Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

RTI

ಲೋಕಾಯುಕ್ತಕ್ಕೆ ಪೊಲೀಸ್‌ ಅಧಿಕಾರ; ವರ್ಷ ಕಳೆದರೂ ಸಭೆ ನಡೆಸದ ಬಿಜೆಪಿ ಸರ್ಕಾರ

ಬೆಂಗಳೂರು; ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಮತ್ತೆ ಅಧಿಕಾರ ನೀಡುವ ಸಂಬಂಧ ಮೊದಲ ಸಚಿವ ಸಂಪುಟ ಸಭೆಯಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಮ್ಮ ಕರ್ನಾಟಕಕ್ಕೆ ನಮ್ಮ ವಚನ ಹೆಸರಿನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಬಿಜೆಪಿಯು ಅಧಿಕಾರ ಹಿಡಿದು

GOVERNANCE

ಅಕ್ಷಯಪಾತ್ರಾ ಅವ್ಯವಹಾರ; ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರಿಗೆ ಲೆಹರ್‌ಸಿಂಗ್‌ ಪತ್ರ

ಬೆಂಗಳೂರು; ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜಾರಿ ಏಜೆನ್ಸಿಯಾಗಿ ಅವಕಾಶ ಗಿಟ್ಟಿಸಿಕೊಂಡಿರುವ ಅಕ್ಷಯ ಪಾತ್ರಾ ಫೌಂಡೇ‍ಷನ್‌ನ ಆಡಳಿತಾತ್ಮಕ ಲೋಪ, ಲೆಕ್ಕಪತ್ರಗಳಲ್ಲಿನ ವ್ಯತ್ಯಾಸ, ನಿಯಮಬಾಹಿರ ಚಟುವಟಿಕೆಗಳೂ ಸೇರಿದಂತೆ

GOVERNANCE

ಅಧಿಕಾರಿಗಳ ವಿರುದ್ಧ ವಿಚಾರಣೆ; ಸಚಿವರ ಹಂತದಲ್ಲಿ ಬಾಕಿ ಇವೆ 41 ಪ್ರಕರಣಗಳು

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಕೆ ಎಸ್‌ ಈಶ್ವರಪ್ಪ, ಬೈರತಿ ಬಸವರಾಜು ಮತ್ತು ಎಸ್‌ ಸುರೇಶ್‌ಕುಮಾರ್‌ ಅವರು ಮುನ್ನೆಡೆಸುತ್ತಿರುವ ಇಲಾಖೆಗಳು, ಅಧಿಕಾರ, ಹಣಕಾಸು ದುರುಪಯೋಗ, ಕರ್ತವ್ಯಲೋಪ, ಆಡಳಿತದಲ್ಲಿನ ಲೋಪ ಸೇರಿದಂತೆ ಇನ್ನಿತರೆ ಲೋಪಗಳಲ್ಲಿ ಮುಂದಿವೆ.

GOVERNANCE

ಅಕ್ಷಯಪಾತ್ರಾ ಟ್ರಸ್ಟಿಗೆ ಗೋಕುಲಂ ಅಪಾರ್ಟ್‌ಮೆಂಟ್‌ನಲ್ಲಿ ಫ್ಲಾಟ್‌; ಹಿತಾಸಕ್ತಿ ಸಂಘರ್ಷ?

ಬೆಂಗಳೂರು; ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ವಸಂತಪುರದಲ್ಲಿ ಇಂಡಿಯನ್‌ ಹೆರಿಟೇಜ್‌ ಫೌಂಡೇಷನ್‌ ನಿರ್ಮಿಸಿರುವ ಗೋಕುಲಂ ಅಪಾರ್ಟ್‌ಮೆಂಟ್‌ನಲ್ಲಿ ಅಕ್ಷಯಪಾತ್ರಾ ಫೌಂಡೇಷನ್‌ನ ಟ್ರಸ್ಟಿಗಳಲ್ಲೊಬ್ಬರಾದ ಅಭಯಕುಮಾರ್‌ ಜೈನ್‌ ಅವರು ಫ್ಲಾಟ್‌ಗಳನ್ನು ಖರೀದಿಸಿರುವುದು ಚರ್ಚೆಗೆ ಗ್ರಾಸವೊದಗಿಸಿದೆ. ಇಸ್ಕಾನ್‌, ಅಕ್ಷಯಪಾತ್ರಾ ಫೌಂಡೇಷನ್‌, ಇಂಡಿಯನ್‌

GOVERNANCE

ಐಎಎಸ್‌ ಅಧಿಕಾರಿ ಮೊಹ್ಸೀನ್‌ ಬೆನ್ನು ಬಿದ್ದ ಬಿಜೆಪಿ ಸರ್ಕಾರ; ಚಾರ್ಜ್‌ಶೀಟ್‌ ಸಲ್ಲಿಸಲು ಒತ್ತಡ?

