Tuesday | March 10, 2026 |

Tag: T A Sharavana

ವಿದ್ಯುತ್‌ ಖರೀದಿ ಟೆಂಡರ್ ವಿಳಂಬ; 113.42 ಕೋಟಿ ಹೊರೆಯಾಗಿಲ್ಲ, ಸಿಎಜಿ ಆಕ್ಷೇಪಣೆ ತಳ್ಳಿಹಾಕಿದ ಸರ್ಕಾರ

ಬೆಂಗಳೂರು; ಕಡಿಮೆ ದರದಲ್ಲಿ ವಿದ್ಯುತ್‌ ಖರೀದಿಸುವುದಕ್ಕೆ ಸಂಬಂಧಿಸಿದಂತೆ ಟೆಂಡರ್‌ನ್ನು ಅಂತಿಮಗೊಳಿಸುವಲ್ಲಿ ವಿಳಂಬ ಧೋರಣೆಯಿಂದಾಗಿ 113.42 ಕೋಟಿಯಷ್ಟು ಹೆಚ್ಚುವರಿಯಾಗಿ ಹೊರೆ ಹೊರೆಸಿದೆ ಎಂಬ ಸಿಎಜಿ ಆಕ್ಷೇಪಗಳನ್ನು ರಾಜ್ಯ...

ಟಾಟಾ ಐರನ್‌ ಸ್ಟೀಲ್‌ ಕಂಪನಿ ಸೇರಿ 15 ಕೈಗಾರಿಕೆಗಳಿಗೆ ಬೀಗ; 2,086 ಮಂದಿಗೆ ಉದ್ಯೋಗ ನಷ್ಟ

ಬೆಂಗಳೂರು; ಕಚ್ಚಾ ಮಾಲಿನ ಕೊರತೆ, ಹಣಕಾಸಿನ ತೊಂದರೆ, ಕಬ್ಬಿನ ಬಾಕಿ ಬಿಲ್‌ ಪಾವತಿ ಮಾಡದಿರುವುದು, ಯೋಗ್ಯ ದರದಲ್ಲಿ ಕಚ್ಚಾ ವಸ್ತು ದೊರೆಯದಿರುವುದು ಸೇರಿದಂತೆ ಇನ್ನಿತರೆ ಕಾರಣಗಳನ್ನು...

‘ದಿ ಫೈಲ್‌’ ಹೊರಗೆಡವಿದ್ದ ಪೂಜೇನಹಳ್ಳಿ ಭೂ ಹಗರಣ; ಪಿಎಸಿಯಲ್ಲಿ ಚರ್ಚೆ

ಬೆಂಗಳೂರು; 'ದಿ ಫೈಲ್‌' ಎರಡು ತಿಂಗಳ ಹಿಂದೆಯೇ ಹೊರಗೆಡವಿದ್ದ ದೇವನಹಳ್ಳಿ ತಾಲೂಕಿನ ಪೂಜೇನಹಳ್ಳಿ ಭೂ ಹಗರಣವನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಚರ್ಚೆಗೆ ಕೈಗೆತ್ತಿಕೊಂಡಿದೆ. ಅಂದಾಜು 500 ಕೋಟಿ...

ಕೋವಿಡ್‌ ಭ್ರಷ್ಟಾಚಾರ; ಪೆನ್‌ಡ್ರೈವ್‌ ಬೆನ್ನಲ್ಲೇ ಹೊರಬಿತ್ತು ಜಿಲ್ಲಾ ವಿಪತ್ತು ನಿಧಿಯಲ್ಲಿನ ಅಕ್ರಮ

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದಲ್ಲಿ ನಡೆದಿರುವ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲೂ ಕೋಟ್ಯಂತರ ರು. ಅವ್ಯವಹಾರ ನಡೆದಿರುವುದು ಬಹಿರಂಗವಾಗಿದೆ. ಜಿಲ್ಲಾ ವಿಪತ್ತು ನಿಧಿ ಬಳಸಿಕೊಂಡು ವೈದ್ಯಕೀಯ...

ಕೋವಿಡ್‌ ಭ್ರಷ್ಟಾಚಾರ; ಪೆನ್‌ಡ್ರೈವ್‌ ದಾಖಲೆ ನೀಡದೇ ಪಲಾಯನಗೈದ ನಿರಾಣಿ?

ಬೆಂಗಳೂರು; ಸ್ಯಾನಿಟೈಸರ್‌ ಸೇರಿದಂತೆ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಾಗಿರುವ ಅಕ್ರಮಗಳ ಬಗ್ಗೆ ಪೆನ್‌ ಡ್ರೈವ್‌ನಲ್ಲಿ ದಾಖಲೆಗಳಿವೆ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಅಧಿಕೃತವಾಗಿ ಹೇಳಿಕೆ ನೀಡಿದ್ದ...

ಕೋವಿಡ್‌ ಭ್ರಷ್ಟಾಚಾರ; ನಿರಾಣಿ ಪೆನ್‌ಡ್ರೈವ್‌ನಲ್ಲಿನ 125 ಪುಟಗಳ ದಾಖಲೆಗಳೇನಾದವು?

ಬೆಂಗಳೂರು; ಕೊರೊನಾ ಕಿಟ್‌ ಮತ್ತು ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ ನಡೆದೇ ಇಲ್ಲವೆಂದು ಸಚಿವ ಶ್ರೀರಾಮುಲು ಮತ್ತು ಕೆ ಸುಧಾಕರ್‌ ಅವರು ಬಲವಾಗಿ ಪ್ರತಿಪಾದಿಸುತ್ತಿರುವ ಬೆನ್ನಲ್ಲೇ...

ಪೂಜೇನಹಳ್ಳಿ ಭೂ ಹಗರಣಕ್ಕೆ ಕಾರಣರಾದ ಅಧಿಕಾರಿಗಳು ಬದುಕಿದ್ದಾರಾ ಸತ್ತು ಹೋಗಿದ್ದಾರಾ?

ಬೆಂಗಳೂರು; ಅಂತರರಾಷ್ಟ್ರೀಯ ಕೃಷಿ ಮಾರಾಟ ಕೇಂದ್ರ ಸ್ಥಾಪನೆಗೆ ಪೂಜೇನಹಳ್ಳಿಯಲ್ಲಿ ನೀಡಲಾಗಿದ್ದ ಒಟ್ಟು 77 ಎಕರೆ ಭೂಮಿ ಪೈಕಿ 24 ಎಕರೆ ವಿಸ್ತೀರ್ಣದ  ಸರ್ಕಾರಿ ಜಾಗ  ಖಾಸಗಿ...

ಕೋವಿಡ್‌ ಭ್ರಷ್ಟಾಚಾರ; ಪೆನ್‌ ಡ್ರೈವ್‌ನಲ್ಲಿ ದಾಖಲೆ ಒದಗಿಸಿದ ಶಾಸಕ ಮುರುಗೇಶ್‌ ನಿರಾಣಿ?

ಬೆಂಗಳೂರು; ಪಿಪಿಇ ಕಿಟ್‌, ಸ್ಯಾನಿಟೈಸರ್‌ ಸೇರಿದಂತೆ ಇನ್ನಿತರೆ ಸಲಕರಣೆ ಖರೀದಿಯಲ್ಲಿ ಅವ್ಯವಹಾರಗಳು ನಡೆದಿದೆ ಎಂದು ಬಿಜೆಪಿ ಶಾಸಕರ ವಲಯದಿಂದಲೂ ಬಲವಾದ ಆರೋಪಗಳು ಕೇಳಿ ಬಂದಿವೆ. ಅಲ್ಲದೆ,...
error: Content is protected !!