Tuesday | March 10, 2026 |

Tag: Supreme

ಅಕ್ರಮ ಗಣಿಗಾರಿಕೆ; 1,552.94 ಕೋಟಿ ನಷ್ಟ, 12.11 ಕೋಟಿ ಮೌಲ್ಯದ ಆಸ್ತಿಯಷ್ಟೇ ಮುಟ್ಟುಗೋಲು

ಬೆಂಗಳೂರು: ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 1,552.94 ಕೋಟಿ ರು. ನಷ್ಟವಾಗಿತ್ತು. ಆದರೆ ಇದುವರೆಗೆ...

ಹೆಚ್‌ಎಂಟಿ ಪ್ರಕರಣ; ಆದೇಶಗಳ ನೈಜತೆ ಪರಿಶೀಲಿಸಿಲ್ಲ, ಖಾತ್ರಿಪಡಿಸಿಕೊಳ್ಳಲೂ ಇಲ್ಲ, ಸಮಜಾಯಿಷಿ ಒಪ್ಪದ ಸರ್ಕಾರ

ಬೆಂಗಳೂರು; ಹೆಚ್‌ಎಂಟಿ ಅರಣ್ಯ ಜಮೀನಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಫ್‌ಎಸ್‌ ಅಧಿಕಾರಿ ಆರ್‍‌ ಗೋಕುಲ್‌ ಅವರು ಮಧ್ಯಂತರ ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಮೂಲ ದಾಖಲೆಗಳ ಸತ್ಯಾಸತ್ಯತೆಯನ್ನು ಇಲಾಖೆಯ...

ಎಚ್‌ಎಂಟಿ; ಅರಣ್ಯ ಪ್ರದೇಶ ವರ್ಗಾವಣೆ ಮಾಡಲು ಕೇಂದ್ರ ಸಚಿವ ಸಂಪುಟವು ಸಕ್ಷಮ ಪ್ರಾಧಿಕಾರವಲ್ಲ

ಬೆಂಗಳೂರು; ಎಚ್‌ಎಂಟಿ ವಶದಲ್ಲಿರುವ ಅರಣ್ಯ ಜಮೀನು, ಅರಣ್ಯ ಇಲಾಖೆಯಿಂದ ಬಿಡುಗಡೆಯಾದ ಬಗ್ಗೆ ಸೂಕ್ತ ದಾಖಲೆಗಳೇ ಇಲ್ಲ. ಅಲ್ಲದೇ ಈ ಸಂಬಂಧ ಸಚಿವ ಸಂಪುಟದ ನಿರ್ಣಯವೂ ಆಗಿಲ್ಲ,...

ಎಚ್‌ಎಂಟಿ ಅರಣ್ಯ ಜಮೀನು ಪ್ರಕರಣ; ಮಧ್ಯಂತರ ಅರ್ಜಿಗೆ ಘಟನೋತ್ತರ ಅನುಮೋದನೆ ಪಡೆಯದ ಗೋಕುಲ್‌

ಬೆಂಗಳೂರು; ಎಚ್‌ಎಂಟಿ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದ ವ್ಯಾಜ್ಯ ನಿರ್ವಹಣಾಧಿಕಾರಿ ಐಎಫ್‌ಎಸ್‌ ಆರ್‍‌ ಗೋಕುಲ್‌ ಅವರು ಸಚಿವ ಸಂಪುಟದಿಂದ ಘಟನೋತ್ತರ ಅನುಮೋದನೆಯನ್ನೂ ಪಡೆದಿರಲಿಲ್ಲ....

ಹೆಚ್‌ಎಂಟಿ ವಿವಾದ; ಅರಣ್ಯ, ಪರಿಸರಕ್ಕೆ ಘೋರ ಅನ್ಯಾಯ, ಸೇವಾ ಲೋಪ, ಬೇಲಿಯೇ ಎದ್ದು ಹೊಲ ಮೇಯ್ದಿತ್ತೇ?

ಬೆಂಗಳೂರು; ಎಚ್‌ಎಂಟಿ ವಶದಲ್ಲಿರುವ ಭೂಮಿಯು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದ ವ್ಯಾಜ್ಯ ನಿರ್ವಹಣಾಧಿಕಾರಿ ಐಎಫ್‌ಎಸ್‌ ಗೋಕುಲ್‌ ಅವರು ಅರಣ್ಯ...

ಹೆಚ್‌ಎಂಟಿ ಪ್ರಕರಣ; ಸರ್ಕಾರದ ವಿರುದ್ಧವೇ ಆರೋಪ, ರಕ್ಷಣೆ ಕೋರಿ ಸಿಬಿಐಗೆ ಐಎಫ್‌ಎಸ್‌ ಗೋಕುಲ್‌ ಪತ್ರ

ಬೆಂಗಳೂರು; ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಿರುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತ ಅಧಿಕಾರಿ ಐಎಫ್‌ಎಸ್‌...