ಬೆಂಗಳೂರು; ರಾಜ್ಯ ಬಿಜೆಪಿ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತಪಾಸಣೆ ನಡೆಸಿ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಕರ್ನಾಟಕದ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸೀನ್‌ರ ಬೆನ್ನು ಬಿದ್ದಿದೆ. ಮಧ್ಯಾಹ್ನ ಉಪಹಾರ ಮತ್ತು ಕ್ಷೀರ

GOVERNANCE

ಪ್ರಶ್ನೆಪತ್ರಿಕೆ ಸೋರಿಕೆ; ಖಜಾನೆ ನಿರ್ದೇಶಕರ ಪಾತ್ರದ ಕುರಿತು ವರದಿ ಸಲ್ಲಿಸದ ಇಲಾಖೆ

ಬೆಂಗಳೂರು; ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಜಾನೆ ಇಲಾಖೆಯ ಹಿಂದಿನ ನಿರ್ದೇಶಕಿ ಜ್ಯೋತಿ ಅವರ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ಕುರಿತು ಸರ್ಕಾರಕ್ಕೆ ಈವರೆವಿಗೂ

LEGISLATURE

ವಿತರಣೆಯಾದ 10,316 ಅಂಕಪಟ್ಟಿಗಳಿಗೆ ದಾಖಲೆಗಳೇ ಇಲ್ಲ; ಕಾನೂನು ವಿ ವಿ ಲೋಪ ಬಹಿರಂಗ

ಹುಬ್ಬಳ್ಳಿ; ಅಂಕಪಟ್ಟಿ ನಿರ್ವಹಣೆ ಮತ್ತು ಖಾಲಿ ಉತ್ತರ ಪತ್ರಿಕೆಗಳ ನಿರ್ವಹಣೆ  ಯಲ್ಲಿ ಹುಬ್ಬಳ್ಳಿಯಲ್ಲಿರುವ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಗಂಭೀರ ಲೋಪ ಎಸಗಿರುವುದು ಕಂಡು ಬಂದಿವೆ. ಕಾನೂನು ಮಹಾವಿದ್ಯಾಲಯಗಳಿಗೆ ವಿತರಣೆಯಾಗಿರುವ ಅಂಕಪಟ್ಟಿಗಳ ಲೆಕ್ಕದಲ್ಲಿ  ಭಾರೀ ಪ್ರಮಾಣದ

GOVERNANCE

ಆರ್ಥಿಕ ಸಂಕಷ್ಟದಲ್ಲಿ 46 ಸಾವಿರ ಶಾಲೆಗಳು; 2ನೇ ಕಂತಿನ ಅನುದಾನದತ್ತ ಮುಖ ಮಾಡಿದ ಮುಖ್ಯ ಶಿಕ್ಷಕರು

ಬೆಂಗಳೂರು; ರಾಜ್ಯದ ಸರ್ಕಾರಿ ಶಾಲೆಗಳಿಗೆ 2ನೇ ಅನುದಾನ ಕಂತಿನ ಅನುದಾನ ಫೆಬ್ರುವರಿ ಪೂರ್ಣಗೊಳ್ಳುತ್ತಿದ್ದರೂ ಬಿಡುಗಡೆಯಾಗಿಲ್ಲ. ಆರ್ಥಿಕ ಸಂಕಷ್ಟದಿಂದ ಹೊರಬರಲು ಬಿಜೆಪಿ ಸರ್ಕಾರ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪ್ರಾಥಮಿಕ ಶಾಲೆಗಳ ಆರ್ಥಿಕ ಸ್ಥಿತಿಯೂ ಅನಾವರಣಗೊಂಡಿದೆ. ಅನುದಾನ