Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

ACB/LOKAYUKTA

ಇಂದ್ರಕಲಾ ಪ್ರಕರಣ; ಸುಪ್ರೀಂ ತೀರ್ಪನ್ನೂ ನಿರ್ಲಕ್ಷ್ಯಿಸಿ ಸಿಬಿಐಗೆ ವರ್ಗಾಯಿಸಿದ್ದೇಕೆ?

ಬೆಂಗಳೂರು; ಸಂವಿಧಾನಾತ್ಮಕ ಸಂಸ್ಥೆಗಳಲ್ಲಿನ ಉನ್ನತ ಹುದ್ದೆಗಳನ್ನು ಪಡೆಯುವ ಸಲುವಾಗಿ 8.27 ಕೋಟಿ ರುಪಾಯಿಯನ್ನು ಯುವರಾಜಸ್ವಾಮಿ ಎಂಬಾತನಿಗೆ ಲಂಚದ ರೂಪದಲ್ಲಿ ನೀಡಿದ್ದಾರೆ ಎಂಬ ಆರೋಪಕ್ಕೆ ಒಳಗಾಗಿರುವ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ಇಂದ್ರಕಲಾ ಮತ್ತು ಎನಿತ್‌ ಕುಮಾರ್‌

GOVERNANCE

ಪರಿಹಾರಾತ್ಮಕ ಅರಣ್ಯೀಕರಣ; ಕಾಂಗ್ರೆಸ್‌ ಸರ್ಕಾರದ ನಿರ್ಣಯ ಉಲ್ಲಂಘಿಸಿದ ಸಚಿವ ಕತ್ತಿ

ಬೆಂಗಳೂರು; ಡೀಮ್ಡ್‌ ಅರಣ್ಯ ವ್ಯಾಪ್ತಿಗೆ 1,73,023.19 ಹೆಕ್ಟೇರ್‌ ಪ್ರದೇಶವು ಒಳಪಡುವುದಿಲ್ಲ ಎಂದು ಈ ಹಿಂದೆಯೇ ನಮೂದಿಸಿದ್ದ ಅಂಶವನ್ನು ಬದಿಗೆ ಸರಿಸಲು ಹೊರಟಿರುವ ರಾಜ್ಯ ಬಿಜೆಪಿ ಸರ್ಕಾರವು 1,73,023.19 ಹೆಕ್ಟೇರ್‌ ವಿಸ್ತೀರ್ಣದ ಅರಣ್ಯ ಪ್ರದೇಶವನ್ನು ಪರಿಹಾರಾತ್ಮಕ

GOVERNANCE

ಐಎಎಸ್‌, ಐಪಿಎಸ್‌ ಬಡ್ತಿ ಪ್ರಕರಣ; ಸುಪ್ರೀಂಕೋರ್ಟ್‌ನಿಂದ ತುರ್ತು ನೋಟೀಸ್‌

ಬೆಂಗಳೂರು; 1998, 1999 ಮತ್ತು 2004ನೇ ಸಾಲಿನಲ್ಲಿ ಆಯ್ಕೆಯಾಗಿದ್ದ ಕೆಎಎಸ್‌ ಅಧಿಕಾರಿಗಳಿಗೆ ಹಿಂದಿನ ಸರ್ಕಾರ ನೀಡಿರುವ ಐಎಎಸ್‌, ಐಪಿಎಸ್‌ ಮತ್ತು ಇತರೆ ಬಡ್ತಿ ಮತ್ತು ಇದುವರೆಗೆ ಈ ಅಧಿಕಾರಿಗಳಿಗೆ ನೀಡಿರುವ ಎಲ್ಲಾ ಬಗೆಯ ಆರ್ಥಿಕ

GOVERNANCE

ಕೋವಿಡ್‌ ಸಾವು ಪರಿಹಾರ;ಅತ್ಯಲ್ಪ ಅವಧಿಯಲ್ಲೇ 2 ಆದೇಶ ಹೊರಡಿಸಿ ರಾಗಬದಲಾಯಿಸಿದ ಸರ್ಕಾರ

ಬೆಂಗಳೂರು; ಕೋವಿಡ್‌ ಸೋಂಕಿನಿಂದ ಮೃತರಾದ ಬಡತನ ರೇಖೆಗಿಂತ ಕೆಳಗಿರುವವರಿಗೆ ಒಂದು ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆಯುವ ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಆ ಆದೇಶವನ್ನೂ ಹಿಂಪಡೆದು ಪರಿಷ್ಕೃತವಾದ ಮತ್ತೊಂದು ಆದೇಶವನ್ನು