ಸಿದ್ದು, ಡಿಕೆಶಿ ವಿರುದ್ಧ ಪ್ರಕರಣ; 3.16 ಕೋಟಿ ಸಂಭಾವನೆ, ಕಪಿಲ್‌ ಸಿಬಲ್‌ ಮೂಲ ಬಿಲ್‌ಗಳನ್ನು ಸಲ್ಲಿಸಿರಲಿಲ್ಲವೇ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರ ವಿರುದ್ಧ ಸಿಬಿಐ ತನಿಖೆಗೆ ವಹಿಸಿದ್ದ ಆದೇಶವನ್ನು ಹಿಂಪಡೆದುಕೊಂಡಿರುವುದನ್ನು ನ್ಯಾಯಾಲಯದಲ್ಲಿ ಸಮರ್ಥಿಸಿಕೊಂಡಿದ್ದ ಹಿರಿಯ...

ಡಿಕೆಶಿ ವಿರುದ್ಧ ಸಿಬಿಐ ತನಿಖೆ ಹಿಂಪಡೆತಕ್ಕೆ ಸಮರ್ಥನೆ; ಕಪಿಲ್‌ ಸಿಬಲ್‌ರಿಂದ 2.80 ಕೋಟಿ ಸಂಭಾವನೆ ಕೋರಿಕೆ

ಬೆಂಗಳೂರು;  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್  ವಿರುದ್ಧ ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರದ...

ಸಿದ್ದು ವಿರುದ್ಧ ಸಿಬಿಐ ತನಿಖೆಗೆ ತಡೆ; ಸರ್ಕಾರದ ನಿಲುವು ಸಮರ್ಥನೆ, ಕಪಿಲ್‌ ಸಿಬಲ್‌ರಿಗೆ 1.49 ಕೋಟಿ ಸಂಭಾವನೆ

ಬೆಂಗಳೂರು;  ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ,  ಅವರ ಪತ್ನಿ ಪಾರ್ವತಿ ಮತ್ತಿತರರನ್ನು ಪ್ರತಿವಾದಿಯನ್ನಾಗಿಸಿದ್ದ  ಪ್ರಕರಣವನ್ನು ಸಿಬಿಐಗೆ ವಹಿಸುವುದು ಸೂಕ್ತವಲ್ಲ ಎಂದು ರಾಜ್ಯ ಸರ್ಕಾರದ ನಿಲುವನ್ನು ...

ಒತ್ತುವರಿ; ಅರಣ್ಯ ಇಲಾಖೆ ಕೈ ಸೇರಿದ ಕೆ ಆರ್ ರಮೇಶ್‌ ಕುಮಾರ್ ವಿರುದ್ಧ ಪ್ರಕರಣದ ಸರ್ವೆ ವರದಿ

ಬೆಂಗಳೂರು; ಕೋಲಾರ ಅರಣ್ಯ ವಿಭಾಗದಲ್ಲಿನ ಜಿನಗುಲಕುಂಟೆ ಅರಣ್ಯ ಪ್ರದೇಶದಲ್ಲಿನ 61.39 ಎಕರೆ ಒತ್ತುವರಿಗೆ ಸಂಬಂಧಿಸಿದಂತೆ  ಅರಣ್ಯಾಧಿಕಾರಿಗಳು ನಡೆಸಿದ್ದ ಜಂಟಿ ಸರ್ವೆಗೆ ಸಂಬಂಧಿಸಿದ ನಕ್ಷೆ , ವರದಿ...

ಪ್ರೋತ್ಸಾಹ ಧನ ಮಂಜೂರಾತಿಯಲ್ಲೂ ತಾರತಮ್ಯ; ಹೈಕೋರ್ಟ್‌ ಮೆಟ್ಟಿಲೇರಿದ ದಲಿತ ವಿದ್ಯಾರ್ಥಿನಿ

ಬೆಂಗಳೂರು; ಪ್ರತಿಭಾನ್ವಿತ ವಿದ್ಯಾರ್ಥಿಗಳು ಸರ್ಕಾರದ ಆರ್ಥಿಕ ಸಹಾಯದ ಕೊರತೆಯಿಂದ ಬಳಲಬಾರದು ಎಂದು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ ಹಲವಾರು ಪ್ರಕರಣಗಳಲ್ಲಿ ತೀರ್ಪು ನೀಡಿದ್ದರೂ ಸಹ ಸೂಕ್ತ...

1,400 ಕೋಟಿ ಟಿಡಿಆರ್; ರಾಜ್ಯದ ಹಿತಾಸಕ್ತಿಯಿಲ್ಲ, ಸಮರ್ಥನೀಯವಲ್ಲವೆಂಬ ಅಭಿಪ್ರಾಯ ಬದಿಗೊತ್ತಲಿದೆಯೇ?

ಬೆಂಗಳೂರು; ಮೈಸೂರು ರಾಜಮನೆತನದ ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಅವರ ಕಾನೂನು ವಾರಸುದಾರರಿಗೆ ಉತ್ತರಾಧಿಕಾರತ್ವ ಹಕ್ಕುಗಳನ್ನು ಹೊಂದಿರುವವರಿಗೆ ಟಿಡಿಆರ್‍‌ ರೂಪದಲ್ಲಿ ಅಗಾಧ ಮೊತ್ತದ ಪರಿಹಾರ ಪಾವತಿಸುವುದು  ರಾಜ್ಯದ...
error: Content is protected !!