Saturday | March 7, 2026 |

Tag: Welfare

ಶುದ್ದ ಕುಡಿಯುವ ನೀರಿಲ್ಲ, ಹಾಸಿಗೆಯಿಲ್ಲ, ಬಿಸಿ ನೀರೂ ಇಲ್ಲ; ಮಕ್ಕಳ ರಕ್ಷಣಾ ಆಯೋಗದ ವರದಿಗೆ ಮೆತ್ತಿಕೊಂಡ ಧೂಳು

ಬೆಂಗಳೂರು; ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು ವಸತಿ ನಿಲಯಗಳು ಶಿಥಿಲಗೊಂಡಿವೆ. ಈ ಶಾಲೆಗಳಲ್ಲಿ ಶುದ್ದ ಕುಡಿಯುವ ನೀರೂ ಇಲ್ಲ, ಅಷ್ಟೇ...

ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯುತ್‌ ಬಾಕಿ; ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ನಕಾರ, ಆದೇಶ ಹಿಂಪಡೆಯಲು ಸೂಚನೆ

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 821 ವಸತಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಯೋಜನೆಯಡಿಯಲ್ಲಿ  30 ಕೋಟಿ ಕೊಡಲು ಆರ್ಥಿಕ ಇಲಾಖೆಯು...

ಒಂದೇ ದಿನದಲ್ಲಿ 100ಕ್ಕೂ ಹೆಚ್ಚು ಸಂಖ್ಯೆಯ ದನಗಳ ಮರಣಪೂರ್ವ, ಮರಣೋತ್ತರ ಪರೀಕ್ಷೆ; ಉಲ್ಲಂಘನೆ

ಬೆಂಗಳೂರು; ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ಕಾಯ್ದೆಯನ್ನು ಉಲ್ಲಂಘಿಸಿ ಜಾನುವಾರುಗಳನ್ನು ಕೊಲ್ಲಲು ಮತ್ತು ಕೊಂದ ಜಾನುವಾರುಗಳ ಮರಣೋತ್ತರ ಪರೀಕ್ಷೆಗೆ ಅನರ್ಹ...

ಆಯುಕ್ತರ ಆದೇಶಗಳೇ ಫೋರ್ಜರಿ; ಕೋಟ್ಯಂತರ ರುಪಾಯಿ ದುರುಪಯೋಗ, 10 ವರ್ಷದ ಬಳಿಕ ಕ್ರಮ

ಬೆಂಗಳೂರು; ಪರಿಶಿಷ್ಟ ಜಾತಿ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸರ್ಕಾರವು ಮಂಜೂರು ಮಾಡುವ ಆದೇಶಗಳನ್ನೇ ಜಿಲ್ಲಾ ಮಟ್ಟದ  ಕೆಳ ಹಂತದ ಅಧಿಕಾರಿಗಳಿಂದಲೇ  ಫೋರ್ಜರಿ ಮಾಡಲಾಗುತ್ತಿದೆ. ಮಂಜೂರು...

ಖಾಸಗಿ ಕಟ್ಟಡದಲ್ಲಿ ಸರ್ಕಾರಿ ಕಡತಗಳ ಅಕ್ರಮ ಸಂಗ್ರಹ; ಬಹುಕೋಟಿ ಮೊತ್ತದ ಕಾಮಗಾರಿ ದಾಖಲೆಗಳು ಪತ್ತೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪಂಚಾಯ್ತಿಗಳ ಕಾಮಗಾರಿಗಳಿಗೆ ಸಂಬಂಧಿಸಿದ ಕಡತ, ದಾಖಲೆಗಳನ್ನು ಖಾಸಗಿ ವ್ಯಕ್ತಿಗಳ ಮತ್ತು ಖಾಸಗಿ ಕಟ್ಟಡಗಳಲ್ಲಿ ಅಕ್ರಮವಾಗಿ ಸಂಗ್ರಹಣೆ ಮಾಡಿದ್ದ ಪ್ರಕರಣಗಳು...

ಕಾಡುಕುರುಬ ಸೇರಿ 13 ಬುಡಕಟ್ಟುಗಳಿಗೆ ಸಿವಿಲ್ ಸೇವೆಗಳಲ್ಲಿ ವಿಶೇಷ ಪ್ರಾತಿನಿಧ್ಯ, ನೇಮಕಾತಿ; ಮಾನದಂಡವೇನು?

ಬೆಂಗಳೂರು; ಅರಣ್ಯದ ಅಂಚಿನಲ್ಲಿ ವಾಸಿಸುವ ಜೇನು ಕುರುಬ, ಮಲೆಕುಡಿಯ  ಸೇರಿದಂತೆ ಇನ್ನಿತರೆ 13 ಬುಡಕಟ್ಟು ಜನಾಂಗದವರಿಗೆ ವಿಶೇಷ ನೇಮಕಾತಿ ನಿಯಮಗಳನ್ನು ರಚಿಸಲು ಮುಂದಾಗಿರುವ ಸಂಸದೀಯ ವ್ಯವಹಾರಗಳು,...

