Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

ಬೆಂಗಳೂರು; ಹದಿನೈದು ದಿನದೊಳಗೆ ಬಾಕಿ ಇರುವ ಎಲ್ಲಾ ಬಗೆಯ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುರುಕು ಮುಟ್ಟಿಸಿ ತಿಂಗಳಾದರೂ 41 ಆಡಳಿತ ಇಲಾಖೆಗಳಲ್ಲಿ 1.69 ಲಕ್ಷ ಕಡತಗಳು ಬಾಕಿ

GOVERNANCE

‘ದಿ ಫೈಲ್‌’ ವರದಿ; ಇಸ್ಕಾನ್‌-ಟಚ್‌ಸ್ಟೋನ್‌ ಫೌಂಡೇ‍ಷನ್‌ ಪ್ರಸ್ತಾವನೆ ತಳ್ಳಿ ಹಾಕಿದ ಆರ್ಥಿಕ ಇಲಾಖೆ

ಬೆಂಗಳೂರು; ಟೆಂಡರ್‌ ಇಲ್ಲದೆಯೇ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆಯನ್ನು ಇಸ್ಕಾನ್‌ನ ಟಚ್‌ ಸ್ಟೋನ್‌ ಫೌಂಡೇ‍ಷನ್‌ಗೆ ವಹಿಸಲು ಮುಂದಾಗಿದ್ದ ಬಿಬಿಎಂಪಿ ನಡೆಸಿದ್ದ ಯತ್ನವನ್ನು ‘ದಿ ಫೈಲ್‌’ ಹೊರಗೆಡವುತ್ತಿದ್ದಂತೆ ಆರ್ಥಿಕ ಇಲಾಖೆಯು ಎಚ್ಚೆತ್ತುಕೊಂಡಿದೆ. ಬಿಸಿಯೂಟ ಸರಬರಾಜು ಮಾಡುವ

GOVERNANCE

ಐಎಎಸ್‌ ಬಿಳಿಯಾನೆಗಳ ತೆವಳಿಕೆ; 30 ದಿನ ಮೀರಿದರೂ ವಿಲೇವಾರಿಯಾಗದ 41,069 ಕಡತ

ಬೆಂಗಳೂರು; ನಿಗದಿತ ಅವಧಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು ಎಂದು ಸರ್ಕಾರ ಹೊರಡಿಸಿರುವ ಸೂಚನೆಗಳನ್ನು ವಿವಿಧ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾಯದರ್ಶಿಗಳೇ ಪಾಲಿಸುತ್ತಿಲ್ಲ. ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಬಳಿ 30 ದಿನ ಮೀರಿದ್ದರೂ 41,069

GOVERNANCE

ಜಗಜ್ಯೋತಿ ಬಸವಣ್ಣ ಹೆಸರು ನಾಮಕರಣ; ಬಿಬಿಎಂಪಿ ಕೌನ್ಸಿಲ್‌ ನಿರ್ಣಯ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್‌ವೊಂದರ ಮುಖ್ಯ ರಸ್ತೆಗೆ ಜಗಜ್ಯೋತಿ ಬಸವಣ್ಣ ಹೆಸರನ್ನು ನಾಮಕರಣ ಮಾಡಲು ಬಿಬಿಎಂಪಿ ಕೈಗೊಂಡಿದ್ದ ನಿರ್ಣಯವನ್ನು ರಾಜ್ಯ ಬಿಜೆಪಿ ಸರ್ಕಾರ ರದ್ದುಗೊಳಿಸಿದೆ. ಬೆಂಗಳೂರು ಮಹಾನಗರಪಾಲಿಕೆಯ ಜೋಗುಪಾಳ್ಯ ವ್ಯಾಪ್ತಿಯ ಮುಖ್ಯ

