Saturday | March 7, 2026 |

Tag: Subsidy

ಕೇಂದ್ರದ ಅನುದಾನದಲ್ಲೇ ಕತ್ತರಿ; ಕಳೆದ ವರ್ಷ 23,340 ಕೋಟಿಯಷ್ಟು ಕಡಿಮೆ, ಗ್ರಾಮೀಣ ವೆಚ್ಚದಲ್ಲೂ ಇಳಿಕೆ

ಬೆಂಗಳೂರು; 2020-21ರಿಂದ 2023-24ರವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳ ಸಹಾಯಾನುದಾನವು ಕಡಿಮೆಯಾಗುತ್ತಲೇ ಬಂದಿದೆ. 2022-23 ಸಾಲು ಹೊರತುಪಡಿಸಿ ಉಳಿದ ವರ್ಷಗಳಲ್ಲಿ ಸಹಾಯಾನುದಾನದ ಮೊತ್ತವು ಶೇ. 23.05ರಷ್ಟು ಹೆಚ್ಚಾಗಿದೆ....

ಬೀಡಿ ಕಾರ್ಮಿಕರಿಗೆ ಮನೆ ನಿರ್ಮಾಣ; ಬಳಕೆಯಾಗದ ಕೇಂದ್ರದ ಅನುದಾನ, ಬೊಕ್ಕಸಕ್ಕೆ ಬಡ್ಡಿ ಹೊರೆ

ಬೆಂಗಳೂರು; ಬೀಡಿ ಕಾರ್ಮಿಕರಿಗಾಗಿ 2007ರಲ್ಲೇ ರೂಪಿಸಿದ್ದ ಪರಿಷ್ಕೃತ ಸಮಗ್ರ ವಸತಿ ಯೋಜನೆಯು ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸಿಲ್ಲ. ಈ ಯೋಜನೆಯಡಿಯಲ್ಲಿ ಮನೆಗಳ ನಿರ್ಮಾಣಕ್ಕೆ ನಿಗದಿಪಡಿಸಿದ್ದ...

ಬಿಡುಗಡೆಯಾಗದ 25 ಕೋಟಿ ರು ಬಡ್ಡಿ ಸಹಾಯಧನ, ಕುಗ್ಗಿತು ಆದ್ಯತಾ ವಲಯಕ್ಕೆ ಸಾಲದ ಪ್ರಮಾಣ; ತುಟಿಬಿಚ್ಚದ ಸಚಿವ

ಬೆಂಗಳೂರು; ಕಿಸಾನ್‌ ಕ್ರೆಡಿಟ್‌ ಕಾರ್ಡ್‌ (ಕೆಸಿಸಿ) ಸಾಲವನ್ನು ತ್ವರಿತಗತಿಯಲ್ಲಿ ಮರು ಪಾವತಿ ಮಾಡಿದವರಿಗೆ ಕಳೆದ 3 ವರ್ಷಗಳಿಂದ ಒಟ್ಟು 25 ಕೋಟಿ ರು.ಗಳ ಬಡ್ಡಿ ಸಹಾಯಧನವನ್ನೂ...

‘ನಿಮ್ಮ ಸರ್ಕಾರಕ್ಕಂತೂ ರೈತರಿಗೆ ಬರ ಪರಿಹಾರ ನೀಡುವ ಯೋಗ್ಯತೆ ಇಲ್ಲ’; ‘ದಿ ಫೈಲ್‌’ ವರದಿ ಬೆನ್ನಲ್ಲೇ ಅಶೋಕ್‌ ಟೀಕೆ

ಬೆಂಗಳೂರು; ಆಡಳಿತ ಪಕ್ಷದ ಶಾಸಕರು ಪ್ರತಿನಿಧಿಸುವ ವಿಧಾನಸಭೆ ಕ್ಷೇತ್ರಗಳಲ್ಲಿನ ರೈತರಿಗೂ 2023ನೇ ಸಾಲಿನ  ಪೂರ್ಣ ಪ್ರಮಾಣದಲ್ಲಿ ಬರ ಪರಿಹಾರವು ದೊರೆತಿಲ್ಲ ಎಂದು 'ದಿ ಫೈಲ್‌' ಪ್ರಕಟಿಸಿದ್ದ...

ಶೂನ್ಯ ಬಡ್ಡಿ ದರದಲ್ಲಿ ಸಾಲ; ಬೊಕ್ಕಸಕ್ಕೆ 117 ಕೋಟಿ ರು., ಹೊರೆ, ಬಡ್ಡಿ ಮನ್ನಾ ಯೋಜನೆಗೆ ಬೇಕು 260 ಕೋಟಿ

ಬೆಂಗಳೂರು; ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲಕ್ಕೆ ವಿಧಿಸಿದ್ದ ಶೇಕಡ 3ರ ಬಡ್ಡಿ ದರವನ್ನು ಶೂನ್ಯಕ್ಕೆ ಇಳಿಸಲು ಸಲಹೆ ನೀಡಿರುವ ಸಹಕಾರ ಇಲಾಖೆಯು ಇದನ್ನು ಜಾರಿಗೊಳಿಸಿದರೆ...

300 ಕೋಟಿ ರಾಯಧನ ಸಂಗ್ರಹಣೆಗೆ ಕೆಪಿಸಿಎಲ್‌ ನಕಾರ; ತೆರಿಗೆಯೇತರ ಆದಾಯ ಪರಿಷ್ಕರಣೆಗೆ ವಿಘ್ನ?