GOVERNANCE

ಬಾಬರಿ ಮಸೀದಿ ಚಿತ್ರ; ಪಿಎಫ್‌ಐ ಕಾರ್ಯಕರ್ತರ ವಿರುದ್ಧ ಚಾರ್ಜ್‌ಶೀಟ್‌ಗೆ ಪೂರ್ವಾನುಮತಿ

ಬೆಂಗಳೂರು; 6 ಡಿಸೆಂಬರ್‌ 1992 ಮಸ್ಜಿದ್‌ ಧ್ವಂಸಗೊಳಿಸಲಾಯಿತು, 9 ನವೆಂಬರ್‌ 2019 ನ್ಯಾಯ ನಿರಾಕರಿಸಲಾಯಿತು, ನೆನಪು ಮೊದಲ ಪ್ರತಿರೋಧ ಎಂದು ಮಸೀದಿ ಗೋಡೆ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಬರೆದು ಕೋಮು ಭಾವನೆ ಕೆರಳಿಸಿ ಸಾರ್ವಜನಿಕ

GOVERNANCE

ಹಿಂದೂ ದೇಗುಲದ ಎದುರಿಗಿದ್ದಿದ್ದಕ್ಕೆ ಇಸ್ಲಾಮಿಕ್‌ ಕಾಲೇಜನ್ನು ವಶಪಡಿಸಿಕೊಂಡಿತೇ ಸರ್ಕಾರ?

ಬೆಂಗಳೂರು; ಮೀನಾಕ್ಷಿ ದೇವಸ್ಥಾನದ ಮುಂಭಾಗದಲ್ಲಿ ಇಸ್ಲಾಮಿಕ್‌ ಮಿಷನ್‌ ಆಫ್‌ ಇಂಡಿಯಾದ ಇಸ್ಲಾಮಿಯಾ ಇನ್ಸಿಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕಾಲೇಜನ್ನು ತೆರವುಗೊಳಿಸಬೇಕು ಎಂಬ ಹಠಕ್ಕೆ ಬಿದ್ದು ಒಟ್ಟು 8 ಎಕರೆ ವಿಸ್ತೀರ್ಣದ ಜಮೀನನಲ್ಲಿರುವ ಇಂಜಿನಿಯರಿಂಗ್‌ ಕಾಲೇಜನ್ನು ಒತ್ತುವರಿ

GOVERNANCE

ಕಡ್ಡಾಯ ಲಸಿಕೆ ಖಾಸಗಿತನ ಹಕ್ಕಿಗೆ ಚ್ಯುತಿ?; ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮನವಿ

ಬೆಂಗಳೂರು; ನ್ಯಾಯಾಲಯದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜೆರಾಕ್ಸ್‌ ಸಿಬ್ಬಂದಿ, ಜಾಬ್‌ ಟೈಪಿಸ್ಟ್‌ ಮತ್ತು ಕ್ಯಾಂಟೀನ್‌ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡು ಪ್ರಮಾಣಪತ್ರ ಹೊಂದಿದ್ದರಷ್ಟೇ ನ್ಯಾಯಾಲಯದಲ್ಲಿ ಕೆಲಸ ಮಾಡಲು ಅನುಮತಿ ನೀಡಲಾಗುವುದು ಎಂದು ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ

GOVERNANCE

ಕೆಎಎಸ್‌ ಅಕ್ರಮ; ಸುಗ್ರೀವಾಜ್ಞೆಗೆ ಸಮರ್ಥನೆ, ಉತ್ತರ ಪತ್ರಿಕೆಗಳ ಪ್ರಕರಣಕ್ಕೆ ಆಯೋಗ ಹೊಣೆ

ಬೆಂಗಳೂರು; ಎಚ್‌ ಡಿ ಕುಮಾರಸ್ವಾಮಿ ನೇತೃತ್ವದಲ್ಲಿದ್ದ ಮೈತ್ರಿ ಸರ್ಕಾರವು ಹೊರಡಿಸಿದ್ದ ಕರ್ನಾಟಕ ಸಿವಿಲ್‌ ಸೇವೆಗಳ (ಆಯ್ಕೆ ಪ್ರಾಧಿಕಾರ ಮೂಲಕ ಪ್ರಕಟಿಸಲಾದ ಅಂತಿಮ ಆಯ್ಕೆಪಟ್ಟಿಯ ಅನುಸರಣೆಯಲ್ಲಿ ನೇಮಕವಾದ ವ್ಯಕ್ತಿಗಳ ಸೇವಾ ರಕ್ಷಣೆ) ಅಧ್ಯಾದೇಶ 2019ರ ವಿಧೇಯಕವನ್ನು

