Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಸಂಸ್ಕೃತ ವಿವಿಯಲ್ಲಿ ಅವ್ಯವಹಾರ; ಸ್ವಜಾತಿ, ಒಳಪಂಗಡಕ್ಕೆ ಮನ್ನಣೆ, ಕನ್ನಡ ಸಂಸ್ಕೃತಿಗೆ ನಿಂದನೆ

ಬೆಂಗಳೂರು; ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಸ್ವಜಾತಿ, ಒಳಪಂಗಡ, ಭಾಷೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪರೀಕ್ಷಾ ಅವ್ಯವಹಾರದಲ್ಲಿ ನಿರತರಾಗಿದ್ದಾರೆ! ಆಂತರಿಕ ಅಂಕ ನೀಡಿಕೆಯಲ್ಲಿಯೂ ಪ್ರಾಧ್ಯಾಪಕರು ತಾರತಮ್ಯ ಧೋರಣೆ ಅನುಸರಿಸುತ್ತಿರುವುದು ಮತ್ತು ಮಲೆಯಾಳಿ ಭಾಷೆಗೆ ಒತ್ತು

GOVERNANCE

ಆರೋಗ್ಯ ವಿವಿ ಕುಲಸಚಿವ ಪುತ್ರನ ಉತ್ತರ ಪತ್ರಿಕೆ ಮರುಮೌಲ್ಯಮಾಪನದಲ್ಲಿ ಅಕ್ರಮ ಆರೋಪ

ಬೆಂಗಳೂರು; 2018ನೇ ಸಾಲಿನ ಎಂಬಿಬಿಎಸ್‌ ಮೊದಲ ವರ್ಷದ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷೆ ಪ್ರಾಧಿಕಾರವು ಪ್ರಕಟಿಸಿದ್ದ ಪಟ್ಟಿಗೆ ವಿರುದ್ಧವಾಗಿ 210 ವಿದ್ಯಾರ್ಥಿಗಳಿಗೆ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾನ್ಯತೆ, ಸಂಯೋಜನೆ ಪಡೆದ ಕೆಲ ಖಾಸಗಿ

GOVERNANCE

ಸೈನ್ಸ್‌ ಕಾಂಗ್ರೆಸ್‌ ಸಮಾವೇಶಕ್ಕೆ ದೇಣಿಗೆ; ಸಂಗ್ರಹವಾದ 2 ಕೋಟಿಗೆ ವಿ.ವಿ.ಯಲ್ಲಿ ಲೆಕ್ಕವೇ ಇಲ್ಲ!

ಬೆಂಗಳೂರು; ಇಂಡಿಯನ್‌ ಸೋಷಿಯಲ್‌ ಸೈನ್ಸ್‌ ಕಾಂಗ್ರೆಸ್‌ಗೆ ಹರಿದು ಬಂದ ಪ್ರಾಯೋಜಿತ ದೇಣಿಗೆ ಮತ್ತು ಖರ್ಚಾಗಿರುವ ಮೊತ್ತದ ವಿವರಗಳು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಬಳಿಯೇ ಇಲ್ಲ. ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿರುವ ಸುಮಾರು 42 ಖಾಸಗಿ ಕಾಲೇಜುಗಳು

GOVERNANCE

ಅಶೋಕ್‌ಕುಮಾರ್‌ ಆತ್ಮಹತ್ಯೆಯ ಹಿಂದಿದೆಯೇ ಪೆನುಗೊಂಡ ಜಮೀನು ಪ್ರಕರಣ?

ಬೆಂಗಳೂರು; ಗಾರ್ಡನ್‌ ಸಿಟಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಆಗಿದ್ದ ನಿವೃತ್ತ ಪ್ರಾಧ್ಯಾಪಕ ಅಶೋಕ್‌ಕುಮಾರ್‌ ಅವರ ಆತ್ಮಹತ್ಯೆ ಪ್ರಕರಣದ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಈ ಕುರಿತು ಶಂಕೆ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌

GOVERNANCE

ಪಶು ವೈದ್ಯಾಧಿಕಾರಿಗಳ ಶಾಶ್ವತ ವಿಲೀನ;ತಿರಸ್ಕೃತ ಪ್ರಸ್ತಾವನೆಗೆ ಸಿಗುವುದೇ ಪುರಸ್ಕಾರ?

ಬೆಂಗಳೂರು; ನಿಯೋಜನೆ ಮೇರೆಗೆ ಹಲವು ವರ್ಷಗಳಿಂದಲೂ ತಳವೂರಿರುವ ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಮಾತೃ ಇಲಾಖೆಗೆ ಹಿಂದಿರುಗಿಸಲು ಇಲಾಖೆ ಹೊರಡಿಸಿದ್ದ ಅಧಿಸೂಚನೆ ಪಾಲಿಸಲು ನಿರ್ದೇಶಿಸಬೇಕಿದ್ದ ಸಚಿವ ಪ್ರಭು ಚವ್ಹಾಣ್‌, ಇದೀಗ ಇಲಾಖೆಯನ್ನೇ ಕತ್ತಲಲ್ಲಿಟ್ಟು ಕರ್ನಾಟಕ ಪಶುವೈದ್ಯಕೀಯ

