Monday | March 30, 2026 |

Tag: Students

ವೃಕ್ಷೋಥಾನ್‌ ಹೆರಿಟೇಜ್‌ ರನ್‌ಗೆ 500 ರು ಸಂಗ್ರಹ; ದಿ ಫೈಲ್‌ ವರದಿ ಬೆನ್ನಲ್ಲೇ ನಿರ್ದೇಶನ ವಾಪಸ್‌ ಪಡೆದ ಇಲಾಖೆ

ಬೆಂಗಳೂರು; ವಿಜಯಪುರದಲ್ಲಿ ಇದೇ ಡಿಸೆಂಬರ್‍‌ ನಲ್ಲಿ  ನಡೆಯಲಿರುವ  ವೃಕ್ಷೋಥಾನ್‌ ಹೆರಿಟೇಜ್‌ ರನ್‌ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಳ್ಳಲು  ಪಿಯುಸಿ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ 500 ರು  ಶುಲ್ಕ ಸಂಗ್ರಹಿಸಿ...

ಕಲ್ಯಾಣ ಕರ್ನಾಟಕದಲ್ಲಿ ಶೌಚಾಲಯ ನಿರ್ಮಾಣ; ಪ್ರಸಕ್ತ ಸಾಲಿನಲ್ಲಿ ಹಣ ಲಭ್ಯವಿಲ್ಲವೆಂದ ಇಲಾಖೆ

ಬೆಂಗಳೂರು; ಕಲ್ಯಾಣ ಕರ್ನಾಟಕ ಪ್ರದೇಶದ ವಿವಿಧ ಜಿಲ್ಲೆಗಳ ವ್ಯಾಪ್ತಿಯ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ  ಪೂರ್ಣ ಪ್ರಮಾಣದಲ್ಲಿ ಶೌಚಾಲಯಗಳು ನಿರ್ಮಾಣವಾಗಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ...

ಕಲ್ಯಾಣ ಕರ್ನಾಟಕದಲ್ಲಿ ಹಾಸ್ಟೆಲ್‌ಗಳ ನಿರ್ಮಾಣ; ಪ್ರಸಕ್ತ ಸಾಲಿಗೆ ಹಣವೇ ಲಭ್ಯವಿಲ್ಲವೆಂದ ಇಲಾಖೆ, ಕೈ ಎತ್ತಿತೇ?

ಬೆಂಗಳೂರು;  ಕಲ್ಯಾಣ ಕರ್ನಾಟಕ ಉತ್ಸವ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರವು, ಕಲ್ಯಾಣ ಕರ್ನಾಟಕ  ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಪ್ರಸಕ್ತ ಸಾಲಿಗೆ ಹಾಸ್ಟೆಲ್‌ ನಿರ್ಮಾಣ ಹಿಂದುಳಿದ ವರ್ಗ ಕಲ್ಯಾಣ...

ಅಂಗವಿಕಲ ಮಕ್ಕಳ ಶಿಕ್ಷಣ ಯೋಜನೆಯಲ್ಲಿ ಅಕ್ರಮ; 30 ಬಿಇಒಗಳ ವಿರುದ್ಧ ಆರೋಪ ಕೈಬಿಟ್ಟ ಸರ್ಕಾರ?

ಬೆಂಗಳೂರು; ದ್ವಿತೀಯ ಹಂತದ ವಿಶೇಷ ಚೇತನ ಮಕ್ಕಳಿಗೆ ಶೈಕ್ಷಣಿಕ ಹಕ್ಕುಗಳನ್ನು ಖಚಿತಪಡಿಸುವ ಉದ್ದೇಶದಿಂದ ಜಾರಿಗೊಂಡಿದ್ದ  (ಐಇಡಿಎಸ್‌ಎಸ್‌) ಯೋಜನೆಯಲ್ಲಿ 22 ಸರ್ಕಾರೇತರ ಸಂಸ್ಥೆಗಳಿಗೆ  2.18 ಕೊಟಿ ರು...

ಚಪಾತಿ ತಯಾರಿಕೆ ಯಂತ್ರ ಖರೀದಿಯಲ್ಲಿ ಅಕ್ರಮ; 14.04 ಕೋಟಿ ಅನಗತ್ಯ ಲಾಭ, ಸಿಎಜಿಗೂ ಉತ್ತರಿಸದ ಸರ್ಕಾರ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಹಾಸ್ಟೆಲ್‌ಗಳಿಗೆ ಅರೆ ಸ್ವಯಂಚಾಲಿತ ಚಪಾತಿ ತಯಾರಿಸುವ ಯಂತ್ರಗಳ ಪೂರೈಕೆಗೆ ಆದೇಶ ನೀಡುವಾಗ ಮಾರುಕಟ್ಟೆ ಬೆಲೆಯನ್ನು ಖಚಿತಪಡಿಸಿಕೊಳ್ಳದ ಕಾರಣ ಕಿಯೋನಿಕ್ಸ್‌ಗೆ...

10 ಲಕ್ಷ ಉತ್ತರ ಪತ್ರಿಕೆ ಖರೀದಿ; ಮಾರುಕಟ್ಟೆ ದರಕ್ಕಿಂತ ದುಪ್ಪಟ್ಟು, ಬೊಕ್ಕಸಕ್ಕೆ ಹೊರೆಯಾಯಿತೇ?

ಬೆಂಗಳೂರು; ಮುಕ್ತ ಮಾರುಕಟ್ಟೆಯಲ್ಲಿರುವ ದರಕ್ಕಿಂತಲೂ ಹೆಚ್ಚಿನ  ದರದಲ್ಲಿ ಉತ್ತರ ಪತ್ರಿಕೆಗಳನ್ನು ಖರೀದಿಸಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು ಬೊಕ್ಕಸಕ್ಕೆ ಹೊರೆಯುಂಟು ಮಾಡಿರುವುದು ಇದೀಗ ಬಹಿರಂಗವಾಗಿದೆ.   ಅಲ್ಲದೇ ಬೆಂಗಳೂರಿನ ಖಾಸಗಿ...

