Contact Information
Tag: tamilnadu

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ; ಕರ್ನಾಟಕಕ್ಕೆ ಸಿಕ್ಕಿದ್ದು ಕೇವಲ 1 ಕೋಟಿಯಷ್ಟೇ
- By ಜಿ ಮಹಂತೇಶ್
- . November 17, 2020
ಬೆಂಗಳೂರು; ದೇಶದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದ ಅವಧಿಯಲ್ಲಿ ಜನ್ಧನ್ ಖಾತೆ ಹೊಂದಿದ್ದ ಮಹಿಳಾ ಖಾತೆದಾರರಿಗೆ ಕೇಂದ್ರ ಘೋಷಿಸಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಕರ್ನಾಟಕ 8ನೇ ಸ್ಥಾನ ಪಡೆದಿದೆ. ಆದರೆ ರಾಜ್ಯದ ಹಲವು ಜಿಲ್ಲೆಗಳ ಮಹಿಳಾ

ಕೇಂದ್ರದ ತಾರತಮ್ಯ; 14 ರಾಜ್ಯಗಳಿಗೆ 6,195 ಕೋಟಿ ಬಿಡುಗಡೆ, ಕರ್ನಾಟಕಕ್ಕೆ ಬಿಡಿಗಾಸೂ ಇಲ್ಲ
- By ಜಿ ಮಹಂತೇಶ್
- . September 11, 2020
ಬೆಂಗಳೂರು; 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 14 ರಾಜ್ಯಗಳಿಗೆ ತೆರಿಗೆ ಹಂಚಿಕೆ ಮಾಡಿರುವ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ಬಿಡಿಗಾಸನ್ನು ಹಂಚಿಕೆ ಮಾಡಿಲ್ಲ. ಆಂಧ್ರ ಪ್ರದೇಶ ಸೇರಿದಂತೆ 13 ರಾಜ್ಯಗಳಿಗೆ ಒಟ್ಟು 6,195 ಕೋಟಿ

ವೆಂಟಿಲೇಟರ್ ಖರೀದಿಯಲ್ಲಿ ಭಾರೀ ಅಕ್ರಮ; ತಮಿಳುನಾಡಿನಲ್ಲಿ 4.78 ಲಕ್ಷ, ಕರ್ನಾಟಕದಲ್ಲಿ 18 ಲಕ್ಷ
- By ಜಿ ಮಹಂತೇಶ್
- . July 16, 2020
ಬೆಂಗಳೂರು; ಕೋವಿಡ್-19ರ ಹಿನ್ನೆಲೆಯಲ್ಲಿ ಕರ್ನಾಟಕ ಸ್ಟೇಟ್ ಡ್ರಗ್ ಲಾಜಿಸ್ಟಿಕ್ ಮತ್ತು ವೇರ್ ಹೌಸಿಂಗ್ ಸೊಸೈಟಿಯು ದುಪ್ಪಟ್ಟು ದರದಲ್ಲಿ 200 ವೆಂಟಿಲೇಟರ್ಸ್ ಖರೀದಿಸಲು ಆದೇಶ ಹೊರಡಿಸಿದ್ದನ್ನು ‘ದಿ ಫೈಲ್’ ಇದೀಗ ಹೊರಗೆಡವಿದೆ. ನೆರೆಯ ತಮಿಳುನಾಡು

ಬಳಕೆಯಾಗದ ಹಣಕಾಸು ಆಯೋಗದ ಅನುದಾನ; 1,967 ಕೋಟಿ ರು. ಖರ್ಚೇ ಆಗಿಲ್ಲ
- By ಜಿ ಮಹಂತೇಶ್
- . June 12, 2020
ಬೆಂಗಳೂರು; ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಅನುಷ್ಠಾನಗೊಳಿಸಲು 14ನೇ ಹಣಕಾಸು ಆಯೋಗ ಒದಗಿಸಿದ್ದ ಒಟ್ಟು ಅನುದಾನದ ಪೈಕಿ 1,967 ಕೋಟಿ ರು.ಗಳನ್ನು ರಾಜ್ಯ ಸರ್ಕಾರ ಖರ್ಚು ಮಾಡಿಲ್ಲ. ಖರ್ಚು ಮಾಡದೇ ಹಾಗೆ ಇಟ್ಟುಕೊಂಡಿರುವ ಈ ಹಣವನ್ನೀಗ ಗ್ರಾಮಗಳಲ್ಲಿ

ಆರ್ಥಿಕ ಬೆಂಬಲ ಕೋರದೇ ಮದ್ಯ ಮಾರಾಟದ ಸಲಹೆ ನೀಡಿದ್ದ ಮುಖ್ಯ ಕಾರ್ಯದರ್ಶಿ
- By ಜಿ ಮಹಂತೇಶ್
- . June 3, 2020
ಬೆಂಗಳೂರು; ಲಾಕ್ಡೌನ್ನಿಂದ ಉದ್ಭವಿಸಿರುವ ಆರ್ಥಿಕ ಬಿಕ್ಕಟ್ಟುಗಳನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ದೇಶದ ಹಲವು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಕೇಂದ್ರದಿಂದ ಆರ್ಥಿಕ ನೆರವಿನ ಬೆಂಬಲ ಕೋರಿದ್ದರೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಮಾತ್ರ ಮದ್ಯ

ಸದಾನಂದಗೌಡರ ಬೆನ್ನಿಗೆ ನಿಲ್ಲಲು ಹೆಚ್ಚುವರಿ ಅಂಶ ಸೇರ್ಪಡೆಗೊಳಿಸಿತೇ ಬಿಜೆಪಿ ಸರ್ಕಾರ?
- By ಜಿ ಮಹಂತೇಶ್
- . May 26, 2020
ಬೆಂಗಳೂರು; ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದು ಕ್ವಾರಂಟೈನ್ಗೆ ಒಳಗಾಗದೇ ಇದ್ದ ಕೇಂದ್ರ ಸಚಿವ ಡಿ ವಿ ಸದಾನಂದಗೌಡರ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಮಾರ್ಗಸೂಚಿಗೆ ಹೆಚ್ಚುವರಿ ಅಂಶಗಳನ್ನು ಸೇರ್ಪಡೆಗೊಳಿಸಿ ಬಿಡುಗಡೆಗೊಳಿಸಿದೆ. ಕೇಂದ್ರ ಸಚಿವರಿಗೆ ಕ್ವಾರಂಟೈನ್ನಿಂದ ವಿನಾಯಿತಿ

ಯೋಗೇಶ್ಗೌಡ ಕೊಲೆ ಪ್ರಕರಣ; ಸಿಬಿಐನಿಂದ ಹಂತಕರ ಬಂಧನ
- By adminthefile
- . March 2, 2020
ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತಮಿಳುನಾಡು ಮೂಲದ ಹಂತಕರನ್ನು ಬಂಧಿಸಿದ್ದಾರೆ. ಅಶ್ವತ್ಥ್, ಪುರುಷೋತ್ತಮ ಸೇರಿ ಐವರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇವರೆಲ್ಲಾ ಬೆಂಗಳೂರು