Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಸರ್ಕಾರಿ ಶಾಲೆ ಕೊಠಡಿಗಳಿಗಿಲ್ಲ ದುರಸ್ತಿ ಭಾಗ್ಯ; ಜಿಪಂ, ತಾಪಂಗಳಿಗೆ ಅನುದಾನ ಸ್ಥಗಿತ

ಬೆಂಗಳೂರು; ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿ ದುರಸ್ತಿಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಿಗೆ 2019-20ನೇ ಸಾಲಿನಿಂದಲೇ ಅನುದಾನ ನಿಲ್ಲಿಸಲಾಗಿದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳಿಗೆ ದುರಸ್ತಿ ಭಾಗ್ಯವೇ

GOVERNANCE

ನೀರು ಹರಿದಿಲ್ಲ, ಕಾಮಗಾರಿಯೂ ಪೂರ್ಣಗೊಂಡಿಲ್ಲ ಆದರೂ 45 ಕೋಟಿ ಬಿಡುಗಡೆ

ಬೆಂಗಳೂರು; ಕುಡಿಯುವ ನೀರು ಒದಗಿಸುವ ಯೋಜನೆಗೆ ಸಂಬಂಧಿಸಿದಂತೆ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೂ ಕೋಟ್ಯಂತರ ರುಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿರುವ ಕಾರಣ

LEGISLATURE

ಏಪ್ರಾನ್‌ ಖರೀದಿಯಲ್ಲಿ ಅಕ್ರಮ; ಅಧಿಕಾರಿಗಳ ಪಾತ್ರ ದೃಢಪಡಿಸಿದ ತನಿಖೆ

ಬೆಂಗಳೂರು; ಅಕ್ಷರ ದಾಸೋಹ ಯೋಜನೆಯಡಿ ಅಗ್ನಿ ನಂದಕ ಏಪ್ರಾನ್‌  ಖರೀದಿಯಲ್ಲಿ ನಡೆದಿರುವ ಅಕ್ರಮಗಳಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌  ಅಧಿಕಾರಿಗಳು ಮತ್ತು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರ ಪಾತ್ರವಿರುವುದು ದೃಢಪಟ್ಟಿದೆ.