Friday | March 27, 2026 |

Tag: Trilok Chandra IAS

ಉಪಕರಣ,ಔಷಧ ಖರೀದಿ ಅಕ್ರಮ; ಲೆಕ್ಕಪತ್ರ ಸಮಿತಿ ಪ್ರಶ್ನಾವಳಿಗೆ ಉತ್ತರಿಸಲು ಕಾಲಾವಕಾಶ ತಂತ್ರಗಾರಿಕೆ

ಬೆಂಗಳೂರು; ಕೋವಿಡ್‌ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ , ಆಂಪೋಟೆರಿಸಿನ್‌ ಬಿ ಔಷಧ ಖರೀದಿಯಲ್ಲಿನ ಅಕ್ರಮ...

ರ್‍ಯಾಪಿಡ್ ಆ್ಯಂಟಿಜನ್ ಕಿಟ್‌ ಖರೀದಿ ಅಕ್ರಮ; 9.50 ಕೋಟಿ ಹೊರೆಗೆ ಕಾರಣವಾಯಿತೇ ಇಲಾಖೆ?

ಬೆಂಗಳೂರು; ಕೋವಿಡ್‌-19 ಪರೀಕ್ಷೆಗೆ ಅಗತ್ಯವಾಗಬಹುದಾದ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (RAT) ಕಿಟ್‌ ಪರಿಕರಗಳನ್ನು ದುಬಾರಿ ದರದಲ್ಲಿ ಖರೀದಿಗೆ ಮುಂದಾಗಿದೆ. ಕಿಟ್‌ ಖರೀದಿ ಸಂಬಂಧ ಜೂನ್‌ ತಿಂಗಳಲ್ಲಿ...

18-44 ವಯಸ್ಸಿನವರಿಗೆ ಲಸಿಕೆ; 3 ಕೋಟಿ ಪೈಕಿ ರಾಜ್ಯ ಖರೀದಿಸಿದ್ದುಕೇವಲ14 ಲಕ್ಷ

ಬೆಂಗಳೂರು; 18ರಿಂದ 44 ವರ್ಷದ ಒಳಗಿನವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಭರ್ಜರಿ ಪ್ರಚಾರ ಪಡೆದಿದ್ದ ರಾಜ್ಯ ಬಿಜೆಪಿ ಸರ್ಕಾರವು ಇದುವರೆಗೆ ಕೇವಲ...

ಲಸಿಕೆ ದರ ಏರಿಕೆ!; ಸೇವಾ ಶುಲ್ಕ ಪರಿಷ್ಕರಿಸಿ 300 ರು. ಹೆಚ್ಚಳಕ್ಕೆ ಒತ್ತಡ

ಬೆಂಗಳೂರು; ಲಸಿಕೆಯ ಡೋಸ್‌ವೊಂದಕ್ಕೆ ಸರ್ಕಾರ 100 ರು. ವಿಧಿಸಿದ್ದ ಸೇವಾ ಶುಲ್ಕಕ್ಕಿಂತಲೂ ಹೆಚ್ಚಿನ ದರ ವಸೂಲು ಮಾಡುತ್ತಿರುವ ಕಾರ್ಪೋರೇಟ್‌ ವಲಯ ಸೇರಿದಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳು...

ಲಸಿಕೆ; ಏಕರೂಪ ದರವಿಲ್ಲ, ದರದ ಮೇಲೆ ನಿಯಂತ್ರಣವಿಲ್ಲ, ದುಪ್ಪಟ್ಟು ಸೇವಾ ಶುಲ್ಕವೇ ಎಲ್ಲ

ಬೆಂಗಳೂರು; ಉತ್ಪಾದಕರಿಂದ ನೇರವಾಗಿ ಲಸಿಕೆ ಖರೀದಿಸುತ್ತಿರುವ ಕಾರ್ಪೋರೇಟ್‌ ವಲಯದ ಆಸ್ಪತ್ರೆಗಳು ಸರ್ಕಾರ ವಿಧಿಸಿರುವ ಸೇವಾ ಶುಲ್ಕವನ್ನು ಹೆಚ್ಚಿಸಬೇಕು ಎಂದು ಒತ್ತಡ ಹೇರಲಾರಂಭಿಸಿವೆ. ಸರ್ಕಾರ ಈ ಕುರಿತು...

ಲಸಿಕೆ ಕೊರತೆಗೆ ಕಾರಣ ಬಹಿರಂಗ; ಕೇಂದ್ರದ ಪಾಲು ಭರಿಸಿ 28 ಕೋಟಿ ಹೊರೆ?

ಬೆಂಗಳೂರು; ಲಸಿಕಾಕರಣ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರವು ತನ್ನ ಬದ್ಧತೆಯನ್ನು ಪೂರ್ಣಗೊಳಿಸಿರಲಿಲ್ಲ. ಅಲ್ಲದೆ ಕೇಂದ್ರ ಸರ್ಕಾರದ ಪಾಲನ್ನು ರಾಜ್ಯ ಸರ್ಕಾರವೇ ಭರಿಸಿತ್ತು. ರಾಜ್ಯದಲ್ಲಿ ಉದ್ಭವವಾಗಿರುವ ಲಸಿಕೆ...