GOVERNANCE

ಸ್ಕಿಲ್‌ ಗೇಮ್‌ ಪಟ್ಟಿಯಲ್ಲಿ ಕುದುರೆ ಓಟ!; ಆರ್ಥಿಕ ಇಲಾಖೆ ಅಭಿಪ್ರಾಯ ಒಪ್ಪುವುರೇ ಬೊಮ್ಮಾಯಿ?

ಬೆಂಗಳೂರು; ಕುದುರೆ ರೇಸ್‌ಗೆ ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌ ನಡೆಸುವುದರ ಕುರಿತು ಹೈಕೋರ್ಟ್‌ ಹಿಂದೊಮ್ಮೆ ಆಕ್ಷೇಪ ವ್ಯಕ್ತಪಡಿಸಿದ್ದರೂ ಆನ್‌ಲೈನ್‌ ಜೂಜಾಟ ಮತ್ತು ಆನ್‌ಲೈನ್‌ ಸ್ಕಿಲ್‌ ಗೇಮ್‌ಗಳನ್ನು ನಿಷೇಧಿಸುವ ಮಸೂದೆ-2020ನಲ್ಲಿ ಕುದುರೆ ಓಟ (ಹಾರ್ಸ್‌ ರೇಸಿಂಗ್‌)ವನ್ನು ನೈಪುಣ್ಯತೆ/ಕೌಶಲ್ಯ ಆಟದ

GOVERNANCE

ಲಸಿಕೆ ಖರೀದಿ; ಕರ್ನಾಟಕ ಸೇರಿ 37 ರಾಜ್ಯಗಳ ಬೊಕ್ಕಸಕ್ಕೆ 368 ಕೋಟಿ ನಷ್ಟ

ಬೆಂಗಳೂರು; ಕೋವಿಡ್‌ ಲಸಿಕೆಗಳನ್ನು ನೇರವಾಗಿ ಖರೀದಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಟ್ಟಿದ್ದರಿಂದ 2021ರ ಮೇ ತಿಂಗಳಲ್ಲಿ ಒಟ್ಟು 2,13,50,490 (ಕೋವಿಶೀಲ್ಡ್‌ ಮತ್ತು ಕೊವಾಕ್ಸಿನ್‌) ಲಸಿಕೆಗಳನ್ನು ಖರೀದಿಸಿರುವ ಕರ್ನಾಟಕವೂ ಸೇರಿದಂತೆ ದೇಶದ 37 ರಾಜ್ಯಗಳು (ಕೇಂದ್ರಾಡಳಿತ ಸೇರಿ)

GOVERNANCE

ಲಸಿಕೆ ವೆಚ್ಚ; ಸುಪ್ರೀಂ ನಿರ್ದೇಶಿಸುವ ಮುನ್ನವೇ ಖರ್ಚಿನ ವಿವರ ಮಂದಿಟ್ಟಿದ್ದ ‘ದಿ ಫೈಲ್‌’

ಬೆಂಗಳೂರು; ಲಸಿಕೆ ಅಭಿಯಾನಕ್ಕೆ ಬಜೆಟ್‌ನಲ್ಲಿ ಮೀಸಲಿರಿಸಿದ್ದ ಒಟ್ಟು 35,000 ಕೋಟಿ ರು. ಪೈಕಿ ಲಸಿಕೆ ಖರೀದಿಗಾಗಿ ಎಷ್ಟು ಖರ್ಚು ಮಾಡಿದೆ ಎಂಬ ವಿವರಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್, ಎಲ್

GOVERNANCE

ಮುಂದುವರೆದ ಕೇಂದ್ರದ ಅಸಡ್ಡೆ; ಉತ್ತರ ಪ್ರದೇಶಕ್ಕೆ 3,310, ಕರ್ನಾಟಕಕ್ಕೆ 240 ಮೆ.ಟನ್‌ ಆಮ್ಲಜನಕ