ಬೆಂಗಳೂರು;  ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಸಂಪನ್ಮೂಲ ಕ್ರೋಢೀಕರಣ ಮತ್ತು ಹಣಕಾಸು ಹೊಂದಿಸಲು ತೆರಿಗೆಯೇತರ ಆದಾಯ ಪರಿಷ್ಕರಿಸಲು ಹೊರಟಿದೆ. ಆದರೆ...

ಉಚಿತ ವಿದ್ಯುತ್‌; 6,242.53 ಕೋಟಿ ರು ಕೊರತೆ, ಸಹಾಯಧನ ಸೀಮಿತಗೊಳಿಸಲು ಚಿಂತನೆ?

ಬೆಂಗಳೂರು; ಮುಂಗಾರು ಮಳೆ ಕೊರತೆಯಿಂದಾಗಿ ಹೆಚ್ಚುವರಿ ವಿದ್ಯುತ್‌ ಬಳಕೆಯ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ  ಅಧಿಕ ಸಹಾಯಧನಕ್ಕಾಗಿ ಸರ್ಕಾರದ ಮೆಟ್ಟಿಲು ಹತ್ತಿರುವ ವಿದ್ಯುತ್‌ ಸರಬರಾಜು ಕಂಪನಿಗಳೀಗ ಇದರ...

ಬೆಳೆಸಾಲ, ಅವಧಿ ಕೃಷಿ ಸಾಲದ ಮೇಲಿನ ಬಡ್ಡಿ ಸಹಾಯ ಧನ; ಸಹಕಾರ ಸಂಘ, ಬ್ಯಾಂಕ್‌ಗಳಲ್ಲಿ ಬಂಡವಾಳದ ಸಮಸ್ಯೆ

ಬೆಂಗಳೂರು; ಬೆಳೆ ಸಾಲಕ್ಕಾಗಿ ಮತ್ತು ಅವಧಿ ಕೃಷಿ ಸಾಲದ ಮೇಲಿನ ಬಡ್ಡಿ ಸಹಾಯ ಧನ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿರುವ ಕಾಂಗ್ರೆಸ್‌ ಸರ್ಕಾರಕ್ಕೀಗ ಹೊಸತೊಂದು ಸಮಸ್ಯೆ ಎದುರಾಗಿದೆ....

ನೇಕಾರರಿಗೆ 10 ಹೆಚ್‌ಪಿವರೆಗಿನ ಉಚಿತ ವಿದ್ಯುತ್‌; ಸರ್ಕಾರದ ಬೊಕ್ಕಸಕ್ಕೆ 145 ಕೋಟಿ ಹೊರೆ

ಬೆಂಗಳೂರು; ನೇಕಾರರಿಗೆ 10 ಹೆಚ್‌ ಪಿ ವರೆಗೆ ಉಚಿತ ವಿದ್ಯುತ್‌ ಹಾಗೂ 20 ಹೆಚ್‌ ಪಿ ವರೆಗಿನ ಘಟಕಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್‌ ಸೌಲಭ್ಯ ನೀಡಲು...

ವಿಪತ್ತು ನಿರ್ವಹಣೆಯಲ್ಲಿರುವುದು ಕೇವಲ 930.14 ಕೋಟಿ; ಬೆಳೆಹಾನಿ ಸಬ್ಸಿಡಿ ಪಾವತಿಗೆ ಅನುದಾನ ಕೊರತೆ?

ಬೆಂಗಳೂರು; ಬರ ಪರಿಹಾರಕ್ಕೆ 5,283.32  ಕೋಟಿ ರು ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿರುವ ರಾಜ್ಯದಲ್ಲೀಗ ಬೆಳೆ ಹಾನಿ ಇನ್‌ಪುಟ್‌ ಸಬ್ಸಿಡಿ ಪಾವತಿಸಲು ಅನುದಾನ...

ಉಚಿತ ವಿದ್ಯುತ್‌ ಕೇವಲ 2.14 ಕೋಟಿ ಕುಟುಂಬಗಳಿಗಷ್ಟೇ ಪ್ರಯೋಜನ; ಅಂಕಿಅಂಶಗಳು ದೋಷಪೂರಿತವೇ?

ಬೆಂಗಳೂರು; ರಾಜ್ಯದ ಎಲ್ಲಾ ಕುಟುಂಬಗಳಿಗೂ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವ ಗ್ಯಾರಂಟಿ ನೀಡಿ ಗೃಹ ಜ್ಯೋತಿ ಹೆಸರಿನಲ್ಲಿ ಯೋಜನೆ ಅನುಷ್ಠಾನಗೊಳಿಸಲು ಹೊರಟಿರುವ ಕಾಂಗ್ರೆಸ್‌ ಸರ್ಕಾರವು...

ಕಿದ್ವಾಯಿ ಆಸ್ಪತ್ರೆ ಜಮೀನಿಗೆ ಶೇ.50ರ ದರ, ರಾಷ್ಟ್ರೋತ್ಥಾನಕ್ಕೆ ಶೇ.25 ರಿಯಾಯಿತಿ; ಉಚಿತ ಮಂಜೂರೇಕಿಲ್ಲ?

ಬೆಂಗಳೂರು; ಸಂಘ ಪರಿವಾರದ ಅಂಗಸಂಸ್ಥೆಯಾದ ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌ ಸೇರಿದಂತೆ ಇನ್ನಿತರೆ ಸಂಘ ಸಂಸ್ಥೆಗಳಿಗೆ ಮಾರುಕಟ್ಟೆ ದರದ ಶೇ.25ರಷ್ಟು ದರದಲ್ಲಿ ನಿಯಮಬಾಹಿರವಾಗಿ ಸರ್ಕಾರಿ ಖರಾಬು,...
error: Content is protected !!