GOVERNANCE

ಕೇಂದ್ರ ಪುರಸ್ಕೃತ ಯೋಜನೆ; 2,948 ಕೋಟಿಯಲ್ಲಿ 523 ಕೋಟಿ ಕೊಟ್ಟರೂ ತುಟಿಬಿಚ್ಚದ ಸರ್ಕಾರ

ಬೆಂಗಳೂರು; ಸ್ವಚ್ಛ ಭಾರತ, ಪೂರಕ ಪೌಷ್ಠಿಕ ಆಹಾರ, ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಯೋಜನೆ ಸೇರಿದಂತೆ 17ಕ್ಕೂ ಹೆಚ್ಚಿನ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಒಟ್ಟು ಅನುದಾನದಲ್ಲಿ

GOVERNANCE

ಎಸ್‌ ಎಸ್‌ ಮಾಲ್‌ ; ಭಾರೀ ವಿದ್ಯುತ್‌ ವಾಹಕಗಳಿದ್ದರೂ ವಿನ್ಯಾಸದ ಅನುಮೋದನೆಗೆ ಪತ್ರ

ಬೆಂಗಳೂರು; ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ ಎಸ್‌ ಗಣೇಶ್‌ ಮಾಲೀಕತ್ವದ ಎಸ್‌ ಎಸ್‌ ಮಾಲ್‌ಗಾಗಿ ಏಕ ನಿವೇಶನ ವಿನ್ಯಾಸ ಮಂಜೂರಾತಿ ವೇಳೆಯಲ್ಲಿ ಬೆಸ್ಕಾಂ ಅಧಿಕಾರಿಗಳು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರೊಂದಿಗೆ ಶಾಮೀಲಾಗಿದ್ದರು! ಶಾಬನೂರು

GOVERNANCE

ಅಧಿಕಾರಿಗಳ ವಿರುದ್ಧ ವಿಚಾರಣೆ; ಸಚಿವರ ಹಂತದಲ್ಲಿ ಬಾಕಿ ಇವೆ 41 ಪ್ರಕರಣಗಳು

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಕೆ ಎಸ್‌ ಈಶ್ವರಪ್ಪ, ಬೈರತಿ ಬಸವರಾಜು ಮತ್ತು ಎಸ್‌ ಸುರೇಶ್‌ಕುಮಾರ್‌ ಅವರು ಮುನ್ನೆಡೆಸುತ್ತಿರುವ ಇಲಾಖೆಗಳು, ಅಧಿಕಾರ, ಹಣಕಾಸು ದುರುಪಯೋಗ, ಕರ್ತವ್ಯಲೋಪ, ಆಡಳಿತದಲ್ಲಿನ ಲೋಪ ಸೇರಿದಂತೆ ಇನ್ನಿತರೆ ಲೋಪಗಳಲ್ಲಿ ಮುಂದಿವೆ.

GOVERNANCE

200 ಕೋಟಿ ಮೌಲ್ಯದ ಸಾರ್ವಜನಿಕ ಉಪಯೋಗ ಜಾಗ ಕಬಳಿಕೆ; ದಾಖಲಾಗದ ಕ್ರಿಮಿನಲ್‌ ಮೊಕದ್ದಮೆ

ಬೆಂಗಳೂರು; ನಿವೃತ್ತ ಐಪಿಎಸ್‌ ಅಧಿಕಾರಿ ಬಿಎನ್‌ಎಸ್‌ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದ ರಾಮ್‌ ಮೋಹನ್‌ ಮೆನನ್‌ ವಿರುದ್ಧದ ಭೂ ಹಗರಣವೊಂದರಲ್ಲಿ ಕ್ರಿಮಿನಲ್‌ ಮೊಕದ್ದಮೆಯನ್ನು ದಾಖಲಿಸಲು ನಗರಾಭಿವೃದ್ಧಿ ಇಲಾಖೆ ಬಿಎಂಆರ್‌ಡಿಎ ಆಯುಕ್ತರಿಗೆ ವರ್ಷದ ನಂತರ ಸೂಚಿಸಿದೆ.