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ; ಆರೋಪಗಳ ತಳ್ಳಿ ಹಾಕಿದ ಕಂಪನಿಗಳು, ವರದಿ ನೀಡಲು ನಿರ್ದೇಶಿಸಿದ ಸರ್ಕಾರ

ಬೆಂಗಳೂರು; ಡಾ ಬಿ ಆರ್ ಅಂಬೇಡ್ಕರ್‍‌ ಅಭಿವೃದ್ದಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳು ಅನುಷ್ಠಾನಗೊಳಿಸಿದ್ದ ಗಂಗಾ ಕಲ್ಯಾಣ ಯೋಜನೆಯಡಿ ಕೊರೆಸಿದ್ದ ಕೊಳವೆ ಬಾವಿಗಳಿಗೆ...

ಚಪಾತಿ ತಯಾರಿಕೆ ಯಂತ್ರ ಖರೀದಿಯಲ್ಲಿ ಅಕ್ರಮ; 14.04 ಕೋಟಿ ಅನಗತ್ಯ ಲಾಭ, ಸಿಎಜಿಗೂ ಉತ್ತರಿಸದ ಸರ್ಕಾರ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಹಾಸ್ಟೆಲ್‌ಗಳಿಗೆ ಅರೆ ಸ್ವಯಂಚಾಲಿತ ಚಪಾತಿ ತಯಾರಿಸುವ ಯಂತ್ರಗಳ ಪೂರೈಕೆಗೆ ಆದೇಶ ನೀಡುವಾಗ ಮಾರುಕಟ್ಟೆ ಬೆಲೆಯನ್ನು ಖಚಿತಪಡಿಸಿಕೊಳ್ಳದ ಕಾರಣ ಕಿಯೋನಿಕ್ಸ್‌ಗೆ...

ಪ್ರಗತಿ ಕಾಣದ ‘ಪ್ರಗತಿ ಕಾಲೋನಿ’ ಯೋಜನೆ; ಮಂಜೂರಾದ ಶೇ.50 ರಷ್ಟೂ ಹಣ ನೀಡದ ಸರ್ಕಾರ

ಬೆಂಗಳೂರು:  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿ/ತಾಂಡಗಳನ್ನು ಹಂತ - ಹಂತವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ರೂಪಿಸಿರುವ ʻಪ್ರಗತಿ ಕಾಲೋನಿ...

ಬೀಡಿ ಕಾರ್ಮಿಕರಿಗೆ ಮನೆ ನಿರ್ಮಾಣ; ಬಳಕೆಯಾಗದ ಕೇಂದ್ರದ ಅನುದಾನ, ಬೊಕ್ಕಸಕ್ಕೆ ಬಡ್ಡಿ ಹೊರೆ

ಬೆಂಗಳೂರು; ಬೀಡಿ ಕಾರ್ಮಿಕರಿಗಾಗಿ 2007ರಲ್ಲೇ ರೂಪಿಸಿದ್ದ ಪರಿಷ್ಕೃತ ಸಮಗ್ರ ವಸತಿ ಯೋಜನೆಯು ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸಿಲ್ಲ. ಈ ಯೋಜನೆಯಡಿಯಲ್ಲಿ ಮನೆಗಳ ನಿರ್ಮಾಣಕ್ಕೆ ನಿಗದಿಪಡಿಸಿದ್ದ...

ಖರ್ಚೇ ಆಗದ 200 ಕೋಟಿ; ಬಳಕೆಯಾಗದ ಅನುದಾನ, ಬಾಕಿ ಬಿಲ್‌ ಪಾವತಿಗೂ ಕ್ರಮವಿಲ್ಲ

ಬೆಂಗಳೂರು;  ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸರ್ಕಾರವು ಬಿಡುಗಡೆ ಮಾಡಿದ್ದ ಅನುದಾನದಲ್ಲಿ  ಸುಮಾರು 200 ಕೋಟಿ ರು. ಖರ್ಚು ಮಾಡಲು ಅವಕಾಶವಿದ್ದರೂ ಸಹ ಅಲ್ಪಸಂಖ್ಯಾತರ ನಿರ್ದೇಶನಾಲಯವು ಖರ್ಚು  ಮಾಡಿಲ್ಲ.   ಅನುದಾನವನ್ನು...

‘ಜೇನು ಕುರುಬರು ಮತ್ತು ಸೋಲಿಗರು ಬಂದು ಕಿತ್ತು ಗುಡ್ಡೆ ಹಾಕಿ ಲೆಕ್ಕ ಹಾಕಿಕೊಳ್ಳಿ’; ಅಧಿಕಾರಿಯಿಂದ ನಿಂದನೆ

ಬೆಂಗಳೂರು; 'ಜೇನು ಕುರುಬರು ಮತ್ತು ಸೋಲಿಗರು ನನ್ನ ಹತ್ತಿರ ಬಂದು ಕಿತ್ತು ಗುಡ್ಡೆ ಹಾಕಿಕೊಂಡು ಲೆಕ್ಕ ಹಾಕಿಕೊಳ್ಳಿ. ಸರ್ಕಾರವು ಎಲ್ಲವನ್ನು ಫ್ರೀ ಕೊಟ್ಟು ತಿಂದು ತಿಂದು...
error: Content is protected !!