Tuesday | March 31, 2026 |

Tag: vice chancellors

ಕಾಂಗ್ರೆಸ್‌ ಸರ್ಕಾರ ಅವಧಿಯಲ್ಲೂ ಆದೇಶ ಉಲ್ಲಂಘಿಸಿ 5.69 ಲಕ್ಷ ಅಂಕಪಟ್ಟಿ ಮುದ್ರಣ; 3 ವರ್ಷದಲ್ಲಿ 11.67 ಕೋಟಿ ನಷ್ಟ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರದ ಆದೇಶವನ್ನು ಗಾಳಿಗೆ ತೂರಿರುವ ಕಲ್ಬುರ್ಗಿ ವಿಶ್ವವಿದ್ಯಾಲಯವು 5.69 ಲಕ್ಷ ಸಂಖ್ಯೆಯ ಅಂಕಪಟ್ಟಿಗಳನ್ನು ಮುದ್ರಿಸಿದೆ.   ವಿಶೇಷವೆಂದರೇ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಕಲ್ಬುರ್ಗಿ...

ಯುಯುಸಿಎಂಎಸ್‌ನಲ್ಲಿ ‘ವ್ಯಾಪಕ ಹಗರಣ’; ಸಿಐಡಿ ತನಿಖೆಗೆ ನಕಾರ, ಸಿಎಂ ಸೂಚನೆಯನ್ನೇ ಧಿಕ್ಕರಿಸಿದ ಇಲಾಖೆ

ಬೆಂಗಳೂರು; ಸಮಗ್ರ ವಿಶ್ವವಿದ್ಯಾಲಯದ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್‌) ತಂತ್ರಾಂಶವನ್ನು ವಿಶ್ವವಿದ್ಯಾಲಯಗಳು ಬಳಸದೇ ಇರುವುದು ಸೇರಿದಂತೆ ಇನ್ನಿತರೆ ವಿಚಾರಗಳಲ್ಲಿ ನಡೆದಿದೆ ಎನ್ನಲಾಗಿರುವ  ವ್ಯಾಪಕ  ಅಕ್ರಮಗಳ ಕುರಿತಾಗಿ...

ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಲಭ್ಯ; ಅಸ್ಪೃಶ್ಯತೆ ಆಚರಣೆಗೆ ಆಧಾರವಾಯಿತೇ ವಿವಿ ಕಾಯ್ದೆ?

ಬೆಂಗಳೂರು; ಎಂ ಎ ಕೋರ್ಸಿಗಿಂತ ಭಿನ್ನವಾದ ಸ್ನಾತಕೋತ್ತರ ಪದವಿ ಪಡೆದಿರುವ ಹೆಚ್ಚುವರಿ ವಿದ್ಯಾರ್ಥಿ ವಿಭಾಗದಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿದ್ಯಾರ್ಥಿ ನಿಲಯದ ಸವಲತ್ತು, ಶುಲ್ಕ...

ಕುಲಪತಿ ನೇಮಕ ಪ್ರಕ್ರಿಯೆಗೆ 8 ಲಕ್ಷ ಖರ್ಚು; ಶೋಧನಾ ಸಮಿತಿ ಸದಸ್ಯರಿಗೆ 10 ಸೂಟ್‌ಕೇಸ್‌ ಖರೀದಿ

ಬೆಂಗಳೂರು; ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕಗೊಳಿಸಲು ಶೋಧನಾ ಸಮಿತಿಯು ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದ ಸಂದರ್ಭದಲ್ಲೇ ವಿಶ್ವವಿದ್ಯಾಲಯದ ಅಧಿಕಾರಿಗಳು 10 ಸೂಟ್‌ಕೇಸ್‌ಗಳನ್ನು ಖರೀದಿಸಿದ್ದರು. ಆದರೆ ಈ...

‘ದಿ ಫೈಲ್‌-ವಾರ್ತಾಭಾರತಿ’ ವರದಿಯಿಂದ ಎಚ್ಚೆತ್ತ ರಾಜ್ಯಪಾಲ;ತಪ್ಪಿದ 465 ಕೋಟಿ ಹೊರೆ,ಪತ್ರ ಹಿಂತೆಗೆತ

ಬೆಂಗಳೂರು; ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಸಂಗ್ರಹಿಸಲು ಕೇಂದ್ರ ಸರ್ಕಾರದ ಯೋಜನೆಯನ್ನು ಬದಿಗಿರಿಸಿ ಇ ಡಿ ಜಿ ಎಸ್‌ (ಎಲೆಕ್ಟ್ರಾನಿಕ್‌ ಡಾಕ್ಯುಮೆಂಟ್‌ ಜನರೇಷನ್‌...

ಖಾಸಗಿ ಕಂಪನಿಗೆ 425 ಕೋಟಿ ಲಾಭ; ಸರ್ಕಾರದ ಸೂಚನೆ ಬದಿಗಿರಿಸಿ ಹಗರಣಕ್ಕೆ ನಾಂದಿ ಹಾಡಿದ ರಾಜ್ಯಪಾಲ?

ಬೆಂಗಳೂರು; ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ನೀಡುವ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಉಚಿತವಾಗಿ ಸಂಗ್ರಹಿಸುವ ಮತ್ತು ಉಚಿತವಾಗಿಯೇ ವಿದ್ಯಾರ್ಥಿಗಳಿಗೆ ನೀಡುವ ಸಲುವಾಗಿ ಡಿಜಿ ಲಾಕರ್‌-ನ್ಯಾಡ್‌ನಲ್ಲಿ ಸಂಗ್ರಹಿಸಲು ಕೇಂದ್ರ...
error: Content is protected !!