ಆಂಫೊಟೆರಿಸಿನ್‌ ಕೊರತೆ; ಉತ್ಪಾದನೆ ಹೆಚ್ಚಳವಾದರೂ ರಾಜ್ಯಕ್ಕೆ ದೊರೆಯುವುದೇ 2.52 ಲಕ್ಷ ವಯಲ್‌?

ಬೆಂಗಳೂರು; ಬ್ಲಾಕ್ ಫಂಗಸ್ ಸೋಂಕಿಗೆ ಒಳಗಾಗುವ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಈ ಚಿಕಿತ್ಸೆಗೆ ಬಳಸುವ ಆಂಫೊಟೆರಿಸಿನ್-ಬಿ ಫಂಗಸ್ ನಿಗ್ರಹ ಔಷಧಕ್ಕೂ ತೀವ್ರ ಕೊರತೆ ಉಂಟಾಗಲಿದೆ! ರಾಜ್ಯ...

ಆಂಪೋಟೆರಿಸಿನ್ ಬಿ ಹಂಚಿಕೆ ತಾರತಮ್ಯ; ‘ದಿ ಫೈಲ್’ ವರದಿ ವಿಸ್ತರಿಸಿದ ಎಚ್‌ಡಿಕೆ

ಬೆಂಗಳೂರು; ಬ್ಲಾಕ್‌ ಫಂಗಸ್‌ ಚಿಕಿತ್ಸೆಗೆ ನೀಡುವ ಆಂಪೋಟೆರಿಸಿನ್ ಬಿ ಔಷಧ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಎಸಗಿರುವುದನ್ನು 'ದಿ ಫೈಲ್‌' ಬಹಿರಂಗಗೊಳಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್‌...

ಆಂಪೋಟೆರಿಸಿನ್‌ ಬಿ ನೇರ ಸರಬರಾಜಿಗೆ ಕಂಪನಿಗಳಿಗೆ ತೆಲಂಗಾಣ ಪತ್ರ, ಕರ್ನಾಟಕ ಕಾಲಹರಣ

ಬೆಂಗಳೂರು; ಬ್ಲಾಕ್‌ ಫಂಗಸ್‌ ಸೋಂಕು ವಾರದಲ್ಲಿ 400 ಮಂದಿಗೆ ಹರಡುತ್ತಿದ್ದು, ಇದು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರವು ಆಂಪೋಟೆರಿಸಿನ್ ಬಿ...

ಅಂತಿಮವಾಗದ ದರಪಟ್ಟಿ; ಕಚ್ಛಾ ಸಾಮಾಗ್ರಿ ದರ ಹೆಚ್ಚಳದ ಹೊರೆ, ಔಷಧಗಳ ತೀವ್ರ ಕೊರತೆ?

ಬೆಂಗಳೂರು; ಪ್ಯಾರಾಸಿಟಮಲ್‌ ಸೇರಿದಂತೆ ಇನ್ನಿತರೆ ಔಷಧಗಳ ಖರೀದಿ ಸಂಬಂಧ ಆಹ್ವಾನಿಸಿದ್ದ ದರಪಟ್ಟಿಯನ್ನು ಅಂತಿಮಗೊಳಿಸದ ಸರ್ಕಾರ, ಪದೇ ಪದೇ ರದ್ದುಗೊಳಿಸಿ ಖರೀದಿ ಪ್ರಕ್ರಿಯೆಯನ್ನು ಮುಂದೂಡುತ್ತಿದೆ. ಹೆಚ್ಚುವರಿ ಹೊರೆಯನ್ನು...

ಬೆಡ್‌, ಉಪಕರಣಗಳ ಖರೀದಿ; ಲೆಕ್ಕಪತ್ರ ಪರಿಶೀಲನೆಗೆ ಅನುಮತಿ ಕೋರಿ ಸ್ಪೀಕರ್‌ಗೆ ಪತ್ರ

ಬೆಂಗಳೂರು; ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌ ಮತ್ತು ಆಸ್ಪತ್ರೆ ಬೆಡ್‌ಗಳ ಮತ್ತಿತರೆ ಉಪಕರಣಗಳ ಖರೀದಿ ಕುರಿತಂತೆ ಲೆಕ್ಕಪತ್ರ ಪರಿಶೀಲನೆ ಮತ್ತು ಸ್ಥಳ ಪರಿವೀಕ್ಷಣೆ...

40 ಸಾವಿರ ಕಡಿಮೆ ಪರೀಕ್ಷೆ; ಆಸ್ಪತ್ರೆಗಳ ಮೇಲಿನ ಒತ್ತಡ ತಡೆಯುವ ತಂತ್ರವೇ?

ಬೆಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಕೋವಿಡ್‌ ದೃಢಪಟ್ಟ ಪ್ರಕರಣಗಳ ಸಂಖ್ಯೆಯಲ್ಲಿನ ಹೆಚ್ಚಳದಿಂದಾಗಿ ಆಸ್ಪತ್ರೆಗಳ ಮೇಲಿನ ಉಂಟಾಗುತ್ತಿರುವ ಒತ್ತಡವನ್ನು ಕಡಿಮೆ ಮಾಡುವ ಏಕೈಕ ಉದ್ದೇಶದಿಂದಲೇ ಆರ್‌ಟಿಪಿಸಿಆರ್‌...
error: Content is protected !!