ಬೆಂಗಳೂರು; ಕೇಂದ್ರ ಸರ್ಕಾರವು ಆಮ್ಲಜನಕ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮಾಡುತ್ತಿರುವ ತಾರತಮ್ಯವನ್ನು ‘ದಿ ಫೈಲ್‌’ ಬಹಿರಂಗಪಡಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಕೂಡ ಕೇಂದ್ರದ ಮಲತಾಯಿ ಧೋರಣೆಯನ್ನು ಪ್ರಶ್ನಿಸಿದ್ದಾರೆ. ಆಕ್ಸಿಜನ್‌ ಎಕ್ಸ್‌ಪ್ರೆಸ್‌ ಮೂಲಕ

GOVERNANCE

ಗೋಕರ್ಣ ಮಹಾಬಲೇಶ್ವರ ದೇವಾಲಯ ವ್ಯಾಜ್ಯ: ಕಾನೂನು ಸಮರದ ಸಮಗ್ರ ನೋಟ

ಬೆಂಗಳೂರು: ಕರ್ನಾಟಕದ ಜನತೆಯ ಶ್ರದ್ಧಾ ಕೇಂದ್ರ ಎಂದೇ ಬಿಂಬಿತವಾಗಿರುವ ಗೋಕರ್ಣದ ಮಹಾಬಲೇಶ್ವರ ದೇವಾಲಯ ಸಮಸ್ತ ಭಾರತೀಯರ ಮತ್ತು ಅನಿವಾಸಿ ಭಾರತೀಯರ ನಂಬುಗೆಯ ಪುಣ್ಯಸ್ಥಳವಾಗಿದೆ. ಅತ್ಯಂತ ಪ್ರಾಚೀನ ಶಿವಕ್ಷೇತ್ರಗಳಲ್ಲಿ ಒಂದಾಗಿರುವ ಈ ದೇವಾಲಯದ ಆಡಳಿತ ವ್ಯವಹಾರ

LEGISLATURE

7,537 ಎಕರೆಯಲ್ಲಿ ಕೈಗಾರಿಕೆ ಸ್ಥಾಪಿಸದ ಮಿತ್ತಲ್‌,ಗಾಲ್ವಾ;ನೋಟೀಸ್‌ ನೀಡಿ ಕೈತೊಳೆದುಕೊಂಡ ಸರ್ಕಾರ

ಬೆಂಗಳೂರು; ಜಾಗತಿಕ ಉಕ್ಕು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಆರ್ಸೆಲರ್ ಮಿತ್ತಲ್ ಮತ್ತು ಉತ್ತಮ್‌ ಗಾಲ್ವಾ ಫೆರೋಸ್‌ ಲಿಮಿಟೆಡ್‌ ಕಂಪನಿಗೆ 7,537 ಎಕರೆ ಜಮೀನು ಹಂಚಿಕೆ ಮಾಡಿ 10 ವರ್ಷ ಕಳೆದರೂ ಯೋಜನೆ ಅನುಷ್ಠಾನಗೊಳಿಸಲು ಯಾವುದೇ ಕ್ರಮ

GOVERNANCE

ಎಸಿಬಿ ಎಫ್‌ಐಆರ್‌ಗಳಿಗೆ ತಡೆಯಾಜ್ಞೆ; ಕಾರಂತ ಬಡಾವಣೆ ವಿಚಾರಣೆ ಕೈಗೆತ್ತಿಕೊಳ್ಳಲು ಮಧ್ಯಂತರ ಅರ್ಜಿ

ಬೆಂಗಳೂರು; ಶಿವರಾಮ ಕಾರಂತ ಬಡಾವಣೆಯ ಡಿ ನೋಟಿಫಿಕೇಷನ್‌ ಪ್ರಕರಣದಲ್ಲಿ ಬಿ ಎಸ್‌ ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್‌ಗಳಿಗೆ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವ ಸಂಬಂಧದ ವಿಚಾರಣೆ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಸದ್ಯ

GOVERNANCE

ಕಾರಂತ ಬಡಾವಣೆ; ಯಡಿಯೂರಪ್ಪ ವಿರುದ್ಧದ ಪ್ರಕರಣ ಜನವರಿಯಲ್ಲಿ ವಿಚಾರಣೆ

ಬೆಂಗಳೂರು; ಬಿ ಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡು ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ವಶಪಡಿಸಿಕೊಂಡ ಜಮೀನು ಪೈಕಿ 257 ಎಕರೆ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ)ಗೆ

