ನವದೆಹಲಿ: ಕಲ್ಲಿದ್ದಲು ಹರಾಜಿಗೆ ಸಂಬಂಧಿಸಿದಂತೆ ಕರೆದಿದ್ದ ಟೆಂಡರ್‍ನಲ್ಲಿ ಭಾಗವಹಿಸಿದ್ದ ಪಶ್ಚಿಮ ಬಂಗಾಳದ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಕೇಂದ್ರ ಸರ್ಕಾರವು ಅನರ್ಹಗೊಳಿಸಿತ್ತು. ಖಾಸಗಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ...
ಬೆಂಗಳೂರು; ಕೋವಿಡ್ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಪ್ಯಾರಸಿಟಮಾಲ್ ಮತ್ತು ರೋಗ ನಿರೋಧಕ ಔಷಧಗಳ ದಾಸ್ತಾನು ಮಾಡಿಕೊಳ್ಳಲು ಕೇಂದ್ರ ಆರೋಗ್ಯ ಸಚಿವಾಲಯವು ಎರಡು ತಿಂಗಳ ಹಿಂದೆಯೇ ಸೂಚಿಸಿದ್ದರೂ...
ಬೆಂಗಳೂರು; ಲಸಿಕೆ ಅಭಿಯಾನಕ್ಕೆ ಬಜೆಟ್‌ನಲ್ಲಿ ಮೀಸಲಿರಿಸಿದ್ದ ಒಟ್ಟು 35,000 ಕೋಟಿ ರು. ಪೈಕಿ ಕೇಂದ್ರ ಸರ್ಕಾರವು ಬಳಕೆ ಮಾಡಿರುವುದು ಕೇವಲ ಶೇ.8.5ರಷ್ಟನ್ನು ಮಾತ್ರ.
2021-22ರ ಬಜೆಟ್‌ನಲ್ಲಿ ಕೇಂದ್ರ...
ಬೆಂಗಳೂರು; ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಗಳು ಕೈಗೆಟುಕುವ ದರದಲ್ಲಿ ಅಭಿವೃದ್ಧಿಪಡಿಸಿದ್ದ ವೆಂಟಿಲೇಟರ್‌ಗಳನ್ನು ಬದಿಗೊತ್ತಿರುವ ಕೇಂದ್ರ ಸರ್ಕಾರ, ಮೇಡ್ ಇನ್ ಇಂಡಿಯಾ ಹೆಸರಿನಲ್ಲಿ ಖಾಸಗಿ ಕಂಪನಿಗಳಿಂದ ದುಪ್ಪಟ್ಟು...