Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಬಿಸಿಯೂಟ; ಸಿಬ್ಬಂದಿ ಸಂಭಾವನೆ, ಆಹಾರ ಧಾನ್ಯ, ಅಡುಗೆ ವೆಚ್ಚದ ಅನುದಾನ ಅಕ್ಷಯಪಾತ್ರೆಗೆ ವರ್ಗಾವಣೆ

ಬೆಂಗಳೂರು; ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ನೀಡಬೇಕಿರುವ ಅಡುಗೆ ತಯಾರಿಕೆ ವೆಚ್ಚದ ಅನುದಾನ, ಅಡುಗೆ ಸಿಬ್ಬಂದಿಗಳ ಸಂಭಾವನೆ ಮೊತ್ತ ಮತ್ತು ಅಡುಗೆ ಕೋಣೆ ನಿರ್ವಹಣೆ, ಆಹಾರ ಧಾನ್ಯ ಹಾಗೂ ಯೋಜನೆ ಅನುಷ್ಠಾನದ ಸಂಪೂರ್ಣ

GOVERNANCE

ನೆಹರು ಮಹಾಪುರುಷ; ‘ಫರೋಸ್‌ ಇನ್‌ ಎ ಫೀಲ್ಡ್‌’ನಲ್ಲಿ ಗೌಡರ ಬಣ್ಣನೆ, ಬಿಜೆಪಿಗೆ ತಿರುಗೇಟು

ಬೆಂಗಳೂರು; ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿದ ಕಳೆದ 7 ವರ್ಷಗಳಲ್ಲಿ ಮಾಜಿ ಪ್ರಧಾನಿ ಜವಹರ್​ಲಾಲ್ ನೆಹರೂ ವಿರುದ್ಧ ಅನೇಕ ವಾಗ್ದಾಳಿಗಳು ನಡೆದಿವೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಸಂಸತ್​ನಲ್ಲಿ ಇಂದಿನ ಎಲ್ಲಾ

GOVERNANCE

ಬಿಸಿಯೂಟ; ಹಿಂದೆ ಸರಿದ ಇಸ್ಕಾನ್‌, ಟಚ್‌ಸ್ಟೋನ್‌ ಫೌಂಡೇಷನ್‌ ಮೂಲಕ ಹಿಂಬಾಗಿಲ ಪ್ರವೇಶ?

ಬೆಂಗಳೂರು; ಆಡಳಿತಾತ್ಮಕ ಲೋಪ, ಲೆಕ್ಕಪತ್ರಗಳಲ್ಲಿನ ವ್ಯತ್ಯಾಸ, ನಿಯಮಬಾಹಿರ ಚಟುವಟಿಕೆಗಳೂ ಸೇರಿದಂತೆ ಇನ್ನಿತರೆ ಗಂಭೀರ ಲೋಪಗಳನ್ನು ಎಸಗಿರುವ ಆರೋಪಕ್ಕೆ ಗುರಿಯಾಗಿರುವ ಇಸ್ಕಾನ್‌-ಅಕ್ಷಯ ನಿಧಿ ಫೌಂಡೇಷನ್‌ ಇದೀಗ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆ ಗುತ್ತಿಗೆಯಿಂದ ಹಿಂದೆ ಸರಿದಿದೆ.

GOVERNANCE

ಕೋವಿಡ್‌; ಬೆಳಗಾವಿ ಸುವರ್ಣ ವಿಧಾನಸೌಧವನ್ನೇಕೆ ಶಾಶ್ವತ ಆಸ್ಪತ್ರೆಯನ್ನಾಗಿ ಪರಿವರ್ತಿಸಬಾರದು?

ಬೆಂಗಳೂರು; ಕೋವಿಡ್‌ ಸೋಂಕಿತರ ಚಿಕಿತ್ಸೆಗಾಗಿ ಪರದಾಡುತ್ತಿರುವ ರಾಜ್ಯ ಸರ್ಕಾರ ಬೆಳಗಾವಿಯಲ್ಲಿರುವ ಸುವರ್ಣ ವಿಧಾನಸೌಧವನ್ನೇಕೆ ಕಾಯಂ ಮಲ್ಟಿ ಸ್ಪೆಷಾಲಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸಬಾರದು ಎಂದು ಪತ್ರಕರ್ತ ಸುಗತ ಶ್ರೀನಿವಾಸರಾಜು ಅವರು ಮಾಡಿದ್ದ ಟ್ವೀಟ್‌ ಇದೀಗ ಹಲವು ಶಾಸಕರ

GOVERNANCE

ಲಸಿಕೆ ತಯಾರಿಕೆ ಕಂಪನಿಗಳಲ್ಲಿ ಹೂಡಿಕೆ; ವಿವೇಕ ಕಳೆದುಕೊಂಡಿತೇ ಕೇಂದ್ರ?

ಬೆಂಗಳೂರು; ‘ಕೋವಿಡ್‌ ಸೋಂಕು ಕಾಣಿಸಿಕೊಂಡು ಹೈರಾಣು ಮಾಡುತ್ತಿದ್ದರೂ ಲಸಿಕೆ ಉತ್ಪಾದನೆಗೆ ಅಗತ್ಯವಾದ ಬಂಡವಾಳವನ್ನು ಹೂಡಿಕೆ ಮಾಡದೆಯೇ ಲಸಿಕೆ ತಯಾರಿಕೆ ಕಂಪನಿಗಳಿಗೆ ಭೇಟಿ ಕೊಟ್ಟ ಪ್ರಧಾನಿ ಮೋದಿ ಅವರು ಈ ನಿಟ್ಟಿನಲ್ಲಿ ಧನಾತ್ಮಕವಾಗಿ ಪ್ರತಿಸ್ಪಂದಿಸುತ್ತಿದೆ ಎಂಬ