ಬೆಂಗಳೂರು: ನಿರಂತರವಾಗಿ ಹಣಕಾಸಿನ ಕ್ರೋಢೀಕೃತ ನಷ್ಟದಲ್ಲಿ ಮುಳುಗುತ್ತಲೇ ಇರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಇದೀಗ ನೌಕರರಲ್ಲಿ ಹಣಕಾಸಿನ ಅಭದ್ರತೆಯನ್ನು ಸೃಷ್ಟಿಸಿದೆ. ಶಕ್ತಿ ಯೋಜನೆಯಿಂದಲೂ ನಿಶ್ಯಕ್ತಿಯಾಗಿರುವ...
ಬೆಂಗಳೂರು; 2020-21ರಿಂದ 2023-24ರವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳ ಸಹಾಯಾನುದಾನವು ಕಡಿಮೆಯಾಗುತ್ತಲೇ ಬಂದಿದೆ. 2022-23 ಸಾಲು ಹೊರತುಪಡಿಸಿ ಉಳಿದ ವರ್ಷಗಳಲ್ಲಿ ಸಹಾಯಾನುದಾನದ ಮೊತ್ತವು ಶೇ. 23.05ರಷ್ಟು ಹೆಚ್ಚಾಗಿದೆ....
ಬೆಂಗಳೂರು; ಹರಿಯಾಣ ರಾಜ್ಯದ ಮಾದರಿಯಡಿಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಡಿಸೆಂಬರ್ 2025 ರೊಳಗೆ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್‌ಗಳನ್ನಾಗಿ ಪರಿವರ್ತಿಸುವುದು ಮತ್ತು ಗ್ರಾಮೀಣ...
ಬೆಂಗಳೂರು; ಓ ಎಫ್ ಸಿ ಕೇಬಲ್ ಅಳವಡಿಕೆಗೆ ಸಂಬಂಧಿಸಿದಂತೆ ಸರ್ಕಾರವು ನಿಗದಿಪಡಿಸಿದ್ದ ಶುಲ್ಕವನ್ನು ರಾಜ್ಯದ ಹಲವು ಗ್ರಾಮ ಪಂಚಾಯ್ತಿಗಳು ವಸೂಲು ಮಾಡಿಲ್ಲ. ರಿಲೆಯನ್ಸ್ ಸಮೂಹದ ಜಿಯೋ...
ಬೆಂಗಳೂರು; ಸ್ವಾಧೀನಾನುಭವ (ಓ ಸಿ) ಪ್ರಮಾಣ ಪತ್ರ ಪಡೆದಿರುವ ಕಟ್ಟಡಕ್ಕೆ ಮಾತ್ರ ಒಳಚರಂಡಿ, ವಿದ್ಯುತ್, ನೀರು ಮತ್ತಿತರೆ ಸೌಲಭ್ಯಗಳನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ...
ಬೆಂಗಳೂರು; ವರಮಾನ ತೆರಿಗೆಯನ್ನೂ ಪಾವತಿಸದೇ ಇರುವ ಕುಟುಂಬದ ಯಜಮಾನಿಗೂ ಗೃಹ ಲಕ್ಷ್ಮಿ ಯೋಜನೆಯು ತಲುಪಿಲ್ಲ ಎಂದು ಸರ್ಕಾರವೇ ಇದೀಗ ಲಿಖಿತವಾಗಿ ಒಪ್ಪಿಕೊಂಡಿದೆ.
ಗೃಹ ಲಕ್ಷ್ಮಿ ಯೋಜನೆಯೂ ಸೇರಿದಂತೆ...
ಬೆಂಗಳೂರು; ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕೊಠಡಿಯ ರಿಪೇರಿ, ದುರಸ್ತಿ ಮತ್ತು ನವೀಕರಿಸಲು 2.50 ಕೋಟಿ ರು. ಮೊತ್ತದಲ್ಲಿ ಲೋಕೋಪಯೋಗಿ ಇಲಾಖೆಯು ಅಂದಾಜು ವೆಚ್ಚ ಸಿದ್ಧಪಡಿಸಿದೆ. ...
ಬೆಂಗಳೂರು; ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿಯೂ ಸೇರಿದಂತೆ ಆ ನಂತರದ ಅವಧಿಯಲ್ಲಿ ರಾಜ್ಯದ 751 ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ 211.74 ಕೋಟಿ...
ಬೆಂಗಳೂರು; ವಾಣಿಜ್ಯ ತೆರಿಗೆ ಸೇರಿದಂತೆ ಇನ್ನಿತರೆ ಮೂಲಗಳ ತೆರಿಗೆ ಸಂಗ್ರಹಿಸುವ ಸಂಬಂಧ ನಿಗದಿಪಡಿಸಿದ್ದ ಗುರಿಯನ್ನು ಇಲಾಖೆಗಳು ಮುಟ್ಟಿಲ್ಲ. 2023-24ನೇ ಸಾಲಿನ ಫೆಬ್ರುವರಿ ಅಂತ್ಯಕ್ಕೆ ರಾಜ್ಯದ ಪ್ರಮುಖ...
ಬೆಂಗಳೂರು; ನವದೆಹಲಿಯ ಸಫ್ದರ್ ಜಂಗ್ ರಸ್ತೆಯಲ್ಲಿರುವ ಫ್ಲಾಟ್‌ಗಳನ್ನು ಹಣವನ್ನು ಬಚ್ಚಿಡಲು ಮೊದಲ ಆರೋಪಿ ಡಿ ಕೆ ಶಿವಕುಮಾರ್ ಅವರು ಬಳಸುತ್ತಿದ್ದರು ಎಂಬ ಸಂಗತಿಯನ್ನು ಆದಾಯ ತೆರಿಗೆ...