GOVERNANCE

ವಸೂಲು ಮಾಡದೇ 66 ಕೋಟಿ ಬಾಕಿ ಉಳಿಸಿಕೊಂಡ ಬೆಂಗಳೂರು ವಿ ವಿ.; ಸಿಎಜಿ ಅಕ್ಷೇಪಣೆ

ಬೆಂಗಳೂರು; ವಿಶ್ವವಿದ್ಯಾಲಯಗಳಿಗೆ ಹಂಚಿಕೆಯಾಗುವ ಅನುದಾನ ಮತ್ತು ಬಳಕೆ ಮಾಡಿರುವ ವಿಧಾನದಲ್ಲಿ ಲೋಪಗಳಿಂದ ಉಂಟಾಗಿರುವ ನಷ್ಟ ಮತ್ತು ಹಣವನ್ನು ವಸೂಲು ಮಾಡುವ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯವು ಕಳೆದ 20-25 ವರ್ಷಗಳಿಂದಲೂ ಕೋಟ್ಯಂತರ ರುಪಾಯಿ ಬಾಕಿ ಉಳಿಸಿಕೊಳ್ಳುತ್ತಲೇ

GOVERNANCE

ಗಾಂಧಿ ಅಧ್ಯಯನ ಕೇಂದ್ರಗಳಿಗೆ ಬಿಡಿಗಾಸಿಲ್ಲ; ಬಿಜೆಪಿ ಸರ್ಕಾರದ ಅಸಹನೆ ಬಹಿರಂಗ

ಬೆಂಗಳೂರು; ಯಲಹಂಕ ಮೇಲ್ಸೇತುವೆಗೆ ವೀರ್‌ ಸಾವರ್ಕರ್‌ ಹೆಸರಿಡಲು ಅತ್ಯಾಸಕ್ತಿ ವಹಿಸಿದ್ದ ಬಿಜೆಪಿ ಸರ್ಕಾರ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಗಾಂಧಿ ಅಧ್ಯಯನ ಮತ್ತು ಸಂಶೋಧನ ಕೇಂದ್ರ ಸ್ಥಾಪಿಸಲು ಬಿಡಿಗಾಸು ನೀಡದಿರುವುದು ಬಹಿರಂಗವಾಗಿದೆ. ಸಾವರ್ಕರ್‌ಗೆ ಭಾರತರತ್ನ ಕೊಡುವ ವಿಚಾರಕ್ಕೆ

GOVERNANCE

ತಜ್ಞರ ಶಿಫಾರಸ್ಸಿಲ್ಲದೇ ಪಿಪಿಇ ಕಿಟ್‌, ಮಾಸ್ಕ್‌, ಉಪಕರಣ ಖರೀದಿ; 815 ಕೋಟಿ ರು. ಏರಿಕೆ ಗುಟ್ಟೇನು?

ಬೆಂಗಳೂರು; ಪಿಪಿಇ ಕಿಟ್‌, ಎನ್‌-95 ಮಾಸ್ಕ್‌ ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಖರೀದಿಸಲು ವೈದ್ಯಕೀಯ ಶಿಕ್ಷಣ ನಿರ್ದೆಶನಾಲಯ ಸಲ್ಲಿಸಿದ್ದ ಪ್ರಸ್ತಾವನೆಗಳಿಗೆ ತಜ್ಞರ ಅಭಿಪ್ರಾಯ, ತಾಂತ್ರಿಕ ಮಾಹಿತಿ ಮತ್ತು ವಸ್ತುನಿಷ್ಠ ಶಿಫಾರಸ್ಸುಗಳೇ ಇರಲಿಲ್ಲ. ಸರ್ಕಾರ ಬಿಡುಗಡೆ ಮಾಡಿದ್ದ

LEGISLATURE

ವಿತರಣೆಯಾದ 10,316 ಅಂಕಪಟ್ಟಿಗಳಿಗೆ ದಾಖಲೆಗಳೇ ಇಲ್ಲ; ಕಾನೂನು ವಿ ವಿ ಲೋಪ ಬಹಿರಂಗ

ಹುಬ್ಬಳ್ಳಿ; ಅಂಕಪಟ್ಟಿ ನಿರ್ವಹಣೆ ಮತ್ತು ಖಾಲಿ ಉತ್ತರ ಪತ್ರಿಕೆಗಳ ನಿರ್ವಹಣೆ  ಯಲ್ಲಿ ಹುಬ್ಬಳ್ಳಿಯಲ್ಲಿರುವ ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಗಂಭೀರ ಲೋಪ ಎಸಗಿರುವುದು ಕಂಡು ಬಂದಿವೆ. ಕಾನೂನು ಮಹಾವಿದ್ಯಾಲಯಗಳಿಗೆ ವಿತರಣೆಯಾಗಿರುವ ಅಂಕಪಟ್ಟಿಗಳ ಲೆಕ್ಕದಲ್ಲಿ  ಭಾರೀ ಪ್ರಮಾಣದ