ಕಾಂಗ್ರೆಸ್‌ ಸರ್ಕಾರ ಅವಧಿಯಲ್ಲೂ ಆದೇಶ ಉಲ್ಲಂಘಿಸಿ 5.69 ಲಕ್ಷ ಅಂಕಪಟ್ಟಿ ಮುದ್ರಣ; 3 ವರ್ಷದಲ್ಲಿ 11.67 ಕೋಟಿ ನಷ್ಟ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿರುವ ಕಲ್ಬುರ್ಗಿ ವಿಶ್ವವಿದ್ಯಾಲಯವು 5.69 ಲಕ್ಷ ಸಂಖ್ಯೆಯ ಅಂಕಪಟ್ಟಿಗಳನ್ನು ಮುದ್ರಿಸಿದೆ.   ವಿಶೇಷವೆಂದರೇ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಕಲ್ಬುರ್ಗಿ...

ಬೆಡ್‌ ಕವರ್ಸ್‌, ಟಿವಿ ಮತ್ತಿತರೆ ವಸ್ತುಗಳ ಖರೀದಿಯಲ್ಲಿ ಅಕ್ರಮ; 3 ವರ್ಷದಿಂದಲೂ ಲಕ್ಷಾಂತರ ರು ದುರುಪಯೋಗ

ಬೆಂಗಳೂರು; ಮಂಡ್ಯ ತಾಲೂಕಿನ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ನಿಲಯಗಳ ನಿರ್ವಹಣೆ ಮತ್ತು ಬೆಡ್‌ ಕವರ್ಸ್‌, ಸೊಳ್ಳೆ ಪರದೆ ಸೇರಿದಂತೆ ಇನ್ನಿತರೆ ವಸ್ತುಗಳ ಖರೀದಿ ಹೆಸರಿನಲ್ಲಿ ಭಾರೀ ಪ್ರಮಾಣದಲ್ಲಿ...

ಪ್ರೋತ್ಸಾಹ ಧನ ಮಂಜೂರಾತಿಯಲ್ಲೂ ತಾರತಮ್ಯ; ಹೈಕೋರ್ಟ್‌ ಮೆಟ್ಟಿಲೇರಿದ ದಲಿತ ವಿದ್ಯಾರ್ಥಿನಿ

ಬೆಂಗಳೂರು; ಪ್ರತಿಭಾನ್ವಿತ ವಿದ್ಯಾರ್ಥಿಗಳು ಸರ್ಕಾರದ ಆರ್ಥಿಕ ಸಹಾಯದ ಕೊರತೆಯಿಂದ ಬಳಲಬಾರದು ಎಂದು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ ಹಲವಾರು ಪ್ರಕರಣಗಳಲ್ಲಿ ತೀರ್ಪು ನೀಡಿದ್ದರೂ ಸಹ ಸೂಕ್ತ...

ದಲಿತ ವಿದ್ಯಾರ್ಥಿಗಳಿಗೆ ಇನ್ನೂ ಮಂಜೂರಾಗದ ವಿದ್ಯಾರ್ಥಿ ವೇತನ; 1.05 ಲಕ್ಷ ಅರ್ಜಿಗಳಿಗಿದೆಯೇ ‘ಗ್ಯಾರಂಟಿ’?

ಬೆಂಗಳೂರು; ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದರೂ ಸಹ ಪರಿಶಿಷ್ಟ ಜಾತಿಯ ಅರ್ಹ  ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವೇ ಮಂಜೂರಾಗಿಲ್ಲ. ಅಲ್ಲದೇ ತಾಂತ್ರಿಕ ಅಡಚಣೆಗಳ ನಿವಾರಣೆಗೆ ವೇಗ ನೀಡಿಲ್ಲ.  ಈ...

ಮೈಕ್‌, ಹಾಡು, ಡ್ಯಾನ್ಸ್‌, ಊಟದ ವ್ಯವಸ್ಥೆ; ಸ್ವ ಹಿತಾಸಕ್ತಿ ಉದ್ದೇಶ, ಮರೆಮಾಚಿದ್ದ ಸತ್ಯ ಬಯಲು

ಬೆಂಗಳೂರು; ತುಮಕೂರಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯದಲ್ಲಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರೊಂದಿಗೆ ಕೈಕೈ ಹಿಡಿದು ಡ್ಯಾನ್ಸ್‌ ಮಾಡಿದ್ದ ಕಾರ್ಯಕ್ರಮದ ಹಿಂದೆ ಸ್ವ...

ಅಪ್ರಾಪ್ತ ವಯಸ್ಸಿನವರೊಂದಿಗೆ ಡ್ಯಾನ್ಸ್‌; ವಿದ್ಯಾರ್ಥಿನಿಯರ ಹಕ್ಕು, ಗುರುತು, ಸ್ವಾತಂತ್ರ್ಯ, ಗೌಪ್ಯತೆಗೆ ಧಕ್ಕೆ

ಬೆಂಗಳೂರು; ತುಮಕೂರಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ  ಪಂಗಡಗಳ ವಿದ್ಯಾರ್ಥಿ ನಿಲಯದಲ್ಲಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರೊಂದಿಗೆ ಕೈಕೈ ಹಿಡಿದು ಡ್ಯಾನ್ಸ್‌ ಮಾಡಿದ್ದ ಪ್ರಕರಣದಲ್ಲಿ ಕರ್ನಾಟಕ ರಾಜ್ಯ...
error: Content is protected !!