GOVERNANCE

ಗಣಿ ಜಿಲ್ಲೆಗಳ ಪುನಶ್ಚೇತನ; ಸಂಪುಟ ಉಪ ಸಮಿತಿಗೆ ಶ್ರೀರಾಮುಲು,ಸಿಂಗ್‌ ನೇಮಕಕ್ಕೆ ಆಕ್ಷೇಪ

ಬೆಂಗಳೂರು: ಕರ್ನಾಟಕ ಗಣಿ ಪ್ರಭಾವಿತ ಪರಿಸರ ಸಂರಕ್ಷಣಾ ನಿಗಮ( ಕೆಎಂಇಆರ್‌ಸಿ) ಮತ್ತು ಗಣಿಗಾರಿಕೆ ಪರಿಣಾಮ ವಲಯ (ಸಿಇಪಿಎಂಐಝಡ್) ಯೋಜನೆ ಬಗ್ಗೆ, ಸರ್ವೋಚ್ಛ ನ್ಯಾಯಾಲಯದ ಪ್ರಕರಣಗಳಲ್ಲಿ ಕಾನೂನಾತ್ಮಕ ಕ್ರಮ ಜರುಗಿಸುವುದು, ಮೇಲ್ವಿಚಾರಣೆ ಮಾಡುವುದು ಮತ್ತು ನಿರ್ಣಯಗಳನ್ನು

GOVERNANCE

ಗಣಿಬಾಧಿತ ಜಿಲ್ಲೆಗಳ ಪುನಶ್ಚೇತನಕ್ಕೆ ಸಂಪುಟ ಉಪ ಸಮಿತಿ; ಶ್ರೀರಾಮುಲು, ಸಿಂಗ್‌ ನೇಮಕ ಸರಿಯೇ?

ಬೆಂಗಳೂರು: ಅಕ್ರಮ ಗಣಿಗಾರಿಕೆ ನಡೆಸುವ ಮೂಲಕ ಸುತ್ತಮುತ್ತಲಿನ ಪರಿಸರ ಮತ್ತು ಜನರ ಆರೋಗ್ಯದ ಮೇಲೆ ದೀರ್ಘ ಕಾಲೀನ ದುಷ್ಪರಿಣಾಮ ಬೀರಲು ಕಾರಣರಾಗಿದ್ದಾರೆ ಎಂಬ ಅರೋಪಕ್ಕೆ ಗುರಿಯಾಗಿರುವ ಸಚಿವ ಆನಂದ್‌ಸಿಂಗ್‌ ಮತ್ತು ಜನಾರ್ದನರೆಡ್ಡಿ ಅವರೊಂದಿಗೆ ನಿಕಟ

GOVERNANCE

ವಿಜಯೇಂದ್ರ ವಿರುದ್ಧದ ದೂರು, ‘ಮನವಿ’ ರೂಪಕ್ಕೆ ಪರಿವರ್ತನೆ? ಕೇಸಿನ ವಿಷಯ ತಿರುಚಲಾಗುವುದೇ ?

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಮತ್ತು ಅವರ ಮೊಮ್ಮಗ ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧದ 7.40 ಕೋಟಿ ಸುಲಿಗೆ ಪ್ರಕರಣದಲ್ಲಿ ದೂರು ಸಲ್ಲಿಕೆಯಾಗಿ 96 ಗಂಟೆಗಳಾದರೂ

GOVERNANCE

ಟರ್ಫ್‌ ಕ್ಲಬ್‌; ಸುಪ್ರೀಂ ಕೋರ್ಟ್‌ನಲ್ಲಿ ಅಡ್ವೋಕೇಟ್‌ ಜನರಲ್‌ ಸಲ್ಲಿಸಿದ್ದ ಮನವಿ ಏಕಪಕ್ಷೀಯವಾಗಿತ್ತೇ?

ಬೆಂಗಳೂರು; ಗುತ್ತಿಗೆ ಅವಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಟರ್ಫ್‌ ಕ್ಲಬ್‌ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ಸಂಬಂಧ ಯಥಾ ಸ್ಥಿತಿ ಕಾಯ್ದುಕೊಳ್ಳಲು ರಾಜ್ಯ ಅಡ್ವೋಕೇಟ್‌ ಜನರಲ್‌ ಅವರು ಲೋಕೋಪಯೋಗಿ ಇಲಾಖೆಯ ಸೂಚನೆ ಇಲ್ಲದೆಯೇ