GOVERNANCE

6,516 ಕೋಟಿ ಟೆಂಡರ್‌ ಅವ್ಯವಹಾರ ಪ್ರಕರಣದ ಬೆನ್ನು ಬಿದ್ದ ಸಿದ್ದರಾಮಯ್ಯ; ಮಾಹಿತಿ ಮುಚ್ಚಿಟ್ಟಿತೇ?

ಬೆಂಗಳೂರು; ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಕಡುಬಡವರಿಗಾಗಿ ನಿರ್ಮಿಸಲಿರುವ 97,134 ಮನೆಗಳ ನಿರ್ಮಾಣ ಕಾಮಗಾರಿಗೆ 6,516.17 ಕೋಟಿ ಮೊತ್ತದ ಟೆಂಡರ್‌ನಲ್ಲಿ ಅಕ್ರಮಗಳು ನಡೆದಿವೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿರುವ ಬೆನ್ನಲ್ಲೇ ಟೆಂಡರ್‌ ಪ್ರಕ್ರಿಯೆಗಳ ಕುರಿತು

GOVERNANCE

ಎಲ್‌ಇಡಿ ಹಗರಣ; ವಾರ್ಷಿಕ ವಿದ್ಯುತ್‌ ಬಿಲ್‌ ಇಲ್ಲದಿದ್ದರೂ 240 ಕೋಟಿ ಎಂದು ಸುಳ್ಳು ಮಾಹಿತಿ?

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆ ಮತ್ತು ಬಿಲ್‌ಗಳ ವಿವರ ಇಲ್ಲದೆಯೇ ವಾರ್ಷಿಕ ಬಿಲ್‌ ಪಾವತಿ ಮೊತ್ತ 240 ಕೋಟಿ ಎಂದು ಘೋಷಿಸಿದ್ದ ಅಧಿಕಾರಿಗಳು ಟೆಂಡರ್‌ನಲ್ಲಿ ಸುಳ್ಳು ಮಾಹಿತಿ

ACB/LOKAYUKTA

ನಿವೇಶನ ಹಗರಣ; ಬಿಡಿಎ ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಆಡಳಿತಾಧಿಕಾರಿ ನೇಮಕ

ಬೆಂಗಳೂರು; ನಿವೇಶನ ಹಂಚಿಕೆ ನಿಯಮ ಉಲ್ಲಂಘನೆ ಪ್ರಕರಣಗಳು ಸೇರಿದಂತೆ ಇನ್ನಿತರೆ ನಿಯಮಬಾಹಿರ ಚಟುವಟಿಕೆಗಳ ಆರೋಪಕ್ಕೆ ಗುರಿಯಾಗಿರುವ ಬಿಡಿಎ ಎಂಪ್ಲಾಯೀಸ್‌ ವೆಲ್‌ಫೇರ್‌ ಅಸೋಸಿಯೇಷನ್‌ಗೆ ಆಡಳಿತಾಧಿಕಾರಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಘದಲ್ಲಿ ನಡೆದಿದ್ದ

GOVERNANCE

ಯೋಜನಾ ಪ್ರಾಧಿಕಾರಗಳಿಗೆ ಭೂ ತಿಮಿಂಗಲಗಳೇ ದಲ್ಲಾಳಿ; ಪ್ರಾಧಿಕಾರಗಳಿಗೆ 182 ಕೋಟಿ ನಷ್ಟ

ಬೆಂಗಳೂರು; ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಆನೇಕಲ್‌ ಯೋಜನಾ ಪ್ರಾಧಿಕಾರ, ಬೆಂಗಳೂರು ಮೈಸೂರು ಇನ್ಫ್ರಾಸ್ಟಕ್ಚರ್‌ ಕಾರಿಡಾರ್‌  ಪ್ರದೇಶ, ಚನ್ನಪಟ್ಟಣ ಮತ್ತು ನೆಲಮಂಗಲ ಯೋಜನಾ ಪ್ರಾಧಿಕಾರಗಳಿಗೆ ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯ 4 ವರ್ಷಗಳಲ್ಲಿ 182 ಕೋಟಿ