಾನ ಎಳೆ ತರುವ ಕನಸಿನ ಯೋಜನೆಗೆ ಖುಷಿಯಾಗಿ ಇದೇ ಫೆಬ್ರವರಿ 27  ರಂದು ಬಿ.ಎಸ್. ಯಡಿಯೂರಪ್ಪ, ಮೋದಿಯರೊಂದಿಗೆ ನಿಂತು ಫೋಟೋ ತೆಗಿಸಿಗೊಂಡರು. ಹೆಚ್ಚು...

ಕೇಂದ್ರ ಪುರಸ್ಕೃತ ಯೋಜನೆ; 20,111.36 ಕೋಟಿ ರು. ಬಾಕಿ ಉಳಿಸಿಕೊಂಡ ಕೇಂದ್ರ, ರಾಜ್ಯ ಸರ್ಕಾರ

ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆಗಳಡಿ 2022-23ನೇ ಸಾಲಿಗೆ ಬಿಡುಗಡೆಯಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರವು ತನ್ನ ಪಾಲಿನ ಅನುದಾನ ಮತ್ತು ಪ್ರಾಥಮಿಕ ಶಿಲ್ಕಿನಲ್ಲಿದ್ದ ಅನುದಾನದಲ್ಲಿ 20,111.36...
error: Content is protected !!